Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಬಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬೆಳಗಾವಿ ಡಿಪೋ 1ರ ಮೆಕಾನಿಕ್ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೆಕಾನಿಕ್ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೇಶವ ಕಮಡೊಳಿ ಬೆಳಗಾವಿಯ ಹಳೇ...

ಯುವತಿಯ ಕಾಲಿಗೆ 12 ಮೊಳೆಗಳನ್ನು ಹೊಡೆದು ಬರ್ಬರವಾಗಿ ಹತ್ಯೆ

ಬಿಹಾರ: ಯುವತಿಯೊಬ್ಬಳ ಕಾಲಿಗೆ 12 ಮೊಳೆಗಳನ್ನು ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ.ಮೃತ ಮಹಿಳೆ ಯಾರೆಂದು ಯಾರಿಗೂ ಗುರಿತಿಸಲಾಗಿಲ್ಲ. ಯುವತಿಯು ಕೆಂಪು ಬಣ್ಣದ ನೈಟಿ ಧರಿಸಿದ್ದು, ಒಂದು...

ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ

ಬೆಳ್ತಂಗಡಿ: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ...

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರು ಮೃತ್ಯು

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್...

ಸ್ಕೂಟರ್‌ ಸ್ಕಿಡ್‌; ಗಾಯಾಳು ಸಾವು

ಸುಬ್ರಹ್ಮಣ್ಯ: ಸ್ಕೂಟರ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿಡ್ಡೋ ದಿ.ಪದ್ಮಯ್ಯ ಗೌಡರ...

ಉರಿಮಜಲು: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು..!

ಉರಿಮಜಲು: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ. ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಉರಿಮಜಲು, ದೇವಸ್ಯ ರಸ್ತೆ ತಿರುವು ಸಮೀಪ...

ಹಾಸನ: ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಥೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ..! ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಗಾಯ

ಹಾಸನ: ಥೈವುಡ್ ಫ್ಯಾಕ್ಟರಿಗೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅದನ್ನು ನಂದಿಸಲು ಬಂದ ಅಗ್ನಿಶಾಮಕದಳದ ವಾಹನಕ್ಕೆ ಬೆಂಕಿ ತಗುಲಿ ಸಿಬ್ಬಂದಿಗಳು ಗಾಯಗೊಂಡ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ...

ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ​ಗಳಲ್ಲಿ ಸಿನಿಮಾ ಟಿಕೆಟ್ ​ಗೆ ಏಕರೂಪದ ದರ...

ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಕರ್ನಾಟಕ ಬಜೆಟ್‌ ಮಂಡಿಸಿದ್ದು, ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್‌ ನಲ್ಲಿ ಏಕರೂಪದ ಟಿಕೆಟ್ ದರ ಘೋಷಣೆ ಮಾಡಿದ್ದಾರೆ. ಇನ್ನು...

ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುತ್ತಾರು ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ ಹೃದಯಾಘಾತದಿಂದ ಮೃತ್ಯು..!

ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ. (42) ಎಂದು ಗುರುತಿಸಲಾಗಿದೆ. ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ...

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ

ಬೆಂಗಳೂರು: 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಪ್ರಸವ ಪೂರ್ವ ಮತ್ತು...
error: Content is protected !!