Friday, November 13, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: (ಫೆ.7) ಜಟಾಧಾರಿ ಮೈಮೆ ಹಾಗೂ ರಾಜನ್ ಗುಳಿಗ ದೈವದ ನೇಮೋತ್ಸವ ಪ್ರಯುಕ್ತ ಕಲ್ಜಿಗದ...

ವಿಟ್ಲ: ಜಟಾಧಾರಿ ಮೈಮೇ ಹಾಗೂ ರಾಜನ್ ಗುಳಿಗ ದೈವದ ನೇಮೋತ್ಸವ ಪ್ರಯುಕ್ತ ಶ್ರೀ ದುರ್ಗಾ ಕಲಾತಂಡದ ಪುಗರ್ತೆ ಕಲಾವಿದೆರ್ ಅಭಿನಯದ ಕಲ್ಜಿಗದ ಕಾಳಿ ಮಂತ್ರದೇವತೆ ತುಳು ಹಾಗೂ ಕನ್ನಡ ಪೌರಾಣಿಕ ನಾಟಕ...

ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆ ನಿವಾಸ ಧ್ವಂಸ…!

ಢಾಕಾ: ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಮುಂದುವರಿದಿದೆ. ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ...

ಕಲ್ಲಡ್ಕ: ಸೂಪರ್ ಬಜಾರ್‌ನ ಶಟರ್ ಬೀಗ ಮುರಿದು ನಗದು ಕಳವು; ಪ್ರಕರಣ ದಾಖಲು..!

ಬಂಟ್ವಾಳ: ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟುವಿನ ಕಲ್ಲಾಪು...

ಬಳ್ಪ: ಮನೆ ಬಂದ ಅಪರಿಚಿತರು ಕಳ್ಳರೆಂಬ ಶಂಕೆ ಕೋವಿ ಹಿಡಿದು ಬೆನ್ನಟ್ಟಿದ ಮಹಿಳೆ

ಬಳ್ಪ ಗ್ರಾಮದ ಮನೆಯೊಂದಕ್ಕೆ ಬಂದ ಅಪರಿಚಿತರು ಕಳ್ಳರೆಂಬ ಶಂಕೆ ವ್ಯಕ್ತವಾಗಿದ್ದು, ಮನೆಯಲ್ಲಿದ್ದ ಮಹಿಳೆ ಕೋವಿ ಹಿಡಿದುಕೊಂಡು ಬಂದಾಗ ಬಂದಿದ್ದವರು ಪರಾರಿಯಾದ ಘಟನೆ ಇಂದು ನಡೆದಿದೆ. ಬಳ್ಳ ಗ್ರಾಮದ ಕುಂಜತ್ತಾಡಿ ಕೊಡಂಗುಳಿ ಸೋಮಪ್ಪ ಗೌಡ ಎಂಬವರ...

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನದ ಜಾತ್ರಾ ಮಹೋತ್ಸವ ಫ್ರೆ 12 ಮತ್ತು 13 ರಂದು ನಡೆಯಲಿದೆ.ಫ್ರೆ 12 ರಂದು ಪೂರ್ವಾಹ್ನ ಗಂಟೆ 8.30ಕ್ಕೆ :...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆ ಧ್ವಂಸ ಪ್ರಕರಣ; 13 ಜನರ...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು...

ಬಸ್ – ಬೈಕ್ ನಡುವೆ ಅಪಘಾತ

ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಮಧ್ಯಾಹ್ನ ಸಂಭವಿಸಿದೆ. ತಿಂಥಣಿ ಗ್ರಾಮದ ಕಮಾನ್...

ಪುತ್ತೂರು: ಟ್ಯಾಕ್ಟರ್ ಪಲ್ಟಿಯಾಗಿ ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬ

ಪುತ್ತೂರು: ನರಿಮೊಗರು ಶಾಲಾ ಬಳಿ ಟ್ರ್ಯಾಕ್ಟರ್ ಒಂದು ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದುಬಿದ್ದ ಬುಧವಾರ ಸಂಜೆ ನಡೆದಿದೆ.ಟ್ರ್ಯಾಕ್ಟರ್‌ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಅಪಘಾತದಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ.ಗಡಿಪಿಲ...

ಪಂಜ: ಸೀಮೆ ದೇವಳದಲ್ಲಿ ವರ್ಷಾವಧಿ ಜಾತ್ರೋತ್ಸವ : ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ...

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.24 ರಿಂದ ಫೆ.9 ರ ತನಕ, ವಿವಿಧ ವೈಧಿಕ, ಧಾರ್ಮಿಕ,...

ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣ; ಇಬ್ಬರು ಆರೋಪಿಗಳ ಬಂಧನ..!

ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮವ್ವಾರ್‌‌ನ ಸುಂದರ (49) ಮತ್ತು ಮುರ್ಷಿದಾಬಾದ್‌ನ ರೋಶನ್ ರಾಯ್ (19) ಎಂದು ಗುರುತಿಸಲಾಗಿದೆ. ಇಬ್ಬರು ಬೇಕಲ ಬೀಚ್‌ನ...
error: Content is protected !!