Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್‌ ರಸ್ತೆಗೆ ಬಿದ್ದು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆ. 25ರಂದು ಮುಂಜಾನೆ ನಡೆದಿದೆ. ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ...

ಇಂದು ಪ್ರಯಾಗದಲ್ಲಿ‌ ಕೊನೆಯ ಮಹಾಕುಂಭ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಅಂತಿಮ ಘಟ್ಟಕ್ಕೆ ತಲುಪಿದೆ. ಈಗಾಗಲೇ 60 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದು, ನಾಳೆ ನಡೆಯುವ ಕೊನೆಯ...

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಪುತ್ತೂರು ಲೀಜನ್ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ (SCI ) ಪುತ್ತೂರು ಲೀಜನ್ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು25/ 2/ 2025...

ಬೆಚ್ಚಿಬೀಳಿಸಿದ ಹತ್ಯಾಕಾಂಡ: ತನ್ನ ಕುಟುಂಬದ 5 ಮಂದಿಯನ್ನು ಭೀಕರವಾಗಿ ಕೊಂದ ಕಿರಾತಕ!

ಕೇರಳದ ತಿರುವನಂತಪುರಂನಲ್ಲಿ ಸೋಮವಾರ 23 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ತನ್ನ ತಾಯಿ, ಹದಿಹರೆಯದ ಸಹೋದರ ಮತ್ತು ಗೆಳತಿ ಸೇರಿದಂತೆ ಆರು ಜನರನ್ನು ಕೊಂದಿರುವುದಾಗಿ ಹೇಳಿಕೊಂಡಾಗ, ಸಾಮೂಹಿಕ ಹತ್ಯೆಯ ಭಯಾನಕ ಪ್ರಕರಣ...

ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಲೇಖಿರಾಜ್ (29) ಮೃತರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಘಟನೆಗೆ...

ಉಪ್ಪಿನಂಗಡಿ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಉಪ್ಪಿನಂಗಡಿ: ಯುವಕನೋರ್ವ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆಗೈದ ಯುವಕಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ...

ವಿಟ್ಲ ಮುಡ್ನೂರು ಹಡೀಲು ಗುಡ್ಡದಲ್ಲಿ ಆಕಸ್ಮಿಕ ಬೆಂಕಿ..!

ವಿಟ್ಲ ಮುಡ್ನೂರು ಗ್ರಾಮದ ಹಡೀಲು ಸಮೀಪ ಉಜಿರ'ಮಲೆ (ಅರಣ್ಯ ಇಲಾಖೆ-ಗೇರು ಕೃಷಿ)ಯಲ್ಲಿ ಆಕಸ್ಮಿಕ ಬೆಂಕಿ ತಗುಲಿ (ವಿದ್ಯುತ್ HT ಲೈನ್ ) ಕಾಡ್ಗಿಚ್ಚು ಸಂಭವಿಸಿದ ಘಟನೆ ನಡೆದಿದೆ. ಕ ರಾ ಅಗ್ನಿ ಶಾಮಕ ಮತ್ತು...

ಕಾರ್ಕಳ: ಶರಣಾದ ನಾಲ್ವರು ನಕ್ಸಲೀಯರು ನ್ಯಾಯಾಲಯಕ್ಕೆ ಹಾಜರು..!

ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಳೆದ ತಿಂಗಳು ಶರಣಾಗಿ ಮುಖ್ಯವಾಹಿನಿಗೆ ಸೇರಿದ ಆರು ನಕ್ಸಲರ ಪೈಕಿ ನಾಲ್ವರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಾಕಿ ಉಳಿದಿರುವ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ...

1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ..!

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರದ...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ.ಕ ಜಿಲ್ಲೆ ವಿಟ್ಲ...

ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ ಕ ಜಿಲ್ಲೆ ವಿಟ್ಲ ವಲಯ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬೊಬ್ಬೆಕ್ಕೇರಿ ಗಜಾನನ ಸಭಾ ಭವನದಲ್ಲಿ...
error: Content is protected !!