Tag: vittla
ದಾಸನ ಜೊತೆ ಇದ್ದ ಸಿಬ್ಬಂದಿಗಳಿಗೆ ಗೇಟ್ ಪಾಸ್; ದರ್ಶನ್ ಮೇಲೆ ವಿಜಯಲಕ್ಷ್ಮಿ ಹದ್ದಿನ ಕಣ್ಣು..!
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ 5 ತಿಂಗಳ ಕಾಲ ಸೆರೆಮನೆ ವಾಸ ಅನುಭವಿಸಿದರು. ಹೊರಗೆ ಐಷಾರಾಮಿಯಾಗಿ ಜೀವನ ಕಂಡ ದರ್ಶನ್, ಜೈಲಲ್ಲಿ ನಿಲ್ಲೋಕು, ಕೂರೋಕು ಆಗದೆ ಪರದಾಡಿದ್ರು. ಆಗ ಪತಿ...
ಮಂಗಳೂರು: ಬೈಕ್ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ..!
ಮಂಗಳೂರು: ಬಸ್ ನಿಲ್ದಾಣ, ರೈಲು ನಿಲ್ದಾಣ, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್ಗಳನ್ನು ಕದಿಯುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ...
ಕಾಸರಗೋಡು: ಬಾವಿ ಕೆಲಸದ ವೇಳೆ ಮಣ್ಣು ಜರಿದು ಬಿದ್ದು ಕಾರ್ಮಿಕ ಮೃತ್ಯು..!
ಕಾಸರಗೋಡು: ಬಾವಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಜರಿದು ಬಿದ್ದು ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಚೆಂಬರಿಕದಲ್ಲಿ ನಡೆದಿದೆ. ಜತೆಗಿದ್ದ ಇನ್ನೊರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ.
ಮೃತಪಟ್ಟ ಕಾರ್ಮಿಕನನ್ನು ಚೆಂಬರಿಕ...
ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ಶವ ಸೂಟ್ಕೇಸ್ನಲ್ಲಿ ಪತ್ತೆ; ಓರ್ವ ಶಂಕಿತ ಅರೆಸ್ಟ್..!
ಚಂಡೀಗಢ: ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್ ಮೂಲಗಳು ತಿಳಿಸಿವೆ.
ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್ನ...
ಪುತ್ತೂರು: ಕೆಟ್ಟು ನಿಂತ ರೈಲು
ಪುತ್ತೂರು: ಮಂಗಳೂರಿನಿಂದ ಹೊರಟಿದ್ದ ಕಣ್ಣೂರು ಎಕ್ಸ್’ಪ್ರೆಸ್’ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮ ಪ್ರಯಾಣಿಕರು ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.ಪುತ್ತೂರಿನಲ್ಲಿ ಕೆಟ್ಟು ನಿಂತ ಘಟನೆ...
ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳ- ಫಲಿತಾಂಶ
ಪುತ್ತೂರು: ಮಾ.1 ಮತ್ತು 2ರಂದು ಶ್ರೀ ಮಹಾಲಿಂಗೇಶ್ವರ ದೇವರ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ ಪ್ರಕಟಗೊಂಡಿದೆ.
ಫಲಿತಾಂಶದ ವಿವರ:
ಹಗ್ಗ ಹಿರಿಯ
ಕೋಟಿ ಕರೆ – ಕೊಳಕ್ಕೆ ಇರ್ವತ್ತೂರು ಬಾಸ್ಕರ ಸುಬ್ಬಯ್ಯ...
ಪುತ್ತೂರು : ನೆಹರುನಗರದಲ್ಲಿ ರಿಕ್ಷಾ ಬಸ್ ನಡುವೆ ಅಪಘಾತ : ಇಬ್ಬರು ಮೃತ್ಯು
ಪುತ್ತೂರು : ನಗರದ ನೆಹರುನಗರದಲ್ಲಿ ರಿಕ್ಷಾ ಬಸ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ಸಮೀಪದ ಗಟ್ಟಮನೆ ನಿವಾಸಿ ಜಮೀಲಾ ಮತ್ತು ಅವರ ಮೊಮ್ಮಗ ನಾಲ್ಕುವರೆ ವರ್ಷದ ತಮೀರ್ ಎಂದು...
ಬಂಗೇರ ಕುಟುಂಬಸ್ಥರ ತರವಾಡು ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆಯ ಆಮಂತ್ರಣ...
ಬಂಗೇರ ಕುಟುಂಬಸ್ಥರ ತರವಾಡು ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆಯನ್ನು ದಿನಾಂಕ 2/3/2025ನೇ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.
ಏ.1...
ಸೂಟ್ಕೇಸ್ನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತೆಯ ಶವ ಪತ್ತೆ
ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಹರ್ಯಾಣದ ರೋಷ್ಟಕ್ ಜಿಲ್ಲೆಯ ಸಂಪ್ಲಾದ ಬಸ್ ನಿಲ್ದಾಣದಲ್ಲಿ ಸೂಟ್ಕೇಸ್ನೊಳಗೆ ಪತ್ತೆಯಾಗಿದೆ. ಇಲ್ಲಿ ಇಂದು ಸ್ಥಳೀಯಾಡಳಿತ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿರುವುದು...
ಕಲ್ಲಂಗಡಿ ಹಣ್ಣಿನಲ್ಲಿ ಕೃತಕ ಕೆಂಪು ಬಣ್ಣ ಪತ್ತೆ
ಕುಣಿಗಲ್: ಆಹಾರ ಸುರಕ್ಷತೆಯ ಬಗ್ಗೆ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುತ್ತಿರುವ ಸಂದರ್ಭದಲ್ಲಿ ಪಟ್ಟಣದಲ್ಲಿ ಮಾರಾಟವಾಗಿರುವ ಕಲ್ಲಂಗಡಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಕೆಂಪು ಬಣ್ಣ ಕಾಣಿಸಿಕೊಂಡಿದ್ದು ಸ್ಥಳೀಯ ನಿವಾಸಿ ಶಿವರಾಂ ಎಂಬುವರು ನೀಡಿದ...
















