Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಫೆ. 5ರಂದು ದೆಹಲಿ ವಿಧಾನಸಭಾ ಚುನಾವಣೆ; ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನ..!

ನವದೆಹಲಿ: ಕುತೂಹಲ ಕೆರಳಿಸಿರುವ ದೆಹಲಿ ವಿಧಾನ ಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಇಂದು ಸಂಜೆ 5ರ ಬಳಿಕ ಮನೆ ಮನೆ ಪ್ರಚಾರ ಶುರುವಾಗಲಿದೆ. ಇನ್ನು ಫೆ. 5ರಂದು ಮತದಾನ...

ಭಾರತ ಮೂಲದ ಅಮೆರಿಕ ಉದ್ಯಮಿ ಚಂದ್ರಿಕಾ ಟಂಡನ್​ಗೆ ಗ್ರ್ಯಾಮಿ ಅವಾರ್ಡ್​

ಭಾರತ ಮೂಲದ ಅಮೆರಿಕ ಪ್ರಜೆ ಹಾಗೂ ಉದ್ಯಮಿ ಚಂದ್ರಿಕಾ ಟಂಡನ್ ಅವರು 67ನೇ ಸಾಲಿನ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ. ಅವರು ಸಿದ್ಧಪಡಿಸಿದ ‘ತ್ರಿವೇಣಿ’ ಆಲ್ಬಮ್​ಗೆ ‘ಬೆಸ್ಟ್ ನ್ಯೂ...

ಮಂಗಳೂರು: ಫೆ.27ರಿಂದ ಮಾ.3ರ ವರೆಗೆ ವಿಧಾನ ಸೌಧದ ಆವರಣದಲ್ಲಿ ಬುಕ್, ಕಲ್ಚರಲ್, ಫುಡ್ ಫೆಸ್ಟಿವಲ್

ಮಂಗಳೂರು: ಫೆ.27ರಿಂದ ಮಾ.3ರ ವರೆಗೆ ವಿಧಾನ ಸೌಧದ ಆವರಣದಲ್ಲಿ ಮೊತ್ತ ಮೊದಲ ಬಾರಿಗೆ ಬುಕ್, ಕಲ್ಚರಲ್, ಫುಡ್ ಫೆಸ್ಟಿವಲ್ ನಡೆಯಲಿದೆ ಎಂದು ವಿಧಾನ ಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ತಿಳಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ; ಆರೋಪಿಗಳು ಬಚ್ಚಿಟ್ಟಿದ್ದ ಪಿಸ್ತೂಲ್‌ ಪತ್ತೆ..!

ಉಳ್ಳಾಲ: ಕೋಟೆಕಾರು ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಶಿ ಥೇವರ್ ಬಚ್ಚಿಟ್ಟಿದ್ದ ಪಿಸ್ತೂಲನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಜ್ಜಿನಡ್ಕ ಬಳಿ ಶಶಿ ಥೇವರ್ ಪಿಸ್ತೂಲು ಬಚ್ಚಿಟ್ಟಿರುವ ವಿಚಾರವನ್ನು ಆರೋಪಿ ಮುರುಗನ್ ಡಿ ಥೇವರ್ ತನಿಖೆ ವೇಳೆ...

ಕಾಲೇಜಿಗೆ ಗ್ರೇಡ್‌ ನೀಡಲು ಲಂಚ ಸ್ವೀಕಾರ ಆರೋಪ; ವಿವಿಯ ಪ್ರಾಧ್ಯಾಪಕಿ ಸಹಿತ 10 ಮಂದಿ...

ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ಯುನಿವರ್ಸಿಟಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸಹಿತ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ದಾವಣಗೆರೆ...

ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ.) ಚಂದಳಿಕೆ ದಶಮನೋತ್ಸವ ಕಾರ್ಯಕ್ರಮ

ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ.) ಚಂದಳಿಕೆ ಸಂಘಟನೆಯ ದಶಮನೋತ್ಸವ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಚಂದಳಿಕೆಯ "ದಿ.ವಿಠಲ ಪೂಜಾರಿ" ವೇದಿಕೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕೇಸರಿ ಸಂಘದ ಅಧ್ಯಕ್ಷ ವನೀತ್ ಸಾಲಿಯಾನ್...

ಬಂಟ್ವಾಳ: ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ ನಗ-ನಗದು ಕಳವು; ಪ್ರಕರಣ ದಾಖಲು..!

ಬಂಟ್ವಾಳ: ಬಕೆಎಸ್‌ಆರ್‌ಟಿಸಿ ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ...

ವಸಂತ ಪಂಚಮಿಯ ಪವಿತ್ರ ದಿನ; ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ

ಪ್ರಯಾಗ್‌ರಾಜ್: ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭಮೇಳಕ್ಕೆ ಫೆ.3ರ ಸೋಮವಾರ ಕೋಟ್ಯಂತರ ಭಕ್ತರು ಹರಿದುಬರುತ್ತಿದ್ದಾರೆ. ಇಂದು ವಸಂತ ಪಂಚಮಿಯ ಪವಿತ್ರ ದಿನವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತರು ಮೂರನೇ ಅಮೃತ ಪುಣ್ಯಸ್ನಾನ ಮಾಡಿದ್ದಾರೆ. ಕುಂಭಮೇಳದಲ್ಲಿ...

ಬೆಳ್ತಂಗಡಿ: ಕಾರುಗಳ ನಡುವೆ ಅಪಘಾತ; ಮಗು ಸೇರಿ ನಾಲ್ವರಿಗೆ ಗಾಯ..!

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪಿಲ್ಯ ಸಮೀಪ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿಗೆ ಹಾಗೂ ಉಡುಪಿ ಕಡೆಯಿಂದ...

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು..!

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕರನ್ನು ಯಶ್ವಂತ್‌ ಸಿಂಗ್ ಅಲಿಯಾಸ್ ಗಣೇಶ್ (29), ರೋಹಿತ್ (28) ಎಂದು ಗುರುತಿಸಲಾಗಿದೆ. ಮೃತ ಗಣೇಶ್...
error: Content is protected !!