Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸ್ವಇಚ್ಚೆಯಿಂದ ಜಾಗ ಬಿಟ್ಟು ಕೊಟ್ಟ ಜೆರಮ್ ಸೆರಾವೋ

’ನಾವು ಎಲ್ಲಾ ದೇವಸ್ಥಾನದ ಜಾಗವನ್ನು ಸರ್ವೆ ಮಾಡಲು ಸರಕಾರದಿಂದ ನಾನು ಆದೇಶಿಸಿದ್ದೇನೆ’- ಶಾಸಕ ಅಶೋಕ್‌ ಕುಮಾರ್‌ ರೈ ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜೆರಮ್ ಸೆರಾವೋ ಸ್ವಇಚ್ಚೆಯಿಂದ ಜಾಗ ಬಿಟ್ಟುಕೊಟ್ಟಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನಕ್ಕೆ...

ಪುತ್ತೂರು: (ಮಾ.16) ನಂದಿ ರಥಯಾತ್ರೆ ಸಂಚಲನಾ ಸಮಿತಿ ಪುತ್ತೂರು ಆಶ್ರಯದಲ್ಲಿ ನಂದಿ ರಥ ಯಾತ್ರೆ

ಪುತ್ತೂರು: ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು...

ವೇಣೂರು: ಬಸ್‌-ಬೈಕ್‌ ನಡುವೆ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

ವೇಣೂರು: ಬಸ್‌ ಮತ್ತು ಬೈಕ್‌ ಮಧ್ಯೆ ಅಪಘಾತದಿಂದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವೇಣೂರಿನಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮೂಡಬಿದಿರೆಗೆ ಚಲಿಸುತ್ತಿದ್ದ ಖಾಸಗಿ ಬಸ್‌ ಹಾಗೂ ಮೂಡಬಿದಿರೆ ಕಡೆಯಿಂದ ಬೈಕ್ ಮಧ್ಯೆ ಅಪಘಾತ ಉಂಟಾಗಿದೆ. ಬೈಕ್‌ನಲ್ಲಿದ್ದ...

ಮುಲ್ಕಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

ಮುಲ್ಕಿ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್‌ ಕಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ...

ಕುಂದಾಪುರ: ರಾಮಂದಿರದ ಮೂರ್ತಿ ಕಳವು ಪ್ರಕರಣ; ಹೊಳೆಬದಿಯಲ್ಲಿ ಬಿಟ್ಟು ಕಳ್ಳರು ಪರಾರಿ..!

ಕುಂದಾಪುರ:ಕೋಟ ವ್ಯಾಪ್ತಿಯ ಶಿರಿಯಾರ ಕಲಮರ್ಗಿ ರಾಮಮಂದಿರದಲ್ಲಿದ್ದ ರಾಮನ ಮೂರ್ತಿ ಸಹಿತ ಇತರ ಮೂರ್ತಿಗಳನ್ನು ಮಂಗಳವಾರ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಆದರೆ ಕಳ್ಳರು ಹೊಳೆಯ ಬದಿಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಮಂಗಳವಾರ ರಾತ್ರಿ ಕಳವು...

ಉಡುಪಿ: ಗರುಡ ಗ್ಯಾಂಗ್‌ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಬಂಧನ…!

ಉಡುಪಿ: ಗರುಡ ಗ್ಯಾಂಗ್ ನಟೋರಿಯಸ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ...

ಕನಕಮಜಲು ಅಂಗಡಿ ಕಳವು ಪ್ರಕರಣ :ಇಬ್ಬರು ಕಳ್ಳರಿಗೂ ನ್ಯಾಯಾಂಗ ಬಂಧನ

ಕನಕಮಜಲು ಪೇಟೆಯಲ್ಲಿ ಇಂದು ಮುಂಜಾನೆ ಅಂಗಡಿ ನುಗ್ಗಿ ಕಳವುಗೈದ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ನಿನ್ನೆ ಸಂಜೆ ಪೋಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇಬ್ಬರಿಗೂ ನ್ಯಾಯಾಂಗ...

ತುಂಬೆ: ಕಾರು ಟಿಪ್ಪರ್ ಡಿಕ್ಕಿ, ಕಾರಿನ ಹಿಂಭಾಗ ಸ೦ಪೂರ್ಣ ಜಖಂ

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ...

ಬಿಟ್ಟು ಹೋದ ತಂದೆ ಮೇಲಿನ ಹಠಕ್ಕಾಗಿ “ಕಿಕ್ ಬಾಕ್ಸರ್” ಆದ ಮೈಸೂರಿನ ಬೀಬಿ ಫಾತಿಮಾ...

ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಪತ್ನಿ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ಗಂಡನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಕ್ಕೆ ಆಸರೆಯಾದ ಮಂಗಳಮುಖಿ ಅಕ್ರಮ್ ಪಾಷಾ ಮತ್ತು ಆ ಕುಟುಂಬದಲ್ಲಿ ಬೆಳೆದ ಹಿರಿಯ ಹೆಣ್ಮಗಳು ಬೀಬಿ...

ಕರಾವಳಿಯಲ್ಲಿ ಹಲವೆಡೆ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ...
error: Content is protected !!