Friday, November 13, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಕಾಶಿಮಠದಿಂದ ಉಕ್ಕುಡ ರಸ್ತೆಯಲ್ಲಿ ಡಿ ಮ್ಯಾನ್‌ ಹೆಸರಿನ ಕವರ್‌ನಲ್ಲಿದ್ದ ಪುರುಷರ ಡ್ರೆಸ್‌ ಸಿಕ್ಕಿದವರು...

ವಿಟ್ಲ: ಬಟ್ಟೆ ಮಳಿಗೆಯಿಂದ ಹೊಸ ಡ್ರೆಸ್‌ ಖರೀದಿಸಿ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿದ್ದ ಹೊಸ ಬಟ್ಟೆ ರಸ್ತೆ ಬದಿಯಲ್ಲಿ ಎಸೆಯಲ್ಪಟ್ಟಿದೆ. ವಿಟ್ಲದ ಡಿ ಮ್ಯಾನ್ ಡ್ರೆಸ್‌ ಮಳಿಗೆಯಿಂದ ಯುವಕನೊಬ್ಬ ಪುರುಷರ ಹೊಸ...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ತೆಂಗಿನಮರ  ತಾಗಿ ಕಾರ್ಮಿಕನಿಗೆ ಗಂಭೀರ...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ತೆಂಗಿನಮರ ತಾಗಿ ಕಾರ್ಮಿಕರೊಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ದೇವಸ್ಥಾನದ ನಿತ್ಯ ಕಾರ್ಮಿಕನನ್ನು ರವಿ (35) ಎಂದು ಗುರುತಿಸಲಾಗಿದೆ. ದೇವಳದ ಪುಷ್ಕರಣಿ ಸಮೀಪ...

ವಿಟ್ಲ: ಫಾಲ್ಗುಣಿ ಬಸ್‌ನಲ್ಲಿ ಹಾಕಿದ ಬೆಲೆಬಾಳುವ ಪಾರ್ಸೆಲ್‌ ಮಿಸ್ಸಿಂಗ್..!ಏನೂ ವಿಚಾರಿಸದೇ ಅಪರಿಚಿತರ ಕೈಗೊಪ್ಪಿಸಿದ ಬಸ್‌...

ವಿಟ್ಲ: ಖಾಸಗಿ ಬಸ್‌ನಲ್ಲಿ ಹಾಕಿದ ಬೆಲೆಬಾಳುವ ಪಾರ್ಸೆಲ್‌ವೊಂದನ್ನು ಯಾರೋ ಅಪರಿಚಿತರು ಬಸ್‌ ಡ್ರೈವರ್‌ ಬಳಿ ಕೇಳಿ ಕೊಂಡೊಯ್ದ ಘಟನೆ ವಿಟ್ಲದಲ್ಲಿ ನಡೆದಿದೆ. ಫೆ 13 ರಂದು ಬಿಸಿ ರೋಡಿನಿಂದ 12:45 ಕ್ಕೆ ಹೊರಡುವ ಫಾಲ್ಗುಣಿ...

ಕಂಬಳಬೆಟ್ಟು: (ಫೆ 21-22)ನೂತನ ಸಭಾಭವನ ಉದ್ಘಾಟನಾ ಸಮಾರಂಭ, ಸೌಹಾರ್ದ ಸಂಗಮ ಸ್ವಲಾತ್ ವಾರ್ಷಿಕ ಮತ್ತು...

ವಿಟ್ಲ: ಕಂಬಳಬೆಟ್ಟು ಶಾಂತಿನಗರ ನೂರುಲ್ ಇಸ್ಲಾಂ ಉರ್ದು ಮತ್ತು ಅರೇಬಿಕ್ ಮದ್ರಸ ಫಝಲ್ ಜುಮಾ ಮಸ್ಜಿದ್, ಸಭಾಭವನ ಉದ್ಘಾಟನಾ ಸಮಾರಂಭವು ಸೌಹಾರ್ದ ಸಂಗಮ ಸ್ವಲಾತ್ ವಾರ್ಷಿಕ ಮತ್ತು ಮದನೀಯಂ ಕಾರ್ಯಕ್ರಮವು ಫೆ. 21ನೇ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮಹಿಳೆ ಮೃತ್ಯು, ಇಬ್ಬರಿಗೆ ಗಾಯ..!

ಕುಣಿಗಲ್: ರಸ್ತೆ ಪಕ್ಕದಲ್ಲಿ ಹಾಕಿರುವ ತಡೆ ಗೋಡೆ ಕಲ್ಲಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ...

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ; ಇಬ್ಬರು ಅರೆಸ್ಟ್‌..!

ಬೆಳ್ತಂಗಡಿ: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಫೆ.16ರಂದು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿ ನಡೆದಿದೆ. ಆರೋಪಿಗಳನ್ನುಕುವೆಟ್ಟು ಗ್ರಾಮದ ಮದಡ್ಕ...

ಕಡಂಬು: ವಿಟಿವಿ ವರದಿ ಫಲಶ್ರುತಿ- ಅಪಾಯಕಾರಿ ರಸ್ತೆ ತಿರುವಿನಲ್ಲಿ ಗುಂಡಿ

ತಕ್ಷಣ ಸೂಕ್ತ ಕ್ರಮ ಕೈಗೊಂಡ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಕಡಂಬು: ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂಬು ಸೇತುವೆ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ...

ಫೆಬ್ರವರಿ 20ರಂದು ದೆಹಲಿ ಸಿಎಂ ಪ್ರಮಾಣವಚನ ಸ್ವೀಕಾರ ಸಾಧ್ಯತೆ..!

ದೆಹಲಿ: ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ಮುಂದೂಡಲಾಗಿದ್ದು, ಫೆ. 19ರಂದು ನಡೆಯುವ ಸಾಧ್ಯತೆ ಇದೆ. ಹಾಗೂ ದೆಹಲಿ ಸಿಎಂ ಪ್ರಮಾಣವಚನ ಸ್ವೀಕಾರ 20 ರಂದು ನಡೆಯಬಹುದು ಎನ್ನಲಾಗಿದೆ. ಬಿಜೆಪಿ ಶಾಸಕಾಂಗ...

ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು..!

ಮೈಸೂರು: ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಎಂದು ಗುರುತಿಸಲಾಗಿದೆ. ಚೇತನ್​​​ ಮೊದಲಿಗೆ ತಾಯಿ...

ಕಾಸರಗೋಡು: ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು..!

ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಉದುಮ ಹಯ‌ರ್ ಸೆಕಂಡರಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎಸ್.ವಿ...
error: Content is protected !!