Friday, November 13, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ..!

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ...

ಪುತ್ತೂರು: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳವು..!

ಪುತ್ತೂರು: ಗ್ಯಾರೇಜೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಯಮಹಾ R X 100 ಬೈಕ್‌ನ್ನು ಗ್ಯಾರೇಜ್ ಶೆಟರ್‌ನ ಬೀಗ ಒಡೆದು ಕಳವು ಮಾಡಿರುವ ಘಟನೆ ಹಾರಾಡಿಯಲ್ಲಿ ನಡೆದಿದೆ. ಸಾಲ್ಮರ ನಿವಾಸಿ ಜಗದೀಶ್ ಆಚಾರ್ಯ ತನ್ನ ಬೈಕ್‌ನ್ನು ಹಾರಾಡಿ...

ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ; ಇಬ್ಬರು ಆರೋಪಿಗಳು ಅರೆಸ್ಟ್‌‌..!

ಮಂಗಳೂರು: ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಗೂಡ್ಸ್‌‌ ಟೆಂಪೋದಲ್ಲಿ ಅಕ್ರಮವಾಗಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು ಮುಂಜಾನೆ ನಡೆದಿದೆ. ಟೆಂಪೋದಲ್ಲಿ...

ಮದ್ಯ ಹಗರಣ: ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿ..!

ರಾಯ್​ಪುರ: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ಮನೆ ಸೇರಿದಂತೆ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಮದ್ಯ ಹಗರಣಕ್ಕೆ...

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರಕ್ಕೆ ಬಹಳ ಆಕರ್ಷಣೀಯವಾಗಿ...

ವಿಟ್ಲ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಮಾರ್ಚ್‌ 9 ರಿಂದ ಮಾರ್ಚ್‌ 16 ರ ವರೆಗೆ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿವಿಧ...

ಮಾರ್ಚ್ 11-12 ರಂದು ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ – ಐಎಂಡಿ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 11 ಮತ್ತು 12 ರಂದು...

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಕಾಸರಗೋಡು: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಡೆಕಾಪುವಿನ...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕುತ್ಪಾಡಿಯ ಜಗದೀಶ್(42) ಎಂದು ಗುರುತಿಸಲಾಗಿದೆ. ಕಟಪಾಡಿಯಲ್ಲಿರುವ ಮಹೇಶ್ ಫರ್ನಿಚರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕುತ್ಪಾಡಿಯ ಜಗದೀಶ್ ಎಂಬವರು ಮಾ.6ರಂದು...

ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು..!

ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಆನಗಳ್ಳಿ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ತ್ರಾಸಿಯ ಸಂದೀಪ (33) ಎಂದು ಗುರುತಿಸಲಾಗಿದೆ. ಮಾ.7ರಂದು ಮಧ್ಯಾಹ್ನ ಮೀನು ಹಿಡಿಯಲು ಮನೆಯಿಂದ ಹೋದ...

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸ್ಟಾಲಿನ್ ಪತ್ನಿ! ದೇವಿಗೆ ಚಿನ್ನದ ಕಿರೀಟ ಸಮರ್ಪಣೆ

ಉಡುಪಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ತಮ್ಮ ಸ್ನೇಹಿತೆಯರ ಜೊತೆ ದೇಗುಲಕ್ಕೆ ಬಂದ ದುರ್ಗಾ ಸ್ಟಾಲಿನ್, ಕೊಲ್ಲೂರು...
error: Content is protected !!