Tag: vittla
ವಿಟ್ಲ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಟೆಕ್ನಿಷಿಯನ್ಸ್ ಬೇಕಾಗಿದ್ದಾರೆ
ವಿಟ್ಲ ಮಂಗಳೂರು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸಿಬ್ಬಂದಿಗಳು ಬೇಕಾಗಿದ್ದಾರೆ. ಟೆಕ್ನಿಷಿಯನ್ ಹುದ್ದೆಗೆ 2 ಸಿಬ್ಬಂದಿಗಳು ಬೇಕಾಗಿದ್ದಾರೆ. ಉತ್ತಮ ವೇತನ ಹಾಗೂ ಇಂಸೆಂಟಿವ್ಸ್ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :...
ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು: ಹಲವು ದಶಕಗಳ ಬೇಡಿಕೆಗೆ ಸಿಎಂ ಅಸ್ತು
'ಪುತ್ತೂರಿನಲ್ಲಿ ಮೆಡಿಕಲ್ ಸ್ಥಾಪನೆ ಉದ್ದೇಶ- ತಾಲೂಕು ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ' - ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ....
ಬಿಸಿಯೂಟ ಕಾರ್ಯಕರ್ತೆಯರಿಗೆ, ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಬಜೆಟ್ ಮಂಡನೆಯ ವೇಳೆ ಸಿಎಂ ಘೋಷಣೆ
2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಕುವೆಂಪು ಅವರ ಕವನ ಹೇಳುವ ಮೂಲಕ ಕುಳಿತುಕೊಂಡೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ...
ಅನಂತಾಡಿ: (ಮಾ.13/14) ಇತಿಹಾಸ ಪ್ರಸಿದ್ಧ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ...
ಅನಂತಾಡಿ: ಇತಿಹಾಸ ಪ್ರಸಿದ್ಧ ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಮಾರ್ಚ್ 14 ನೇ ಶುಕ್ರವಾರದಂದು ನಡೆಯಲಿದೆ. ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ಮಾರ್ಚ್ 6...
ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ…
ಇತ್ತೀಚೆಗೆ ಎಲ್ಲದರಲ್ಲೂ ಬೆಲೆ ಏರಿಕೆ ಬಿಸಿ ಆಯ್ತು. ಬಸ್ ಟಿಕೆಟ್ ದರ, ಮೆಟ್ರೊ ಪ್ರಯಾಣ ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.
ಅಧಿವೇಶನ ಮುಗಿದ ಬಳಿಕ ಹಾಲಿನ...
ಇಂದು 16 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೂರನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಬಳಿಕ ಇದೀಗ ಇಂದು (ಮಾರ್ಚ್ 07) ಮಂಡನೆಯಾಗಲಿರೋ 2025ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮೇಲೆ ಎಲ್ಲರ...
ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್
ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾದಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪಂಜ ಕೂತ್ಕುಂಜ ಗ್ರಾಮದ ಸಂಪ...
ಮಂಗಳೂರು: ವೈಷ್ಣವಿ ಎಕ್ಸೆಸ್ ಕಾರ್ಗೋ ಲಿಮಿಟೆಡ್ನ ಮ್ಯಾನೇಜಿಂಗ್ ಡೈರೆಕ್ಟರ್ ರಾಜೇಶ್ ಪ್ರಭುಗೆ ...
ಬೆಳ್ತಂಗಡಿ: ಮಂಗಳೂರಿನ ವೈಷ್ಣವಿ ಎಕ್ಸೆಸ್ ಕಾರ್ಗೋ ಲಿಮಿಟೆಡ್ನ ಮ್ಯಾನೇಜಿಂಗ್ ಡೈರೆಕ್ಟರ್ ರಾಜೇಶ್ ಪ್ರಭು ಅವರಿಗೆ ಪದೇ ಪದೇ ಫೋನ್ ಕರೆ ಮಾಡಿ ಜೀವ ಬೆದರಿಕೆ ಒಡ್ಡಿ ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಬೆಳ್ತಂಗಡಿ ಪೊಲೀಸ್...
ಸುಳ್ಯ: ಬಸ್ ನಿಲ್ದಾಣ ಬಳಿ ಕಂಟೇನರ್ ಲಾರಿ ಪಲ್ಟಿ
ಸುಳ್ಯ: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನರ್ ಗುದ್ದಿ ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ...
ಪಾಕ್ನ ಬಲೂಚಿಸ್ತಾನದಲ್ಲಿ IED ಸ್ಫೋಟ – 4 ಮಂದಿ ಸಾವು
ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟಕವನ್ನು ಮೋಟಾರ್ಸೈಕಲ್ಗೆ ಅಳವಡಿಸಲಾಗಿತ್ತು. ಕಾರಿನ ಪಕ್ಕದಲ್ಲಿ ಬೈಕ್ ನಿಲ್ಲಿಸಿದ ನಂತರ ರಿಮೋಟ್...
















