Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ರಸ್ತೆಯ ಕನ್ಯಾಡಿ ಬಳಿ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ನಡೆದ ಘಟನೆ ಫೆ. 15ರಂದು ಸಂಜೆ ನಡೆದಿದೆ.ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ...

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಹಾ ಕುಂಭಮೇಳ ಹೋಗುವವರ ದಟ್ಟಣೆ : ಕಾಲ್ತುಳಿತಕ್ಕೆ 11 ಮಹಿಳೆಯರು, 4 ಮಕ್ಕಳು ಸೇರಿ...

ಮಹಾಕುಂಭ ಮೇಳಕ್ಕೆ ತೆರಳಲು ಎರಡು ರೈಲುಗಳು ವಿಳಂಬವಾಗಿದ್ದರಿಂದ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ...

ಕಾರ್ಕಳ: ಮನೆಯಲ್ಲಿ ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ: ಮನೆ ಅಗ್ನಿಗಾಹುತಿ

ಕಾರ್ಕಳ: ಇಂದು ಬೆಳಗ್ಗೆ ಸುಮಾರು ನಾಲ್ಕು ಗಂಟೆಯ ವೇಳೆಗೆ ನಗರದ ತೆಳ್ಳಾರು ರಸ್ತೆ 11ನೇ ಕ್ರಾಸ್, ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟಗೊಂಡು...

*ವಿಟ್ಲ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಕುದ್ದುಪದವು ಅಂಗಡಿ ಮಾಲಿಕ ಆರೋಪಿ ಅಶ್ರಫ್‌...

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅಂಗಡಿ ಮಾಲಿಕ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿ ಅಶ್ರಫ್ (40 ವರ್ಷ) ಎಂಬಾತನಿಗೆ 5 ವರ್ಷಗಳ ಸೆರೆವಾಸ ಮತ್ತು 30...

ಬೆಳ್ತಂಗಡಿ: ನವವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತ ಬೆಳ್ತಂಗಡಿ ತಾಲೂಕಿನ ಬಳಂಜ...

ಚಿಕ್ಕಮಗಳೂರು: ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ...

ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಹತ್ಯೆ; ಆರೋಪಿ ಆಟೋ ಚಾಲಕ ಅರೆಸ್ಟ್..!

ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ಸುಮಾರು...

ಕಡಂಬು: ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ ಬೃಹತ್‌ ಗುಂಡಿ:...

ಪಂಚಾಯತ್‌ ಅಧ್ಯಕ್ಷರ/ ಸಂಬಂಧಪಟ್ಟ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಸ್ಥಳೀಯರಿಂದ ಆಕ್ರೋಶ ಕಡಂಬು: ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ ಬೃಹತ್‌ ಗುಂಡಿಯೊಂದು ವಾಹನ ಚಾಲಕರ ಮತ್ತು ಪಾದಾಚಾರಿಗಳ ಪ್ರಾಣಕ್ಕೆ ಮೃತ್ಯುಕೂಪದಂತೆ ಕಾಡುತ್ತಿರುವ...

ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯು..!

ಕಾರವಾರ: ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಜಲಪಾತಕ್ಕೆ ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಮೃತಪಟ್ಟ ಯುವಕರನ್ನು ಶಿರಸಿ ಮೂಲದ ಸುಹಾಸ್ ಶಟ್ಟಿ (22) ಹಾಗೂ ಅಕ್ಷಯ್ ಭಟ್ (22)...

ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ –

(ಫೆ.16) ಆದಿತ್ಯವಾರದ ಕಾರ್ಯಕ್ರಮ ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ...
error: Content is protected !!