Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್; 7 ಮಂದಿ ಸಾವು, 15 ಮಂದಿ ಗಂಭೀರ...

ಗಾಂಧೀನಗರ: ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ...

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಡಿಸಿ, ಎಸ್‌ಪಿ ಎದುರು ಶರಣಾಗತಿ..!

ಉಡುಪಿ: ಕುಂದಾಪುರದ ಮಚ್ಚಟ್ಟು ತೊಂಬಟ್ಟುವಿನ ನಕ್ಸಲ್ ಕಾರ್ಯಕರ್ತೆ ಲಕ್ಷ್ಮೀ ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರ ಮುಂದೆ ಶರಣಾಗಿದ್ದಾರೆ. ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ವಿರುದ್ಧ ಅಮಾಸೆಬೈಲು ಮತ್ತು ಶಂಕರನಾರಾಯಣ ಪೊಲೀಸ್...

ಪೊಲೀಸ್ ಅಧಿಕಾರಿ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ; ಆರೋಪಿ ಅರೆಸ್ಟ್‌‌..!

ಬೆಂಗಳೂರು: ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಹೋಮ್‌ಗಾರ್ಡ್‌ ಆಗಿದ್ದು, ಪೊಲೀಸ್ ಅಧಿಕಾರಿಯಂತೆ ಯುವತಿಯರ ರೂಮ್‍ಗೆ ರಾತ್ರಿ ವೇಳೆ...

ಮಾಣಿ: ಸೂರಿಕುಮೇರು ಮಸೀದಿಯ ಕಾಣಿಕೆ ಹುಂಡಿ ಒಡೆದು ಕಳ್ಳತನ..!

ಮಾಣಿ: ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ಕಾಣಿಕೆ ಹುಂಡಿಯನ್ನು ಶನಿವಾರ ರಾತ್ರಿ ಕಳ್ಳರು ಒಡೆದು ಅದರಲ್ಲಿ ಸಂಗ್ರಹವಾಗಿದ್ದ ಹರಕೆ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಆದಿತ್ಯವಾರ ಬೆಳಿಗ್ಗೆ ಮದ್ರಸಾ ತರಗತಿಗೆ ಬಂದ...

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಐವರು ನೇಪಾಳಿ ಪ್ರಜೆಗಳು ಮೃತ್ಯು..!

ಪಾಟ್ನಾ: ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್‌ ಆಗುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಸಾವಿಗೀಡಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕಾರಿನಲ್ಲಿ ಒಂಬತ್ತು ಜನರಿದ್ದರು. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು...

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರಿಗೆ 20 ವರ್ಷ ಜೈಲು, 1.65...

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯನ್ನು 2021ರ ಡಿ. 7ರಂದು ತೊಕ್ಕೊಟ್ಟು ಬಸ್‌ ತಂಗುದಾಣದ ಬಳಿಯಿಂದ ಮೊಬೈಲ್ ಮತ್ತು ಹೊಸ ಬಟ್ಟೆಗಳನ್ನು ತೆಗೆದುಕೊಡುವುದಾಗಿ ಆಮಿಷವೊಡ್ಡಿ ಅಪಹರಿಸಿ ಗಾಂಜಾ ಹಾಗೂ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರವೆಸಗಿದ...

ಕುಂದಾಪುರ: ಅಕ್ರಮ ಕೆಂಪುಕಲ್ಲು ಬಂಡೆಗಳ ಸ್ಫೋಟ; ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಬೈಂದೂರು ತಾಲೂಕು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ಅರಮನೆಕೊಡ್ಲು ಎಂಬಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಬಂಡೆಗಳನ್ನು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನನೆ ನಡೆದಿದೆ. ಬಂಧಿತ...

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಇಂದು ಉಡುಪಿಯಲ್ಲಿ ಶರಣಾಗುವ ಸಾಧ್ಯತೆ

ಉಡುಪಿ: ಕುಂದಾಪುರದ ಮಚ್ಚಟ್ಟು ತೊಂಬಟ್ಟುವಿನ ನಕ್ಸಲ್ ಕಾರ್ಯಕರ್ತೆ ಲಕ್ಷ್ಮೀ ಇಂದು ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ಶರಣಾಗುವ ಸಾಧ್ಯತೆ ಇದೆ. ಲಕ್ಷ್ಮೀ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದು, ಈಕೆಯ ವಿರುದ್ಧ ಅಮಾಸೆಬೈಲ್ ಮತ್ತು ಶಂಕರನಾರಾಯಣ...

ಬಂಡುಕೋರರ ಗುಂಡಿನ ದಾಳಿಗೆ 18 ಪಾಕ್‌ ಸೈನಿಕರು ಸಾವು; 23 ಉಗ್ರರು ಹತ್ಯೆ..!

ಇಸ್ಲಾಮಾಬಾದ್: ಬಲೂಚಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ತಾನದ 18 ಪಾಕ್‌ ಸೈನಿಕರು ಮೃತಪಟ್ಟಿದ್ದು, 23 ಬಂಡುಕೋರರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಕಲಾತ್‌ನಲ್ಲಿ ಪ್ರಮುಖ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ದಂಗೆಕೋರರ ವಿರುದ್ಧದ ಗುಂಡಿನ...

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ   ಆರೋಪಿಗೆ ಪೊಲೀಸ್ ಗುಂಡೇಟು

ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಪ್ರಕರಣ ಶನಿವಾರ (ಫೆ.01) ನಡೆದಿದೆ. ಬ್ಯಾಂಕ್‌ ದರೋಡೆ ಪ್ರಕರಣದ ಪ್ರಮುಖ...
error: Content is protected !!