Tag: vittla
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ : ಸೌದಿ-ಹೌತಿ ನಡುವೆ ಭೀಕರ ಕಾಳಗ
ರಿಯಾದ್: ಇರಾನ್ ಬೆಂಬಲಿತ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನೇತೃತ್ವದ ಸಮ್ಮಿಶ್ರ ಪಡೆಗಳ ನಡುವೆ ಭೀಕರ ಕಾಳಗ ಆರಂಭವಾಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ.
ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿರುವ ವಿಶ್ವದ...
ಬಿಹಾರದಲ್ಲಿ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ದುರಂತ; 13 ಮಕ್ಕಳು ಸಾವು
ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ 13 ಮಕ್ಕಳು ಮೃತಪಟ್ಟಿದ್ದಾರೆ. ಸುಮಾರು 15ರಿಂದ 20 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ನಿನ್ನೆ ರಾತ್ರಿ...
ಸಮರ್ಪಕ ಕಸ ವಿಲೇವಾರಿಗಾಗಿ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಬಜಾಲ್ ರವರ ಹೊಸ ಹೆಜ್ಜೆ
ಸಂಪಾಜೆಯಿಂದ ಮಂಗಳೂರು ತನಕ ಕಾಲ್ನಡಿಗೆಯ ಮೂಲಕ 'ಸ್ವಚ್ಛತಾ ದಂಡಯಾತ್ರೆ'
ಸಮರ್ಪಕ ಕಸ ವಿಲೇವಾರಿಗಾಗಿ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಬಜಾಲ್ ವಿಶೇಷ ಹೆಜ್ಜೆ ಇಟ್ಟಿದ್ದಾರೆ. ಕೊಡಗಿನ ಗಡಿ ಸಂಪಾಜೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತನಕ...
ಪುತ್ತೂರು: ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್‌ನಲ್ಲಿ ಅ.21ರಂದು ಶುಭಾರಂಭಗೊಳ್ಳಲಿರುವ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.)ಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆನ್ನು ಶಾಸಕರಾದ ಅಶೋಕ್ ಕುಮಾರ್ ರೈ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.11ರಂದು ಬಿಡುಗಡೆಗೊಳಿಸಿದರು.
ದೇವಸ್ಥಾನದ...
ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ
ಹಿರಿಯ ಉಪಾಧ್ಯಕ್ಷರಾಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್
ಗುಣರಂಜನ್ ಶೆಟ್ಟಿ ನೇತೃತ್ವದಲ್ಲಿ ಕರ್ನಾಟಕ ಕುಸ್ತಿ ಕ್ಷೇತ್ರಕ್ಕೆ ಹೊಸ ದಿಕ್ಕು; ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಸಾಧನೆ ಹೆಚ್ಚಿಸುವ ಗುರಿ
ಬೆಂಗಳೂರು: ಕರ್ನಾಟಕ ರಾಜ್ಯ ಕುಸ್ತಿ ಸಂಘದ (ರಿ.) 2026–2030ನೇ...
‘108’ ಅಂಬುಲೆನ್ಸ್ ಮೇಲೆ ಅವಲಂಬನೆ ಆಗಬೇಡಿ: ಸಚಿವ ಯು.ಟಿ.ಖಾದರ್ ಹೇಳಿಕೆ
ಬೆಂಗಳೂರು: 108 ಸೇವೆ ಮೇಲೆ ಅವಲಂಬನೆ ಆಗಬೇಡಿ. ನೀವೆ ವ್ಯವಸ್ಥೆ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಎರಡು ತಿಂಗಳು ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರ ಕೈಗೊಂಡ ಕುರಿತು ಮಾತನಾಡಿದ ಯು.ಟಿ.ಖಾದರ್, 108...
(ಅ.16-20) ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 55ನೇ ವರ್ಷದ ವಿಟ್ಲ ಶಾರದೋತ್ಸವ
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ದ.ಕ. ಆಶ್ರಯದಲ್ಲಿ 55ನೇ ವರ್ಷದ ವಿಟ್ಲ ಶಾರದೋತ್ಸವ ಕಾರ್ಯಕ್ರಮವು ಅ.16ನೇ ಶುಕ್ರವಾರದಿಂದ 20ನೇ ಮಂಗಳವಾರದವರೆಗೆ ವಿಟ್ಲದ ಶ್ರೀಮತ್ ಅನಂತೇಶ್ವರ ದೇವಸ್ಥಾನದ "ಪರಿಜ್ಞಾನ ಅತಿಥಿಗ್ರಹ"ದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ದಿನಾಂಕ...
ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದ್ದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಶೇ.50 ರಿಂದ ಶೇ.56 ಕ್ಕೆ ಮೀಸಲಾತಿ ಪ್ರಮಾಣವನ್ನು ಸರ್ಕಾರ ಹೆಚ್ಚಿಸಿತ್ತು. ಸರ್ಕಾರ ಹೆಚ್ಚುವರಿ ಮೀಸಲಾತಿ ಕೊಟ್ಟಿದ್ದನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್...
`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ
ವಾಷಿಂಗ್ಟನ್ : ಅಮೆರಿಕದ ಜನಪ್ರಿಯ ಟಿವಿ ಸರಣಿ 'ಬ್ರೇಕಿಂಗ್ ಬ್ಯಾಡ್'ನಲ್ಲಿ ವಾಲ್ಟರ್ ವೈಟ್ ಜೂನಿಯರ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟ ಆರ್‌ಜೆ ಮಿಟ್ಟೆ(34) ಅವರು ಅಮೆರಿಕದ ಟೆಕ್ಸಾಸ್‌ನ ಬ್ರೌನ್ಸ್ವಿಲ್ಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆರ್‌ಜೆ ಮಿಟ್ಟೆ...
ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕಿ ಸುಧಾ ಯಾದವ್ ನೇಮಕ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಬದಲಾವಣೆಯಲ್ಲಿ ನಾಲ್ವರಿಗೆ ಹೊಸದಾಗಿ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದ್ದು, ಇಬ್ಬರು ಹಾಲಿ...
















