Tag: vittla
ಮಂಗಳೂರು: ಮನೆಯಿಂದ ಹೊರ ಹೋದ ಯುವಕ ವಾಪಸು ಬಾರದೇ ನಾಪತ್ತೆ..!
ಮಂಗಳೂರು: ಪರೀಕ್ಷೆಗೆ ಹಾಜರಾಗಿ ಮನೆಗೆ ಬಂದ ಯುವಕ ಮನೆಯಿಂದ ತೆರಳಿ ವಾಪಸು ಬಾರದೇ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಮೂಡುಪೆರಾರ ಗ್ರಾಮದ ಅರಕೆಪದವು ಹೌಸ್ ನಿವಾಸಿ ನಿತೇಶ್ ಬೆಳ್ಚಡ (19) ಎಂದು...
ಮಕ್ಕಳ ಹೆಸರು ಬದಲಾವಣೆ ನೋಂದಣಿಗೆ ಹೊಸ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ.
1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ...
ವಿಟ್ಲ: ಬಂಟ್ವಾಳ ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ವಿಟ್ಲ ಪೊಲೀಸ್ ಇಲಾಖೆಯ ಆಶ್ರಯದಲ್ಲಿ ರಸ್ತೆ...
ವಿಟ್ಲ: ವಿಟ್ಲದ ಹೃದಯ ಭಾಗದ ನಾಲ್ಕು ರಸ್ತೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಜಂಟಿಯಾಗಿ ಸಾರಿಗೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ನಡೆಸಿದರು.
ದ್ವಿಚಕ್ರ ವಾಹನಗಳ ಹಿಂಬದಿ ಸವಾರರಿಗೂ ಹೆಲ್ಮೆಟ್...
ಬಂಟ್ವಾಳ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಮೃತ್ಯು, ಮೂವರಿಗೆ ಗಾಯ..!
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್...
ಮಂಗಳೂರು: ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿಯ ಬಂಧನ..!
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ಕಾರ್ಯಾಚರಿಸುತ್ತಿದ್ದ ಜುಗಾರಿ ಅಡ್ಡೆಗೆ ಬಂದರು ಪೊಲೀಸರು ಶುಕ್ರವಾರ ದಾಳಿ ನಡೆಸಿ ಇಸ್ಪೀಟ್ ಆಟವಾಡುತ್ತಿದ್ದ ಆರೋಪದಲ್ಲಿ 12 ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತರನ್ನು ವಿಠೋಭ ದೇವಸ್ಥಾನದ ಬಳಿಯ...
ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅವಘಡ; 250ಕ್ಕೂ ಹೆಚ್ಚು ಆಡಿಕೆ ಗಿಡಗಳು ಭಸ್ಮ
ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ.
ಪಡ್ಯೊಟ್ಟು ನಿವಾಸಿ ಯತೀಶ್ ಶೆಟ್ಟಿ ಎಂಬವರಿಗೆ ಸೇರಿದ...
ಕಾಸರಗೋಡು ಗಲಭೆ, ಹಲ್ಲೆ , ಕೊಲೆ ಯತ್ನ , ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರೆಸ್ಟ್..!
ಕಾಸರಗೋಡು:ಜಿಲ್ಲೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆರ್. ಡಿ ನಗರ ಬಟ್ಟಂಪಾರೆಯ ಮಹೇಶ್ .ಕೆ. (31) ಎಂದು ಗುರುತಿಸಲಾಗಿದೆ.
ಕಾಸರಗೋಡು, ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳ...
ಭಾರತಕ್ಕೆ ಅತ್ಯಾಧುನಿಕ F-35 ಯುದ್ಧ ವಿಮಾನ ಮಾರಾಟ ಮಾಡಲು ಮುಂದಾದ ಟ್ರಂಪ್
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಹಾಗೂ ಭಾರತದ ನಡುವೆ ವ್ಯಾಪಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ಟ್ರಂಪ್ ಭಾರತಕ್ಕೆ ಅತ್ಯಾಧುನಿಕ ಯುದ್ಧ ವಿಮಾನಗಳನ್ನು...
2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾದಸ್ವರ ವಾದಕ ‘ಗೋಪಾಲ ಜೋಗಿ’ ಹಾಗೂ...
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೆಲಿಂಜ ಘಟಕದ ಅಶ್ರಯದಲ್ಲಿ ಕೆಲಿಂಜ ಮೆಚ್ಚಿ ಜಾತ್ರೆಯ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವನರ್ತಕರಾದ ಶ್ರೀ...
ಉಡುಪಿ: ಲೈನ್ಸೇಲ್ ವ್ಯವಹಾರದ ವ್ಯಕ್ತಿ ನಾಪತ್ತೆ
ಉಡುಪಿ: ಹಿರಿಯಡ್ಕ, ಮಣಿಪಾಲ ಪರಿಸರದಲ್ಲಿ ಚಾಕಲೇಟ್, ಕಾಫಿ, ಪುಡಿ ಲೈನ್ಸೇಲ್ ವ್ಯವಹಾರ ಮಾಡಿಕೊಂಡಿದ್ದ ಚಂದ್ರಶೇಖರ (52) ಅವರು ನಾಪತ್ತೆಯಾಗಿದ್ದಾರೆ.ಅವರು ಫೆ. 13ರಂದು ಕೆಲಸದ ಬಗ್ಗೆ ಹೊರಗಡೆ ಹೋಗುವುದಾಗಿ ತಿಳಿಸಿ ಹೋದವರು ಮರಳಿ ಬಂದಿಲ್ಲ.
...
















