Tag: vittla
ಮಂಗಳೂರು: ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ನಿಧನ..!
ಮಂಗಳೂರು: ಕನ್ನಡದ ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ...
ಪುತ್ತೂರು: ತಾಲೂಕು ಕಚೇರಿಗೆ ಶಾಸಕ ಅಶೋಕ್ ರೈ ರೈಡ್- ಹಾಜರಾತಿ ಪರಿಶೀಲನೆ..!
ಪುತ್ತೂರು: ತಾಲೂಕು ಕಚೇರಿಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು...
ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ ಪತ್ತೆ; ಸವಾರ ಪರಾರಿ..!
ಮಂಗಳೂರು: ಭಜರಂಗದಳ ಕಾರ್ಯಕರ್ತರ ಕಾರ್ಯಚರಣೆಯಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾದ ಘಟನೆ ಕುಲಶೇಖರದ ಕೈಕಂಬ ಬಳಿ ನಡೆದಿದೆ.
ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಸ್ಕೂಟರ್ ಅನ್ನು ಭಜರಂಗದಳ ಕಾರ್ಯಕರ್ತರು ತಡೆದಿದ್ದು, ಸವಾರ ವಾಹನ ಮತ್ತು ಸರಕನ್ನು...
ಮಂಗಳೂರು: ಕೋಸ್ಟ್ ಗಾರ್ಡ್ ಅಧಿಕಾರಿಯ ಮಗ ನಾಪತ್ತೆ..!
ಮಂಗಳೂರು: ಪಣಂಬೂರಿನಲ್ಲಿ ನಿಯೋಜನೆಗೊಂಡಿದ್ದ ಕೋಸ್ಟ್ ಗಾರ್ಡ್ ಅಧಿಕಾರಿ ಜೀವನ್ ಕುಮಾರ್ ಅವರ ಪುತ್ರ ಹಿತೈನ್ ಭದ್ರ (17) ಮಾರ್ಚ್ 12 ರಿಂದ ಕುಂಜತ್ಬೈಲ್ನಲ್ಲಿರುವ ತಮ್ಮ ಮನೆಯಿಂದ ಹೊರಬಂದ ನಂತರ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ವರದಿಗಳ...
ಪುತ್ತೂರು: ಮಸೀದಿಯಿಂದ ಹಿಂತಿರುಗುತ್ತಿದ್ದ ವೇಳೆ ತಂಡದಿಂದ ಹಲ್ಲೆ; ಮೂವರಿಗೆ ಗಾಯ..!
ಪುತ್ತೂರು: ಮಸೀದಿಯಿಂದ ಹಿಂತಿರುಗಿತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
ಬಂಗಾಲಿ ಮೂಲದ ತಂಡವು ಅಲ್ಲಿ ಹೋಳಿ ಹಬ್ಬ ಆಚರಿಸುತ್ತಿದ್ದು, ಈ ವೇಳೆ ಮಸೀದಿಯಿಂದ ಹಿಂತಿರುಗುತ್ತಿದ್ದವರ ಮೇಲೆ ಹಲ್ಲೆ...
ಕಾರ್ಕಳ: ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿ ಪಲ್ಟಿ-ಚಾಲಕನಿಗೆ ಗಾಯ
ಕಾರ್ಕಳ: ಮೀನು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್ನಲ್ಲಿ ನಡೆದಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ ಅದೃಷ್ಟವಶಾತ್ ಯಾವುದೇ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.
ಮಲ್ಪೆಯಿಂದ ಮೀನು...
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಪ್ರಮಾಣವಚನ ಸ್ವೀಕಾರ
ಒಟ್ಟಾವಾ :ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು. ಜನವರಿಯಲ್ಲಿ ಜಸ್ಟಿನ್ ಟ್ರುಡೋ ರಾಜೀನಾಮೆ...
ಬೈಕ್ ಡಿಕ್ಕಿಯಾಗಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ
ಚಿತ್ರದುರ್ಗ: ಬೈಕ್ ಢಿಕ್ಕಿಯಾಗಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.ಜೆಜೆ ಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಳನೀರು...
ಸುಳ್ಯ: ಗ್ಯಾಸ್ ತುಂಬಿದ ಲಾರಿ ಪಲ್ಟಿ, ಚಾಲಕನಿಗೆ ಗಂಭೀರ ಗಾಯ
ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಗಂಭೀರ ಅಪಘಾತಕ್ಕೀಡಾಗಿದೆ.ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಲಾರಿ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾದವು. ಸ್ಥಳೀಯರ ಸಹಾಯದಿಂದ...
ವಿಟ್ಲ:ವಿ.ಫೌಂಡೇಷನ್ ವತಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಸಂಗಮ 2 ಸಾವಿರ ಜನರಿಗೆ ಇಫ್ತಾರ್...
ವಿಟ್ಲ: V FOUNDATION (ವಿ.ಫೌಂಡೇಷನ್) ವಿಟ್ಲ ವತಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಸಂಗಮ 2025 ಕಾರ್ಯಕ್ರಮವು ಇದೇ ಮಾರ್ಚ್ 16 ರ ಭಾನುವಾರ ವಿಟ್ಲದ ವಿ.ಎಚ್.ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಸುಮಾರು 2000ರಷ್ಟು ಜನರಿಗೆ...
















