Monday, October 26, 2026
spot_imgspot_img
spot_imgspot_img
Home Tags Vittla

Tag: vittla

ಕೊಡಗಿನಲ್ಲಿ ಸರಣಿ ಅಪಘಾತ – ಕೆಎಸ್‌ಆರ್‌ಟಿಸಿ ಬಸ್, ಎರಡು ಕಾರುಗಳ ನಡುವೆ ಡಿಕ್ಕಿ

ಮಡಿಕೇರಿ: ಕೊಡಗು ಜಿಲ್ಲೆಯ ಸುಂಟಿಕೊಪ್ಪ–ಕುಶಾಲನಗರ ಮುಖ್ಯ ರಸ್ತೆಯ 7ನೇ ಹೊಸಕೋಟೆ ಬಳಿ ಇಂದು ಬೆಳಿಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ...

ವಿಟ್ಲ: ವಿ.ಹಿಂ.ಪ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 45 ನೇ ವರ್ಷದ ಗಣೇಶೋತ್ಸವದ...

ವಿಟ್ಲ :ವಿಶ್ವ ಹಿಂದೂ ಪರಿಷದ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 45ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪಶು...

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ನಿರಾಕರಣೆ- ಕೇಂದ್ರಕ್ಕೆ ಸುಪ್ರೀಂ ನಿದೇರ್ಶನ

ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆಯೇ ಹೆಚ್ಚಿನ ಸಂಖ್ಯೆಯ ವಾಹನಗಳು ಸಂಚರಿಸುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ವಿಮೆ ಇಲ್ಲದೇ ಓಡಾಡುವ ವಾಹನಗಳಿಗೆ ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ನಿರಾಕರಿಸುವ ಪ್ರಯೋಗಿಕ ಯೋಜನೆ ಸಿದ್ಧಪಡಿಸುವಂತೆ...

ಮಂಗಳೂರು: ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು

ಮಂಗಳೂರು: ಕಾಲೇಜಿನಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳ ಬಳಿಕ ಆಡಳಿತ ಮಂಡಳಿ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ನಡೆಸಿದ ತಪಾಸಣೆಯಲ್ಲಿ ಸುಮಾರು 290 ಗ್ರಾಂ ಗಾಂಜಾ ಹಲವು ಸಣ್ಣ ಪ್ಯಾಕೆಟ್‌ಗಳಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ...

ಮಂಗಳೂರು: ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ, ರ್‍ಯಾಗಿಂಗ್ ಶಂಕೆ; ಪ್ರಕರಣ ದಾಖಲು

ಮಂಗಳೂರು: ನಗರದ ಗುಜ್ಜರಕೆರೆ ಚಹಾ ಅಂಗಡಿ ಬಳಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪ್ರಾಥಮಿಕವಾಗಿ ಇದು ರ್‍ಯಾಗಿಂಗ್ ಪ್ರಕರಣದಂತೆ ಕಂಡುಬಂದಿದ್ದು,...

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆ – ಉಸಿರುಗಟ್ಟಿ ಮೂವರು ಕಾರ್ಮಿಕರ ದುರ್ಮರಣ

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಕಡೆಚೂರು ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಹೈದರಾಬಾದ್ ಮೂಲದ ಕಂಪನಿಯಲ್ಲಿ ಘಟನೆ ನಡೆದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ...

ಇನ್ಮುಂದೆ 2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ- ಕೇಂದ್ರ

ನವದೆಹಲಿ: 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಮಾಡಿದ ಪಾವತಿಗಳನ್ನು ವ್ಯಾಪ್ತಿಯಿಂದ ಹೊರಗೆ ಇರಿಸುವಾಗ, ವ್ಯಾಪಾರಿ ರಿಯಾಯಿತಿ ದರ ಅಥವಾ ವ್ಯವಹಾರಗಳಿಗೆ...

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ – ಇಬ್ಬರು ದುರ್ಮರಣ, ಮೂವರು ಗಂಭೀರ 

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಥಾರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ  ತಾಲೂಕಿನ ಕಂಬಾಳು  ಗ್ರಾಮದ ಬಳಿ ನಡೆದಿದೆ. ಪವನ್, ದೀಪಕ್ ಮೃತರು. ಕಳೆದ ರಾತ್ರಿ...

ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌

ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು...

ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ – 12 ಮಂದಿಗೆ ಗಾಯ

ದೆಹಲಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್ ನವದೆಹಲಿ: ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12...
error: Content is protected !!