Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಕಳೆಂಜಿಮಲೆ ರಕ್ಷಿತಾರಣ್ಯವನ್ನು ನುಂಗಲು ಮುನ್ನುಗ್ಗುತ್ತಿವೆ ಬೆಂಕಿಯ ಕಿನ್ನಾಲೆಗಳು- ಸಂಪೂರ್ಣ ಹತೋಟಿಗೆ ತರಲು ಹೆಲಿಕಾಪ್ಟರ್‍ ಒಂದೇ...

ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು, ಇಡೀ ರಕ್ಷಿತಾರಣ್ಯವನ್ನು ಬೆಂಕಿ ಆವರಿಸಿ ಉರಿಯುತ್ತಿರುವ ಬಗ್ಗೆ ವರದಿಯಾಗಿದೆ. ಇಂದು ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಭೂಮಿಯನ್ನೇ ಸುಡುವ ಬಿಸಿಲಿನ ತಾಪಕ್ಕೆ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಳೆದ...

ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆ

ಅಧ್ಯಕ್ಷರಾಗಿ ಪುಷ್ಪರಾಜ್‌ ಚೌಟ ಮಾಣಿ, ಉಪಾಧ್ಯಕ್ಷರಾಗಿ ತನಿಯಪ್ಪ ಗೌಡ ಆಯ್ಕೆ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಿ ಇದರ ಚುನಾವಣೆಯಲ್ಲಿ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪುಪ್ಪರಾಜ್‌...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ. ದಿನಾಂಕ: 12-3-2025ನೇ ಬುಧವಾರ ಬೆಳಿಗ್ಗೆ 9:00 ರಿಂದ...

ಉಡುಪಿ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ

ಉಡುಪಿ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಅವರ ಪತ್ನಿ ಪ್ರತಿಮಾಗೆ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕರು ಸೋಮವಾರ ಆಕ್ಷೇಪಣೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯು ಮಾ. 11ರಂದು ಕಾರ್ಕಳದ 2ನೇ...

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ- ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 9ನೇ...

ಮಂಗಳೂರು ವಿಶ್ವವಿದ್ಯಾಲಯ 2023-24ನೇ ಸಾಲಿನಲ್ಲಿ ನಡೆದ ಬಿ.ಎ. ಪದವಿ ಪರೀಕ್ಷೆಯಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು. ಖದೀಜಾರಾಸ್ಮಿ ಎನ್.‌ ‌ 9ನೇ ರ‍್ಯಾಂಕ್‌ ಗಳಿಸಿರುತ್ತಾರೆ. ಇವರು ಮಾಣಿಲದ ಸುಮಯ್ಯ ಹಾಗೂ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಭೇಟಿ

ಕುಕ್ಕೆ ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ...

ಹೈದರಾಬಾದ್‌ನಲ್ಲಿ ದಂಪತಿ ಆತ್ಮಹತ್ಯೆ; ಇಬ್ಬರು ಮಕ್ಕಳು ಶವವಾಗಿ ಪತ್ತೆ..!

ಹೈದರಾಬಾದ್: ಹಣಕಾಸು ಹಾಗೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಇಬ್ಬರು ಮಕ್ಕಳು ಕೂಡ ಶವವಾಗಿ ಪತ್ತೆಯಾದ ಘಟನೆ ಹೈದರಾಬಾದ್‌ನ ಹಬ್ಸಿಗುಡದಲ್ಲಿ ನಡೆದಿದೆ. ದಂಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಕ್ಕಳನ್ನು ಹತ್ಯೆ ಮಾಡಿರಬಹುದು...

ನಿರ್ಜನ ಪ್ರದೇಶದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ; ಸ್ಥಳೀಯರಿಂದ ರಕ್ಷಣೆ..!

ತುಮಕೂರು : ನಿರ್ಜನ ಪ್ರದೇಶದ ಪೊದೆಯ ಬಳಿ ನವಜಾತ ಹೆಣ್ಣು ಶಿಶುವೊಂದು ಅನಾಥವಾಗಿ ಪತ್ತೆಯಾಗಿದ್ದು ಸ್ಥಳೀಯರು ಸೇರಿ ಮಗುವನ್ನು ರಕ್ಷಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ಮಾಟನಹಳ್ಳಿಯಲ್ಲಿ ನಡೆದಿದೆ. ಮಂಗಳವಾರ ಬೆಳಿಗ್ಗೆ...

ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ..!

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಜಯಂತಿ (60), ಭರತ್ (35) ಎಂದು ಗುರುತಿಸಲಾಗಿದೆ. ಭರತ್...

ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ; ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ..!

ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್‌ಸ್ಟೇ ಮಾಲೀಕೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೊಪ್ಪಳ ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಗಳನ್ನು ಮಲ್ಲೇಶ್,...
error: Content is protected !!