Friday, November 13, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ:ವಿ.ಫೌಂಡೇಷನ್ ವತಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಸಂಗಮ 2 ಸಾವಿರ ಜನರಿಗೆ ಇಫ್ತಾರ್...

ವಿಟ್ಲ: V FOUNDATION (ವಿ.ಫೌಂಡೇಷನ್) ವಿಟ್ಲ ವತಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಸಂಗಮ 2025 ಕಾರ್ಯಕ್ರಮವು ಇದೇ ಮಾರ್ಚ್ 16 ರ ಭಾನುವಾರ ವಿಟ್ಲದ ವಿ.ಎಚ್.ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಸುಮಾರು 2000ರಷ್ಟು ಜನರಿಗೆ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ. ದಿನಾಂಕ: 15-3-2025ನೇ ಶನಿವಾರ ಬೆಳಿಗ್ಗೆ 8-00 :...

ಪುತ್ತೂರು:ಹೃದಯಾಘಾತದಿಂದ ಬಲ್ನಾಡ್ ನಿವಾಸಿ ಉಮೇಶ್ ನಿಧನ

ಪುತ್ತೂರು: ಬಲ್ನಾಡ್ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.ಬಲ್ನಾಡ್ ನಿವಾಸಿ ಉಮೇಶ್ ಗೌಡ (49) ಮೃತಪಟ್ಟ ವ್ಯಕ್ತಿ. ಉಮೇಶ್ ರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬಲ್ನಾಡು ಕ್ಷೇತ್ರದಲ್ಲಿ ಚಾಕ್ರಿ ಮಾಡಿಕೊಂಡಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.ಮೃತರು...

ತರಗತಿಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

ಕೊಡಗು : ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ...

ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ..!

ಪಂಜಾಬ್‌: ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ...

ಪೋಕ್ಸೋ ಪ್ರಕರಣ; ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್..!

ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಯಡಿಯೂರಪ್ಪ ಖುದ್ದು...

ನಿಟಿಲಾಪುರ: (ಮಾ.14-19) ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ...

ನಿಟಿಲಾಪುರ: ಮೊಗರ್ನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವವು ಮಾರ್ಚ್ 14-3-2025ನೇ ಶುಕ್ರವಾರದಿಂದ 19-3-2025ನೇ ಬುಧವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ...

ಪುತ್ತೂರು: ಬೈಕ್- ಆಕ್ಟಿವಾ ನಡುವೆ ಅಪಘಾತ..!

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ’ ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ಉತ್ಪನ್ನ ಪೂರೈಕೆ ಮಾಡುವುದಾಗಿ ನಂಬಿಸಿ ಹಣ ಪಡೆದು ವಂಚನೆ: ಪ್ರಕರಣ ದಾಖಲು

ಮಂಗಳೂರು: ಚೈನಿ ಟೊಬ್ಯಾಕೋ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಿ ಹೇಳಿ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವರ್ಷದ ಜನವರಿಯಲ್ಲಿ ಮೋಹಿತ್ ಕುಮಾರ್ ಉಪಾದ್ಯಾಯ ಎಂಬಾತ ತನ್ನ ಅಂಗಡಿಗೆ ಬಂದು...

ರಷ್ಯಾ-ಉಕ್ರೇನ್‌ ಯುದ್ಧ; ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ರಷ್ಯಾ ಒಪ್ಪಿಗೆ

ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದೆ. ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ. ಕದನ...
error: Content is protected !!