Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ಗ್ರಾಮ ಪಂಚಾಯತ್ ಸದಸ್ಯರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಎಚ್ಚರಿಕೆ ನೀಡುವ ಸುತ್ತೋಲೆಯನ್ನು...

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ ಅರೆಸ್ಟ್!

ರಲ್ಲಂ: ಮಧ್ಯಪ್ರದೇಶದ ರತ್ತಂ ಜಿಲ್ಲೆಯಲ್ಲಿ ಶಿವಲಿಂಗದ ಮೇಲೆ ಕಾಲು ಇರಿಸಿದ್ದ ಯುವಕನ ವಿಡಿಯೋ ವೈರಲ್ ಆಗಿದೆ. ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿ, ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು...

ಟಿ20 ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ

ಪುಣೆ: ಇಂಗ್ಲೆಂಡ್ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 15 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದೆ. ಈ ಮೂಲಕ ಟಿ20 ಸರಣಿ ಗೆದ್ದು ಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ...

ಮೈಕ್ರೋ ಫೈನಾನ್ಶಿಯ‌ರ್ ಕಿರುಕುಳಕ್ಕೆ ನೊಂದು ಉದ್ಯಮಿ ನೇಣಿಗೆ ಶರಣು

ಬೆಂಗಳೂರು: ಫೈನಾನ್ಶಿಯರ್ ಕಿರುಕುಳಕ್ಕೆ ನೊಂದು ಉದ್ಯಮಿ ನೇಣಿಗೆ ಶರಣಾದ ಘಟನೆ ರಾಜಾಜಿ ನಗರದ ಪ್ರಕಾಶ್ ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಉದ್ಯಮಿಯನ್ನು ಅರುಣ್‌ ಎಂದು ಗುರುತಿಸಲಾಗಿದೆ. ಮೃತ ಅರುಣ್ ಸಣ್ಣಪುಟ್ಟ ಉದ್ಯಮ ನಡೆಸಿಕೊಂಡಿದ್ದರು. ಸುಮಾರು...

ಉಡುಪಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್‌ ದಾಳಿ; ಮಹಿಳೆಯ ರಕ್ಷಣೆ..!

ಉಡುಪಿ: ನಗರದ ವಸತಿಗೃಹ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಉಡುಪಿಯ ಸೆನ್‌ ಠಾಣೆಯ ಇನ್‌ಸ್ಪೆಕ್ಟರ್‌ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ....

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಫೆ. 1-9: ಜಾತ್ರೆ, ಫೆ.6ಕ್ಕೆ ಬ್ರಹ್ಮರಥೋತ್ಸವ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಫೆ. 1ರಿಂದ 9ರ ತನಕ ವೈಭವದಿಂದ ನಡೆಯಲಿದೆ. ಪ್ರತಿ ದಿನ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮೆಯ ಭಕ್ತಾಧಿಗಳು ಪಾಲ್ಗೊಂಡು ಪ್ರಸಾದ...

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್‌ಟೇಬಲ್‌ಗೆ 18 ಲಕ್ಷ ರೂ. ವಂಚನೆ

ನೆಲಮಂಗಲ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್ಸ್ ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ ಒಳಗಾಗಿರುವ ಘಟನೆ ವರದಿಯಾಗಿದೆ.ವಂಚನೆಗೈದ ಆರೋಪಿ ತೆಲಂಗಾಣದ ಅಶೋಕ್ ಮುಸ್ತಿ ಎಂದು...

‘ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು’- ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸಂಘದ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದ ಕ ಜಿಲ್ಲಾ ಬಿಜೆಪಿ ಚುನಾವಣಾ...

ವಿಟ್ಲ ತಾಲೂಕು ಶೌರ್ಯ ವೀಪತ್ತು ನಿರ್ವಾಹಣ ಘಟಕ ಪ್ರತಿನಿಧಿಗಳ ಸಭೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇದರ ವಿಟ್ಲ ತಾಲೂಕು ಶೌರ್ಯ ವೀಪತ್ತು ನಿರ್ವಾಹಣ ಘಟಕ ಪ್ರತಿನಿಧಿಗಳ...
error: Content is protected !!