Tag: vittla
ಕೊಪ್ಪಳ ಗ್ಯಾಂಗ್ರೇಪ್ ಪ್ರಕರಣ; ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ..!
ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್ಸ್ಟೇ ಮಾಲೀಕೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೊಪ್ಪಳ ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳನ್ನು ಮಲ್ಲೇಶ್,...
ಬ್ರಹ್ಮಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಬ್ರಹ್ಮಾವರ: ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಮನನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಚೇರ್ಕಾಡಿ ಗ್ರಾಮದ ಜೋಸೆಫ್ ಡಿಸೋಜ ಎಂಬವರ ಪತ್ನಿ ಸೆಲಿನ್ ಡಿಸೋಜ(46) ಎಂದು...
ಕೋಟ: ಚಿನ್ನಾಭರಣ ಕಳವು; ಪ್ರಕರಣ ದಾಖಲು..!
ಕೋಟ: ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕೋಟದಲ್ಲಿ ನಡೆದಿದೆ.
ಬೇಳೂರು ಗ್ರಾಮದ ಆಶಾ(39) ಎಂಬವರು ಜ.25ರಂದು ಚಿನ್ನಾಭರಣಗಳನ್ನು ಸ್ಟೀಲ್ ಡಬ್ಬದಲ್ಲಿ ಹಾಕಿ ಕಪಾಟಿನಲ್ಲಿ ಇಟ್ಟಿದ್ದು, ಫೆ.3ರಂದು ಕಾರ್ಯ ಕ್ರಮಕ್ಕೆ ಹೋಗಲು...
*ವಿಟ್ಲ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೊಟ್ಟು ಮೇಲೆ ಮಾರಣಾಂತಿಕ ಹಲ್ಲೆ; ಜೀವಬೆದರಿಕೆ**ನಾಲ್ವರ...
ವಿಟ್ಲ: ಮಸೀದಿಯ ಅಧ್ಯಕ್ಷರು ಮಸೀದಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಿತರು ಏಕಾ ಏಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ವಿಟ್ಲ ಜುಮಾ ಮಸೀದಿಯ ಅಧ್ಯಕ್ಷ ಅಶ್ರಫ್...
*ಸೈಬರ್ ಅಪರಾಧದ ಪ್ರಮುಖ ಆರೋಪಿಗಳ ಪತ್ತೆ*
ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸು ಠಾಣಾ ಅ.ಕ್ರ. 11-2025, U/S 66(C ) 66(D) IT Act and 308,318(4),319(2)BNS.ಪ್ರಕರಣದಲ್ಲಿ ಆರೋಪಿ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು ದಕ್ಷಿಣ...
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ...
ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ...
ಸುಬ್ರಹ್ಮಣ್ಯ: ಬಸ್ – ಸ್ಕೂಟಿ ನಡುವೆ ಅಪಘಾತ ಸವಾರ ಮೃತ್ಯು
ಸುಬ್ರಹ್ಮಣ್ಯ ಸಮೀಪದ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಷ್ಟ್ರೀಯ ಹೆದ್ದಾರಿಯ ಕೈಕಂಬ ಬಳಿ ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ದುರ್ಮರಣವನ್ನಪ್ಪಿದ ಘಟನೆ ಇದೀಗ ಸಂಭವಿಸಿದೆ.
ಮೃತ ಸ್ಕೂಟಿ...
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಉದ್ಯಮಿ ಪುತ್ರ ಅರೆಸ್ಟ್..!
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಬಾಂಬ್ ಸಿಡಿಸಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಈ ನಡುವೆ ಡಿಆರ್ಐ ಅಧಿಕಾರಿಗಳಿಂದ ಫೈಸ್ಟಾರ್ ಹೋಟೆಲ್ ಮಾಲೀಕನ...
ನಟಿ ಶಬಾನಾ ಆಜ್ಮಿ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ವಿಟ್ಲ: ವಿಠಲ್ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಶು ಪ್ರತಿಭಾ ಪ್ರದರ್ಶನ
ವಿಟ್ಲ ಬಸವನಗುಡಿಯಲ್ಲಿರುವ ವಿಠಲ್ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ "ಜೇಸಿ ಕುಟೀರ"ದ ಮಕ್ಕಳ ಪ್ರತಿಭಾ ಪ್ರದರ್ಶನ ಹಾಗೂ ಪೋಷಕರ ಸಭೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು 67 ಪುಟಾಣಿಗಳು ವಿಭಿನ್ನ ಪ್ರತಿಭೆಗಳಾದ ಹಾಡು, ನೃತ್ಯ,...
















