Tag: vittla
ಸುಳ್ಯ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬಿಜಾಪುರ ಮೂಲಕ ಕೃತಿಕಾ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವ ಕೈವಾಡವಿರುವ ಶಂಕೆ...
ಚಾಲಕನ ನಿಯಂತ್ರಣ ತಪ್ಪಿ ಜಾನುವಾರುಗಳ ಮೇವು ಸಾಗಾಟದ ಟೆಂಪೋ ಪಲ್ಟಿ
ಬೆಳ್ತಂಗಡಿ: ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಿನ್ನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ನಡೆದಿದೆ.
ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಮಣ್ಯಕ್ಕೆ ವಿಸ್ತರಣೆ, ವೇಳಾಪಟ್ಟಿ
ದಕ್ಷಿಣ ಕನ್ನಡ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದಿದೆ. ಬಹಳ ವರ್ಷಗಳ ಬೇಡಿಕೆಯಾಗಿದ್ದ ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಅನುಮತಿ ನೀಡಿದೆ.ಈ...
ವಿಟ್ಲ: ನ್ಯಾಚುರೋಪಥಿ ಔಷಧಿ- ಚಿಕಿತ್ಸೆಯನ್ನೊಳಗೊಂಡ ಸುಖಾಯುಷ್ ನ್ಯಾಚುರೋಪಥಿ ಕ್ಲಿನಿಕ್ ಉದ್ಘಾಟನಾ ಸಮಾರಂಭ
ವಿಟ್ಲ: ವಿಟ್ಲದಲ್ಲಿ ಪ್ರಥಮ ಬಾರಿಗೆ ನ್ಯಾಚುರೋಪಥಿ ಔಷಧಿ- ಚಿಕಿತ್ಸೆಯನ್ನೊಳಗೊಂಡ ಸುಖಾಯುಷ್ ನ್ಯಾಚುರೋಪಥಿ ಕ್ಲಿನಿಕ್ ಫೆ. 26 ನೇ ಬುಧವಾರದಂದು ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಕಲ್ಲಕಟ್ಟ ಭಾರತ್ ಅಡಿಟೋರಿಯಂ ಹತ್ತಿರದ ಶ್ರೀ ಮಂಜುನಾಥ...
ಭೀಕರ ಅಪಘಾತ: ಒಂದೇ ಕುಟುಂಬದ ಐವರು ಮೃತ್ಯು
ತಿರುಚ್ಚಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದೆ.
ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ...
ಡಾ.ಸುರೇಶ್ ಪುತ್ತೂರಾಯರಿಗೆ ಮಾತೃವಿಯೋಗ
ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು.
ಮೃತರು ಪುತ್ರರಾದ ಗೋಪಾಲಕೃಷ್ಣಪುತ್ತೂರಾಯ, ಡಾ.ಸುರೇಶ್...
ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ...
ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಭೇಟಿ ಮಾರ್ಚ್ 2ನೇ ಭಾನುವಾರ ಸಂಜೆ 7.00 ಗಂಟೆಗೆ O.A. ಕೃಷ್ಣ ಅವರ ನಿವಾಸ, ಎದುರು. ಸರಕಾರ ಪ್ರಥಮ ದರ್ಜೆ...
ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ವಾರ್ಷಿಕ ಕ್ರೀಡಾಕೂಟ
ಪುತ್ತೂರು ಬೋಳುವಾರಿನಲ್ಲಿ ವೃತ್ತಿಪರ ತಾಂತ್ರಿಕ ತರಬೇತಿಗಳನ್ನು ನೀಡುತ್ತಿರುವ ಸಂಸ್ಥೆಯಾದ ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದ ವಾರ್ಷಿಕ ಕ್ರೀಡಾಕೂಟವು 25/2/25 ಮಂಗಳವಾರದಂದು ಕಲ್ಲೇಗ ಕಾರ್ಜಾಲ್ ಮೈದಾನದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಕಲ್ಲೇಗ ದೇವಸ್ಥಾನದ ಅಧ್ಯಕ್ಷರಾದ...
ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು
ಉಪ್ಪಿನಂಗಡಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.
ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಕೆ.ಸದಾರಾಮ ಎಂಬವರ ಪತ್ನಿ ಸರಸ್ವತಿ (50) ಮೃತಪಟ್ಟವರು.ಸೋಮವಾರ ಬೆಳಗ್ಗೆ ಎಲೈಸಿ ಕಚೇರಿಯಲ್ಲಿ ಕೆಲಸ...
ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ
ಉಳ್ಳಾಲ: ತಾಲ್ಲೂಕಿನ ಕೋಟಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು...
















