Tag: vittla
ಭೀಕರ ರಸ್ತೆ ಅಪಘಾತ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ಪುತ್ರಿ ಮೃತ್ಯು
ಛತ್ತೀಸ್ಗಢ: ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರ ಮಗಳು ಮೃತಪಟ್ಟಿರುವ ಘಟನೆ ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಶುಕ್ರವಾರ (ಮಾ.14)ನಡೆದಿದೆ.
ಬಿಜೆಪಿಯ ಭಿಲಾಯಿ ಮಹಿಳಾ ಮೋರ್ಚಾ ಅಧ್ತ್ಯಕ್ಷೆಯಾಗಿರುವ ಸ್ವೀಟಿ ಕೌಶಿಕ್ ಅವರ ಪುತ್ರಿ...
MDMA ಡ್ರಗ್ಸ್ ಪೂರೈಕೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಜಾಮೀನು ಮಂಜೂರು
ನ.28 ರಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಉಪ್ಪಿನಂಗಡಿ ಪೋಲಿಸ್ ಸಿಬ್ಬಂದಿಗಳು ತಪಾಸಣೆಗೆ ನಡೆಸಲಾದ ಕಾರ್ ನಲ್ಲಿ ನಿಷೇಧಿತ ಮಾದಕ ದ್ರವ್ಯವಾದ MDMA ಯನ್ನು...
ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಬಾಲಕ ಮೃತ್ಯು
ಮಂಗಳೂರು:(ಮಾ.15) ಅಪಾರ್ಟ್ಮೆಂಟ್ ವೊಂದರ ಮಹಡಿಯಿಂದ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ಮಾ.15 ರಂದು ನಡೆದಿದೆ.
ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಮಾರ್ಚ್ 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ.
ದಿನಾಂಕ: 16-3-2025ನೇ ಆದಿತ್ಯವಾರ ಬೆಳಿಗ್ಗೆ 8:00ಕ್ಕೆ...
ಪಾಕಿಸ್ತಾನ್ ಆಟಗಾರರಿಗೆ 33 ಲಕ್ಷ ರೂ. ದಂಡ ವಿಧಿಸಿದ ಕ್ರಿಕೆಟ್ ಮಂಡಳಿ
ಮುಂಬೈ: ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತನ್ನ ಆಟಗಾರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ದೇಶೀಯ ಟೂರ್ನಿ ಆಡುವ ಆಟಗಾರರ ವೇತನವನ್ನು ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ಇದೀಗ ರಾಷ್ಟ್ರೀಯ...
ಕಾಪು: 250 ಕೆಜಿ ಅಕ್ರಮ ಪಡಿತರ ಅಕ್ಕಿ ವಶ; ಇಬ್ಬರ ಬಂಧನ..!
ಕಾಪು: ಸರ್ಕಾರದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಂದ ಅಕ್ರಮವಾಗಿ ಅಕ್ಕಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ನಿವಾಸಿ ಕಲಂದರ್ ಶಫಿ (43) ಮತ್ತು ಬಂಟ್ವಾಳ ತಾಲೂಕಿನ ಸಜಿಪ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಹುಭಾಷಾ ನಟ ಪ್ರಭುದೇವ್ ಭೇಟಿ
ಸುಬ್ರಹ್ಮಣ್ಯ: ಬಹುಭಾಷಾ ನಟ ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಎಂದೇ ಪ್ರಸಿದ್ಧಿ ಪಡೆದಿರುವ ಡ್ಯಾನ್ಸ್ ಮಾಸ್ಟರ್ ಪ್ರಭುದೇವ್ ಅವರು ಕುಟುಂಬ ಸಮೇತರಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ...
ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ನಟಿ ರನ್ಯಾ ರಾವ್ ಆಪ್ತ ವಶಕ್ಕೆ..!
ಚಿಕ್ಕಮಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದಿಂದ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಆಪ್ತನೊಬ್ಬನನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯ ಕಾರು ಚಾಲಕ ದೀಪಕ್ನನ್ನು ಅಧಿಕಾರಿಗಳು ಗುರುವಾರ...
ಶಿವಸೇನಾ ನಾಯಕನ ಹತ್ಯೆ ಪ್ರಕರಣ; ಮೂವರ ಬಂಧನ..!
ನವದೆಹಲಿ: ಸಿಐಎ ಮೋಗಾ ಮತ್ತು ಸಿಐಎ ಮಾಲೌತ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷ ಮಂಗತ್ ರಾಯ್ ಮಂಗಾ ಹತ್ಯೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಯಿತು.
ಶಂಕಿತ ಬಂದಿತರನ್ನು ಅರುಣ್ ಅಲಿಯಾಸ್ ದೀಪು, ಅರುಣ್...
ಶಿಬರಿಕಲ್ಲು-ಮಾಡ: (ಮಾ.15-17) ಶ್ರೀ ಮಲರಾಯ ಮೂವರ್ ದೈವಂಗಳ ಕಾಲಾವಧಿ ನೇಮೋತ್ಸವ ಹಾಗೂ ಶ್ರೀ ಸತ್ಯನಾರಾಯಣ...
ಶಿಬರಿಕಲ್ಲು-ಮಾಡ: ಶ್ರೀ ಮಲರಾಯ ಮೂವರ್ ದೈವಂಗಳು ಶಿಬರಿಕಲ್ಲು- ಮಾಡ ಶ್ರೀ ಮಲರಾಯ ಮೂವರ್ ದೈವಂಗಳ ಕಾಲಾವಧಿ ನೇಮೋತ್ಸವ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಮಾರ್ಚ್ 15-3-2025ನೇ ಶನಿವಾರದಿಂದ 17-3-2025ನೇ ಸೋಮವಾರದವರೆಗೆ ನಡೆಯಲಿದೆ.
ದಿನಾಂಕ:...
















