Thursday, November 12, 2026
spot_imgspot_img
spot_imgspot_img
Home Tags Vittla

Tag: vittla

ಸೂರಿಕುಮೇರು: ಅವೈಜ್ಞಾನಿಕವಾಗಿ ನಿರ್ಮಿಸಿದ ರಸ್ತೆ ವಿಭಜಕ ತಡೆಬೇಲಿ; ಹೆಚ್ಚುತ್ತಿರುವ ಅಪಘಾತಗಳು..!

ಮಾಣಿ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ಭಾಗವಾಗಿ ಹೆದ್ದಾರಿಗೆ ನಿರ್ಮಿಸಿದ ರಸ್ತೆ ವಿಭಜಕ ಕಬ್ಬಿಣದ ತಡೆಬೇಲಿಯು ಅವೈಜ್ಞಾನಿಕವಾಗಿದ್ದು ರಾತ್ರಿ ವೇಳೆ ಇದು ಚಾಲಕರಿಗೆ ಕಣ್ಣಿಗೆ ಕಾಣಿಸದ ರೀತಿಯಲ್ಲಿ...

ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆ ಅಂಗೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯು ಬುಧವಾರ ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತು. ಪಶ್ಚಿಮ ಬಂಗಾಳ ಹಣಕಾಸು ಮಸೂದೆ 2025 ಅನ್ನು ರಾಜ್ಯ ಸಚಿವ ಚಂದ್ರಿಮಾ ಭಟ್ಟಾಚಾರ್ಯ ಅವರು ವಿಧಾನಸಭೆಯಲ್ಲಿ...

ಕಾರ್ಕಳ: ನ್ಯಾಯಾಲಯಕ್ಕೆ ಹಾಜರಾಗದೆ 34 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಕಾರ್ಕಳ: ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು 34 ವರ್ಷ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ತೆಂಕ...

ವಿಟ್ಲ: ಅಕ್ರಮ ಮರಳುಗಾರಿಕೆ ಹಾಗೂ ಬಾಕ್ಸೆಟ್ ಅಗೆಯುವ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ...

ವಿಟ್ಲ: ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಬಾಕ್ಸೆಟ್ ಅಗೆಯುವ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಾ.19ರಂದು ಬೆಳಗ್ಗೆ ನಡೆದಿದೆ. ಬಂಟ್ವಾಳ ತಾಲೂಕಿನ ಕುಡ್ತಮುಗೇರು...

*ವಿಟ್ಲ: ಸ್ವಿಫ್ಟ್ ಕಾರ್ ನಲ್ಲಿ ಬಂದು ಬಟ್ಟೆ ದೋಚಿದ ನವೀನ್ ಆಚಾರಿ ಬಗಂಬಿಲ ಪೊಲೀಸ್...

ವಿಟ್ಲ: ಡ್ರೆಸ್ ಶಾಪ್ ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಆಚಾರಿ ಬಗಂಬಿಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ...

ಯಕ್ಷಗಾನ ವಿದ್ವಾಂಸ ಬಿ. ಗೋಪಾಲಕೃಷ್ಣ ಕುರುಪ್‌ ನಿಧನ

ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ, ಮದ್ದಳೆಗಾರರಾಗಿ ಮತ್ತು ಯಕ್ಷಗಾನದ ಪರಂಪರೆಯ ಬಗ್ಗೆ ಅಪೂರ್ವ ಜ್ಞಾನವನ್ನು ಹೊಂದಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತ ಬಿ.ಗೋಪಾಲಕೃಷ್ಣ ಕುರುಪ್ (90ವರ್ಷ) ಮಾರ್ಚ್ 19 ರಂದು ನಿಧನರಾದರು. ಚೆಂಡೆ-ಮದ್ದಲೆ ನುಡಿತಗಳಲ್ಲಿ ಅಪೂರ್ವಜ್ಞಾನವನ್ನು ಪಡೆದುಕೊಂಡಿದ್ದ...

ಟ್ರ್ಯಾಕ್ಟರ್‌ಗೆ ಸಿಲುಕಿ ಬಾಲಕ ಸಾವು

ಬೆಳಗಾವಿ : ನಿಪ್ಪಾಣಿ ತಾಲ್ಲೂಕಿನ ಬಾರವಾಡ ಗ್ರಾಮದ ಬಾರವಾಡ- ಕಾರದಗಾ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ರಂಗಪಂಚಮಿಯಂದು ಬಣ್ಣ ಆಡುವಾಗ ಬಾಲಕ ಪ್ರಜ್ವಲದ ಬಾಳಾಸಾಹೇಬ ಪಾಟೀಲ (9) ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮಾಂಗೂರದಿಂದ...

ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ: ಇಬ್ಬರು ಸವಾರರು ಸಾವು

ಮುಲ್ಕಿ: ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು...

ಶ್ರೀ ಮಹಾದೇವಿ ಮಹಿಳಾ ಕುಣಿತಾ ಭಜನಾ ತಂಡದ ನೂತನ ಅಧ್ಯಕ್ಷರಾಗಿ ಸುಜಾತ ನೆಕ್ರಾಜೆ ಕಾರ್ಯದರ್ಶಿಯಾಗಿ...

ಕಬಕ ಶ್ರೀ ಮಹಾದೇವಿ ಮಹಿಳಾ ಮಂಡಳಿ ಇದರ ಸಹಕಾರದೊಂದಿಗೆ ದಿನಾಂಕ : 23/02/2025ರಂದು ಆದಿತ್ಯವಾರ ಕಬಕ ಶ್ರೀ ಮಹಾದೇವಿ ಕಲಾ ಮಂದಿರದಲ್ಲಿ ದೇವಸ್ಥಾನ ಅಧ್ಯಕ್ಷರು ವಿ. ಚಂದ್ರಶೇಖರ ನಾಯ್ಕ್ ಇವರ ನೇತೃತ್ವದಲ್ಲಿ ಶ್ರೀ...

ಠಾಣೆಯಲ್ಲಿ ಇಸ್ಪೀಟ್ ಆಡಿದ ಪೊಲೀಸರು

ಬೆಂಗಳೂರು: ಜೂಜಾಡುವವರನ್ನು ಹಿಡಿದು ತಂದು ರುಬ್ಬಿ ಪಾಠ ಕಲಿಸಬೇಕಾದ ಪೊಲೀಸರು ತಾವೇ ಠಾಣೆಯಲ್ಲಿ ಯೂನಿಫಾರ್ಮ್ ಧರಿಸಿಕೊಂಡು ಜೂಜಾಡಿದರೆ ಇಂಥ ಒಂದು ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಸಂಭವಿಸಿದೆ. ಜೂಜಾಡಿದ...
error: Content is protected !!