Tag: vittla
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾರವರ ಮೇಲೆ ಅವ್ಯವಹಾರ ಆರೋಪ: ಲೋಕಾಯುಕ್ತರಿಗೆ ದೂರು…!
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪದ ಬಗ್ಗೆ ಕೆಲ ತಿಂಗಳುಗಳ ಹಿಂದೆ ಭಾರೀ ಚರ್ಚೆಗೆ ಒಳಗಾದ ಘಟನೆ ಪೆರುವಾಯಿ ಗ್ರಾಮ ಪಂಚಾಯತ್ ನಲ್ಲಿ ವರದಿಯಾಗಿತ್ತು. ಈ...
ಕಡೇಶಿವಾಲಯ: ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಪುರುಷೋತ್ತಮ ಶೆಟ್ಟಿ ನುಳಿಯಾಲುರವರಿಗೆ...
ಕಡೇಶಿವಾಲಯ: ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪುರುಷೋತ್ತಮ.ಆರ್.ಶೆಟ್ಟಿ ನುಳಿಯಾಲುರವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ...
ಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್
ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿ,...
ವಿಟ್ಲ: ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ ಪ್ರಕರಣ; ಕೇರಳ...
ಬಂಟ್ವಾಳ: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್...
(ಫೆ.5) ನಾಳೆ ದೆಹಲಿ ವಿಧಾನಸಭಾ ಚುನಾವಣೆ- ಎಲ್ಲಾ 70 ಕ್ಷೇತ್ರಗಳಿಗೆ ಮತದಾನ, ತ್ರಿಕೋನ ಸ್ಪರ್ಧೆ
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ, ಚುನಾವಣಾ ಪ್ರಚಾರಗಳಿಗೆ ತೆರೆ ಬಿದ್ದಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 05 ರಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ...
ಮಂಗಳೂರು: ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ..!
ಮಂಗಳೂರು: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು.
ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯ...
ಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ
ಮೈಸೂರು: ಬೇನಾಮಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರು ಜಮೀನು ಖರೀದಿ ಮಾಡಿದ್ದಾರೆ ಆರೋಪ ಮಾಡಿರುವ ದೂರುದಾರ ಸ್ನೇಹಮಯಿ ಕೃಷ್ಣ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿ, ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ.
ಭೂಪರಿವರ್ತನೆ ಆದೇಶದ ಬಳಿಕ...
ಕಡೇಶಿವಾಲಯ:(ಫೆ.4) ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ರಥಸಪ್ತಮಿ ಉತ್ಸವ
ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ ಕಡೇಶಿವಾಲಯ ದೇವಳದಲ್ಲಿ ರಥಸಪ್ತಮಿ ಉತ್ಸವವು ಫೆ. 4ನೇ ಮಂಗಳವಾರ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಉತ್ಸವ ನಡೆದು ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ರಾತ್ರಿ 7...
ಉಡುಪಿ: ಮನೆಯಿಂದ ಹೊರ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ..!
ಉಡುಪಿ: ಯುವತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ...
ಫುಡ್ ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿಯಿಂದ ಹಲ್ಲೆ..!
ಬೆಂಗಳೂರು: ರೆಸ್ಟೋರೆಂಟ್ ಸಿಬ್ಬಂದಿ ಬಳಿ ಪಾರ್ಸೆಲ್ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಫುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ ನಡೆಸಿದ ಘಟನೆ ಹೆಸರಘಟ್ಟ ರಸ್ತೆಯ ಗಬ್ರು ಬ್ರಿಸ್ಟೋ ಆ್ಯಂಡ್ ಕೆಫೆ ರೆಸ್ಟೋರೆಂಟ್ನಲ್ಲಿ ನಡೆದಿದೆ.
ಡೆಲಿವರಿ...
















