Tag: vittla
ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು , ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ...
ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ
ವಿಟ್ಲ: 79ನೇ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ "ಅಖಂಡ ಭಾರತ ಸಂಕಲ್ಪ ದಿನ" ಕಾರ್ಯಕ್ರಮ...
ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದಿಂದ ಆಟಿ ಸಂಭ್ರಮ: ಆ.9ರಂದು ವೈವಿಧ್ಯಮಯ ಕಾರ್ಯಕ್ರಮ
ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸಹಯೋಗದಲ್ಲಿ "ಆಟಿಡೊಂಜಿ ಐತಾರದ ಗಮ್ಮತ್" ಕಾರ್ಯಕ್ರಮವು ಆಗಸ್ಟ್ 9ರ ಭಾನುವಾರ ಬೆಳಿಗ್ಗೆ 9.30 ಗಂಟೆಯಿಂದ ಕಲ್ಲಡ್ಕದ ಮರಾಠಿ...
ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ವಿಧಾನ ಪರಿಷತ್ ಸದಸ್ಯ...
ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 7 (ನಾಳೆ) ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ತಿಳಿಸಿದರು.
ಈ ಬಗ್ಗೆ ಮಾತನಾಡಿದ ಅವರು, "ಪುತ್ತೂರಿನ...
ಲೈಂಗಿಕ ದೌರ್ಜನ್ಯ ಪ್ರಕರಣ – ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಪಣಜಿ: 2013ರ ತೀವ್ರ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಬಾಂಬೆ ಹೈಕೋರ್ಟ್‌ನ...
ದುಬೈನ ಕಾರು ಶೋರೂಮ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಕೇರಳದ ಯುವಕ ಸಾವು!
ದುಬೈನ ಕಾರು ಶೋ ರೂಮ್‌ನಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಕೇರಳದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ನಿವಾಸಿ ಶಿಜಿನ್ ಪೌಲ್ (27) ಎಂದು ಗುರುತಿಸಲಾಗಿದೆ.
ಅವರು ದುಬೈಯ ಶೇಕ್ ಜಾಯೇದ್...
ಯುವವಾಹಿನಿ(ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಸಂಘ (ರಿ.)...
ವಿಟ್ಲ: ಯುವವಾಹಿನಿ(ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಘಟಕ ವಿಟ್ಲ, ಬಿಲ್ಲವ ಸಂಘ (ರಿ.) ಕುಂಡಡ್ಕ ಬೆಳ್ಳಿಹಬ್ಬ ಸಮಿತಿ, ಆರ್. ಕೆ. ಸಮೂಹ ಸಂಸ್ಥೆಗಳು ಇದರ ಸಹಕಾರದೊಂದಿಗೆ...
ಒಡಿಯೂರು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಮತ್ತು ‘ಗ್ರಾಮೋತ್ಸವ-2026’
'ಗುರುವಂದನೆ-ಸೇವಾಸಂಭ್ರಮ'
ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಮತ್ತು 'ಗ್ರಾಮೋತ್ಸವ-2026' ಕಾರ್ಯಕ್ರಮವು 'ಗುರುವಂದನೆ-ಸೇವಾಸಂಭ್ರಮ'ವಾಗಿ ನಡೆಯಲಿದೆ. ಈ...
ಪುತ್ತೂರಿನಲ್ಲಿ ಆ. 7 ರಂದು ನಡೆಯಲಿರುವ ಬೃಹತ್ ತಿರಂಗಾ ಯಾತ್ರೆ
ಪುತ್ತೂರು ಪುರಭವನದಲ್ಲಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ. 7 ರಂದು ಪುತ್ತೂರಿನಲ್ಲಿ ನಡೆಯಲಿರುವ ಬೃಹತ್ ತಿರಂಗಾ ಯಾತ್ರೆಯ ಸಿದ್ಧತೆಗಳು ಭರದಿಂದ ಸಾಗಿವೆ.
ಬಿಜೆಪಿ...
ಸೋನಿಪತ್‌ನಲ್ಲಿ ಮನಕಲಕುವ ಘಟನೆ: ಕೋಟ್ಯಾಧಿಪತಿ ಉದ್ಯಮಿ ಸಾವು – ಅಂತ್ಯಕ್ರಿಯೆಗೂ ಬಾರದ ಪುತ್ರಿಯರು
ಸೋನಿಪತ್: ಒಮ್ಮೆ ಮುಂಬೈನ ಜವಳಿ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ನಡೆಸಿದ್ದ ಉದ್ಯಮಿಯೊಬ್ಬರು, ಜೀವನದ ಕೊನೆಯ ದಿನಗಳನ್ನು ಹರಿಯಾಣದ ಸೋನಿಪತ್ ವೃದ್ಧಾಶ್ರಮದಲ್ಲಿ ಒಂಟಿಯಾಗಿ ಕಳೆದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ಸಮಾಜದಲ್ಲಿ ತೀವ್ರ...
ಕರಾವಳಿಗರ ಬಹುದಿನಗಳ ಕನಸು ನನಸಾಗುತ್ತಿದೆ:ಆಗಸ್ಟ್ 11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ..!
ಬೆಂಗಳೂರು: ಕರಾವಳಿಗರ ಬಹುದಿನಗಳ ಕನಸು ನನಸಾಗುತ್ತಿದೆ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್ 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ರೈಲ್ವೆ ರಾಜ್ಯ...















