Tag: vittla
ದೆಹಲಿ: ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ..!
ನವದೆಹಲಿ: ಹಲಿ ಮತ್ತು ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಪೂರ್ವ ದೆಹಲಿಯ ಅಲ್ಕಾನ್ ಶಾಲೆಗೆ ಮತ್ತು ನೋಯ್ಡಾದ ಶಿವ ನಾಡರ್ ಶಾಲೆಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ...
ಫ್ಯಾನಿಗೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಶಂಕರನಾರಾಯಣ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಂಕರನಾರಾಯಣ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮೃತರ ತಂದೆ ಕಾವ್ರಾಡಿ ಗ್ರಾಮದ ಉಮೇಶ್ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆತ್ಮಹತ್ಯೆ...
ವಂಚನೆ ಪ್ರಕರಣ; ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರೆಂಟ್
ಕೋಲ್ಕತ್ತಾ: ವಂಚನೆ ಪ್ರಕರಣವೊಂದರಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಪಂಜಾಬ್ ನ ಲುಧಿಯಾನಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಲುಧಿಯಾನಾ ಜ್ಯುಡೀಷಿಯಲ್ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ವಾರೆಂಟ್ ಜಾರಿಗೊಳಿಸಿದ್ದಾರೆ.
ಸುಮಾರು 10 ಲಕ್ಷ...
ಮಂಗಳೂರು: ಲಂಚ ಸ್ವೀಕಾರ ಆರೋಪ; ಬಂಧನಕ್ಕೊಳಗಾಗಿದ್ದ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ಗೆ ಜಾಮೀನು ಮಂಜೂರು
ಮಂಗಳೂರು: ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ...
2ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ.
ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ....
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ಗಳ ಜಯ
ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಯಾವ ರೀತಿಯಲ್ಲಿ ಆರಂಭಿಸಿತ್ತೋ ಇದೀಗ ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯನ್ನೂ ಅದೇ ರೀತಿ ಆರಂಭಿಸಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ ಏಕದಿನ...
ಭೀಕರ ರಸ್ತೆ ಅಪಘಾತ; ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 8 ಮಂದಿ ಬಲಿ
ಜೈಪುರ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್ ಹೆದ್ದಾರಿಯ...
ಮಂಡ್ಯ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಗ್ರಾ. ಪಂ. ಉಪಾಧ್ಯಕ್ಷ.!
ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಾಕೊಂಡ ಘಟನೆ ನಡೆದಿದೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್...
ಬೆಂಗಳೂರು: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ, ಚಾಲಕ ಸಾವು, ಇಬ್ಬರಿಗೆ ಗಾಯ!
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ...
ಉಡುಪಿ: ಹಳಿ ದಾಟುವಾಗ ರೈಲು ಡಿಕ್ಕಿ; ಯುವಕ ಮೃತ್ಯು
ಉಡುಪಿ: ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಕಿರೆಮಂಗಳದ ನಾಗೂರಿನಲ್ಲಿ ನಡೆದಿದೆ.ಮೃತನನ್ನು ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ ವಾಸುದೇವ ದೇವಾಡಿಗ (25) ಎಂದು...
















