Tag: vittla
ಕುಂದಾಪುರ: ಲೈಟ್ ಫಿಶಿಂಗ್ ನಡೆಸುತ್ತಿದ್ದ 3 ಬೋಟುಗಳಿಗೆ ದಂಡ..!
ಕುಂದಾಪುರ: ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿದ್ದ 3 ಬೋಟುಗಳಿಗೆ ದಂಡ ವಿಧಿಸಿ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ...
ಶಾಸಕ ಅಶೋಕ್ ರೈ ವಿರುದ್ಧ ವಾಯ್ಸ್ ಮೆಸೇಜ್ ಕಳುಹಿಸಿದ ಆರೋಪ: ಹಕೀಂ ಕೂರ್ನಡ್ಕ ವಿರುದ್ದ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ದ ವಾಯ್ಸ್ ಸಂದೇಶವನ್ನು ವಾಟ್ಸಪ್ ನಲ್ಲಿ ಹಾಕಿ ಧರ್ಮಗಳ ಮಧ್ಯೆ ವೈರುತ್ವ, ದ್ವೇಷ, ವೈಮನಸ್ಸು ಹರಡುವಂತೆ ಮಾಡಿದ ಆರೋಪದ ದೂರಿಗೆ ಸಂಬಂಧಿಸಿ ಹಕೀಂ ಕೂರ್ನಡ್ಕ...
ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ಏಳು ಮಂದಿ ವಶಕ್ಕೆ..!
ಉಡುಪಿ: ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ನಡೆದಿದೆ.
ಬಂಧಿತರನ್ನು ನಾಗರಾಜ್, ಯಮುನಪ್ಪ, ಮಂಜುನಾಥ,...
ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ಏಳು ಮಂದಿ ವಶಕ್ಕೆ..!
ಉಡುಪಿ: ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ನಡೆದಿದೆ.
ಬಂಧಿತರನ್ನು ನಾಗರಾಜ್, ಯಮುನಪ್ಪ, ಮಂಜುನಾಥ,...
9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್
9 ತಿಂಗಳ ಬಾಹ್ಯಾಕಾಶ ಯಾತ್ರೆಯ ನಂತರ ಸುನೀತಾ ವಿಲಿಯಮ್ಸ್ ಮತ್ತು ಬ್ಯಾರಿ ವಿಲ್ಮೋರ್ ಭೂಮಿಗೆ ಮರಳಿದ್ದಾರೆ. ಸ್ಪೇಸ್ಎಕ್ಸ್ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯು ಫ್ಲೋರಿಡಾ ಕರಾವಳಿಯಲ್ಲಿ ಸುರಕ್ಷಿತವಾಗಿ ಇಳಿಯಿತು.
ತಿಂಗಳ ಬಾಹ್ಯಾಕಾಶ ಯಾತ್ರೆಯ ನಂತರ...
ಮಾ.21ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ಮಾ.21ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ವ್ಯವಸ್ಥಿತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ...
ವಿಟ್ಲ: (ಮಾ.24) ಒಕ್ಕೆತ್ತೂರು ಉಳ್ಳಾಲ್ತಿ ಮೂವೆರ್ ದೈವಂಗಳ್ ಮಲರಾಯ ಮಾಡದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ
ವಿಟ್ಲ: ಒಕ್ಕೆತ್ತೂರು ಉಳ್ಳಾಲ್ತಿ ಮೂವೆರ್ ದೈವಂಗಳ್ ಮಲರಾಯ ಮಾಡದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯು ಮಾ. 24 ನೇ ಸೋಮವಾರ ದಿಂದ ನಡೆಯಲಿದೆ.
ಹೆಸರಾಂತ ದೈವಜ್ಞ ವಿದ್ವಾನ್ ವಳಕುಂಜ ವೆಂಕಟರಮಣ ಭಟ್...
ಪುತ್ತೂರು: ಜ್ಯೂಸ್ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ । ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು
ಪುತ್ತೂರು: ಬಸ್ ನಿಲ್ದಾಣದ ಬಳಿಯ ಹೋಟೆಲ್ವೊಂದರಲ್ಲಿ ಭಿನ್ನಮತೀಯ ಜೋಡಿಯೊಂದು ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.
ಜೋಡಿಗಳು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ. ಯುವತಿ...
ನೇಣು ಬಿಗಿದುಕೊಂಡು ಪೊಲೀಸ್ ಹೆಡ್ಕಾನ್ಸೆಬಲ್ ಆತ್ಮಹತ್ಯೆ
ಬೆಂಗಳೂರು: ಶಿಥಿಲಗೊಂಡಿರುವ ಕಟ್ಟಡದಲ್ಲಿ ಪೊಲೀಸ್ ಹೆಡ್ಕಾನ್ನೈಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಡುಗೋಡಿಯಲ್ಲಿ ನಡೆದಿದೆ.
ಮುಬಾರಕ್ ಸಿಕಿಂಧರ್ ಮುಜಾವರ್ ಆತ್ಮಹತ್ಯೆ ಮಾಡಿಕೊಂಡ ಹೆಡ್ಸ್ಟೇಬಲ್. ಇವರು ಕಳೆದ 15 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು,...
ಪೆರುವಾಯಿ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ ಅಧ್ಯಕ್ಷೆ ನೆಫೀಸಾ ಪೆರುವಾಯಿ ಮೇಲೆ ಅವ್ಯವಹಾರದ ಆರೋಪ* *ಗ್ರಾಮಸ್ಥರ...
ಪೆರುವಾಯಿ ಗ್ರಾಮ ಪಂಚಾಯತ್ನ 2024/25 ನೇ ಸಾಲಿನ ಎರಡನೇ ಸುತ್ತಿನ ಗ್ರಾಮಸಭೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾ ಪೆರುವಾಯಿಯವರ ಮೇಲೆ ಗ್ರಾಮಸ್ಥರು ಅವ್ಯವಹಾರ ನೇರ ಆರೋಪ ಮಾಡಿದ್ದಾರೆ. ಈ...















