Tag: vittla
ವಿಷ ಸೇವಿಸಿ ಮಹಿಳೆ ಆತ್ಯಹತ್ಯೆ
ಕಲ್ಮಕಾರು ಗ್ರಾಮದ ಬಾಳೆಬೈಲು ನಿವಾಸಿ ಶ್ರೀಮತಿ ಭಾಗೀರಥಿ ಪಾಂಡಿಗದ್ದೆ ಎಂಬವರು ಇಂದು ಆ್ಯಸಿಡ್ ಸೇವಿಸಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಅವರಿಗೆ 42 ವರ್ಷ ವಯಸ್ಸಾಗಿತ್ತು.ಆ್ಯಸಿಡ್ ಸೇವಿಸಿರುವುದು ಗೊತ್ತಾದ ತಕ್ಷಣ ಹರಿಹರ ಪಳ್ಳತಡ್ಕದ ಡಾ| ಗಿರೀಶ್...
ಪವಿತ್ರ ಸ್ನಾನ ರದ್ದು ಮಾಡಿಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ
ಪ್ರಯಾಗ್ರಾಜ್: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ.
ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ...
ಎಟಿಎಂ ಮೆಷಿನ್ ಎಗರಿಸಿದ ಕಳ್ಳರು..!
ಹಾಸನ: ಇಂಡಿಯಾ ಒನ್ ಎಟಿಎಂ ಮೆಷಿನನ್ನೇ ಕಳ್ಳರು ಹೊತ್ತೊಯ್ದ ಘಟನೆ ನಗರ ಹೊರವಲಯದ ಗೊರೂರು ರಸ್ತೆಯ ಹನುಮಂತಪುರದಲ್ಲಿ ನಡೆದಿದೆ.
ರಾಜ್ಯ ಹೆದ್ದಾರಿ ಬದಿಯಲ್ಲೇ ಇರುವ ಎಟಿಎಂ ಮೆಷಿನ್ ಕಾಣೆಯಾಗಿರುವುದು ಬೆಳಗ್ಗೆ ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ...
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಬೆಳಗಾವಿಯ ತಾಯಿ, ಮಗಳು ದುರ್ಮರಣ
ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ.
ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್ರಾಜ್ನ ಖಾಸಗಿ...
‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್
ಬೆಂಗಳೂರು: ನಾಳೆ ನಡೆಯುವ ಕ್ಯಾಬಿನೆಟ್ನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಸಭೆ ಬಳಿಕವೂ ಮೈಕ್ರೋ...
ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು(ರಿ.) ಚಂದಳಿಕೆ ದಶಮಾನೋತ್ಸವ ಸಂಭ್ರಮಾಚರಣೆ- ಯುವಕೇಸರಿ ಸಂಭ್ರಮ 2024-2025
ಚಂದಳಿಕೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವಕೇಸರಿ ಅಬೀರಿ-ಅತಿಕಾರಬೈಲು(ರಿ.) ಚಂದಳಿಕೆ ದಶಮಾನೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಯುವಕೇಸರಿ ಸಂಭ್ರಮ 2024-2025 ಫೆ. 2ನೇ ಶನಿವಾರ ಸಂಜೆ 6:00ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ...
ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; 30 ಟನ್ ಅಕ್ಕಿ ಭಸ್ಮ..!
ಬಾಗಲಕೋಟೆ: ನಡು ರಸ್ತೆಯಲ್ಲೇ ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡೆದಿದೆ.
ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸುಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ...
ಬಸ್ ಪಲ್ಟಿಯಾಗಿ ಬಾಲಕ ಮೃತ್ಯು; ಐದು ಮಂದಿ ಗಂಭೀರ ಗಾಯ..!
ಕೊಪ್ಪಳ: ಬಸ್ ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಬಾನಾಪುರದ ವಿವೇಕ್ (9) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್...
ವಿಟ್ಲ : (ಫೆ. 2) ಆಕರ್ಷಣೀಯ ಮೆರವಣಿಗೆಯೊಂದಿಗೆ ಜೈನಬಸದಿಗೆ ಅರ್ಕುಳದಿಂದ ಚಂದ್ರನಾಥ ಸ್ವಾಮಿಯ ಮೂರ್ತಿ...
ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಟ್ಲ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ| ೧೦೦೮ ಶ್ರೀ ಮಹಾವರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು...
44ನೇ ರಾಜ್ಯ ಸಮ್ಮೇಳನದ 2024-25 ನೇ ಸಾಲಿನ ನೂತನ ರಾಜ್ಯ ಅಧ್ಯಕ್ಷರಾಗಿ ಡಾ. ರವಿ...
ಶಿವಮೊಗ್ಗ: 44ನೇ ರಾಜ್ಯ ಸಮ್ಮೇಳನವು ಶಿವಮೊಗ್ಗದಲ್ಲಿ ನಡೆಯಲಿದ್ದು, ಈ ರಾಜ್ಯ ಸಮ್ಮೇಳನದ 2024-25 ನೇ ಸಾಲಿನ ನೂತನ ರಾಜ್ಯ ಅಧ್ಯಕ್ಷರಾಗಿ ಡಾ. ರವಿ ಎಂ.ಎನ್ ಹಾಗೂ ನೂತನ ರಾಜ್ಯ ಕಾರ್ಯದರ್ಶಿಯಾಗಿ ಪ್ರವೀಣ್ ಹೆಚ್.ಕೆ...
















