Friday, November 13, 2026
spot_imgspot_img
spot_imgspot_img
Home Tags Vittla

Tag: vittla

ಟಿಪ್ಪರ್ ಹರಿದು ಬಾಲಕ ಮೃತ್ಯು

ಗದಗ: ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಟಿಪ್ಪರ್ ಹರಿದು ಆರು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಬಾಲಕ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಪ್ರೀತಮ್...

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ನಗರದ ಏಳುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ 'ಪ್ರೇರಣಾ' ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.5 ಬುಧವಾರ...

ಮಂಗಳೂರು: ಪತ್ನಿಯನ್ನು ಹತ್ಯೆಗೈದ ಪ್ರಕರಣ; ಆರೋಪಿ ಪತಿಗೆ ಜೀವಾವಧಿ ಶಿಕ್ಷೆ..!

ಮಂಗಳೂರು: ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದವನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಸುಳ್ಯ ತಾಲೂಕು ತೋಡಿಕಾನ ಗ್ರಾಮದ ರಾಜ (64) ಎಂದು...

ಬಂಟ್ವಾಳ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧ್ದೋದ್ದೇಶ ಸಹಕಾರ ಸಂಘ ನಿ....

ಸತತ 3 ನೇ ಬಾರಿಗೆ ಅಧ್ಯಕ್ಷರಾಗಿ ಸುಂದರ ನಾಯ್ಕ ಇರ್ವತ್ತೂರು, ಉಪಾಧ್ಯಕ್ಷರಾಗಿ ರಮೇಶ ನಾಯ್ಕ ತೋಟ ಬಿಳಿಯೂರು ಆಯ್ಕೆ ಬಂಟ್ವಾಳ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧ್ದೋದ್ದೇಶ ಸಹಕಾರ ಸಂಘ ನಿ....

5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ..!

ನವದೆಹಲಿ: ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಗೆ ಪುನಶ್ಚೇತನ ನೀಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಮಹತ್ವದ ಕ್ರಮಕೈಗೊಂಡಿದೆ. ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಬಡ್ಡಿ ದರಗಳನ್ನು ಕಡಿತ ಮಾಡಿದೆ. RBI ಹಣಕಾಸು ನೀತಿ ಸಮಿತಿ ಪ್ರಮುಖ...

ಮೂಡುಬಿದಿರೆ MITE ಕಾಲೇಜು ವಿದ್ಯಾರ್ಥಿ ಮಿಥುನ್ ಮಡಿಯಾಲ ನಿಧನ..!

MITE ಮೂಡುಬಿದಿರೆಯ ಪ್ರಥಮ ವರ್ಷದ MBA ವಿದ್ಯಾರ್ಥಿ ಮಿಥುನ್ ಮಡಿಯಾಲ ಇಂದು ನಿಧನರಾಗಿದ್ದಾರೆ. ಮಡಿಯಾಲ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಮಡಿಯಾಲರವರ ಪುತ್ರ ಮಿಥುನ್ ಮಡಿಯಾಲ ಇವರು ಮಂಗಳೂರು ಇನ್ಸ್ಟಿಟ್ಯೂಟ್ ಆಫ್...

ಭಟ್ಕಳ: ಮೀನುಗಾರಿಕಾ ಬೋಟ್ ಮುಳುಗಡೆ; 60 ಲಕ್ಷ ರೂ. ನಷ್ಟ, ಆರು ಮಂದಿ ಪ್ರಾಣಾಪಾಯದಿಂದ...

ಭಟ್ಕಳ: ಮೀನುಗಾರಿಕೆಯಿಂದ ವಾಪಾಸಾಗುವ ವೇಳೆ ಬೋಟ್ ಮುಳುಗಡೆಗೊಂಡು ಆರು ಮಂದಿ ಮೀನುಗಾರರು ಅಪಾಯದಿಂದ ಪಾರಾದ ಘಟನೆ ಭಟ್ಕಳ ಬಂದರಿನಲ್ಲಿ ನಡೆದಿದೆ. ಈ ದುರಂತದಲ್ಲಿ ಬೋಟ್ ಸೇರಿದಂತೆ ಬಲೆ, ಮೀನುಗಾರಿಕಾ ಸಾಮಗ್ರಿಗಳು ನೀರಿನಲ್ಲಿ ಮುಳುಗಿದ್ದು,...

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ; ತಪ್ಪಿದ ಅನಾಹುತ..!

ಪ್ರಯಾಗ್​ರಾಜ್​: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದ್ದು, ಹರಿಹರಾನಂದ ಸ್ವಾಮೀಜಿಯು ಉಳಿದುಕೊಂಡಿದ್ದ ಟೆಂಟ್​ನಲ್ಲಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು ಎನ್ನಲಾಗಿದೆ....

ಮುಡಾ ಹಗರಣ ಪ್ರಕರಣ; ಸ್ನೇಹಮಯಿ ಅರ್ಜಿ ವಜಾ, ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್

ಧಾರವಾಡ: ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದ್ದ ಹಗರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಈ ಮೂಲಕ...

ಪುತ್ತೂರು: ಹೊಸಮನೆ ಕ್ರಿಕೆಟರ್‍ಸ್‌‌ ಆರ್ಯಾಪು ವತಿಯಿಂದ ನಡೆಯುವ ಕ್ರಿಕೆಟ್ ಪಂದ್ಯಾಟದ ಚಪ್ಪರ ಮುಹೂರ್ತ

ಪುತ್ತೂರು: ಹೊಸಮನೆ ಕ್ರಿಕೆಟರ್‍ಸ್‌‌ ಆರ್ಯಾಪು ಇದರ ವತಿಯಿಂದ ಫೆ.8 ಮತ್ತು 9 ರಂದು ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು. ಅರ್ಚಕ ಸಂದೀಪ್...
error: Content is protected !!