Tag: vittla
ಹೊನ್ನಾವರ: ಗೋಮಾಂಸ ಕದ್ದೊಯ್ದ ಪ್ರಕರಣಕ್ಕೆ ತಿರುವು; ವರ್ಷದಲ್ಲಿ 100 ಹಸುಗಳ ಕದ್ದು ಮಾರಾಟ ಮಾಡಿದ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಸಾಲ್ಕೋಡು ಪಂಚಾಯಿತಿ ವ್ಯಾಪ್ತಿಯ ದಟ್ಟಾರಣ್ಯದ ಅಂಚಿನಲ್ಲಿ ಹತ್ತಕ್ಕೂ ಹೆಚ್ಚು ಗ್ರಾಮಗಳಿವೆ. ಪ್ರತಿಯೊಬ್ಬರೂ ಮನೆಯಲ್ಲಿ ಐದಾರು ಹಸುಗಳನ್ನು ಸಾಕಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ಕಾಡಲ್ಲಿ ಮೇಯಲು ಬಿಡುತ್ತಾರೆ.
ಆದರೆ ಕಳೆದವಾರ ಹೀಗೆ ಕಾಡಿನಲ್ಲಿ...
ಮಂಗಳೂರು: ಲಂಚ ಸ್ವೀಕಾರ ಆರೋಪ; ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಮಂಗಳೂರು: ಸ್ಕೂಟರ್ ಬಿಡಿಸಲು ಲಂಚ ಕೇಳಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಠಾಣಾಧಿಕಾರಿಯೊಬ್ಬರ ವಿರುದ್ಧ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು ಪ್ರಕರಣ ದಾಖಲಿಸಿದೆ.
ಲೋಕಾಯುಕ್ತ ಪತ್ರಿಕಾ...
ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಕಳವು; ಪ್ರಕರಣ ದಾಖಲು..!
ಬಂಟ್ವಾಳ: ನರಿಕೊಂಬು ಗ್ರಾಮದ ರಥಬೀದಿಯಲ್ಲಿರುವ ರೆಸಿಡೆನ್ಸಿ ಒಂದರ ಮುಂಭಾಗದಲ್ಲಿ ನಿಲ್ಲಿಸಿಲಾಗಿದ್ದ ಬೈಕ್ ಒಂದನ್ನು ಜ.26 ರಂದು ಆದಿತ್ಯ ವಾರ ರಾತ್ರಿ ವೇಳೆ ಕಳವು ಮಾಡಿದ್ದಾರೆ.
ಮೆಸ್ಕಾಂ ಉದ್ಯೋಗಿ ಆನಂದ ಎಂಬವರು ನರಿಕೊಂಬು ರಥಬೀದಿಯಲ್ಲಿರುವ ರೆಸಿಡೆನ್ಸಿ...
ಕಾರ್ಕಳ: ಮಂಗಳೂರಿಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೋದ ಯುವತಿ ನಾಪತ್ತೆ
ಕಾರ್ಕಳ : ಮಂಗಳೂರಿಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೋದ ಯುವತಿ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ಜ. 19 ರಂದು ಸಂಭವಿಸಿದೆ. ಸಂಗೀತಾ (22) ನಾಪತ್ತೆಯಾದವರು.
ಮೂಲತ: ಉತ್ತರ ಕನ್ನಡ ಜಿಲ್ಲೆಯ ಮುಂಡುಗೋಡು ತಾಲೂಕು...
ಕಾಳುಮೆಣಸು ಕೊಯ್ಯುವ ವೇಳೆ ಆಯತಪ್ಪಿ ಬಿದ್ದ ವ್ಯಕ್ತಿ ಮೃತ್ಯು
ಕಾಳುಮೆಣಸು ಕೊಯ್ಯುವ ವೇಳೆ ಆಯತಪ್ಪಿ ಬಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಕನಕಮಜಲು ಗ್ರಾಮದ ಕೊಲ್ಲಂತಡ್ಕದಲ್ಲಿ ಸಂಭವಿಸಿದೆ.ಕನಕಮಜಲು ಗ್ರಾಮದ ಕೊಲ್ಲಂತಡ್ಕದ ಜಗನ್ನಾಥ ಅವರು ಜ.27ರಂದು ಬೆಳಿಗ್ಗೆ ತಮ್ಮ ಮನೆಯ ಅಂಗಳದಲ್ಲಿದ್ದ...
ಮಂಗಳೂರು: ಮಂಗಳೂರು-ದಮ್ಮಾಮ್ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಹಾರಾಟ ರದ್ದು
ಮಂಗಳೂರು: ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಹೊರಡಬೇಕಾಗಿದ್ದ ಮಂಗಳೂರು-ದಮ್ಮಾಮ್ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಹಾರಾಟ ರದ್ದಾಗಿದೆ.ಮಂಗಳೂರು- ದಮಾಮ್ (ಸೌದಿ ಅರೇಬಿಯಾ) ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸಂಜೆ...
ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತ್ಯು
ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.ರಾವಂದೂರು ಕರ್ನಾಟಕ ಪಬ್ಲಿಕ್...
ಇನ್ಸ್ಟಾಗ್ರಾಂ ಲವ್ನಿಂದ ಗೃಹಿಣಿ ಆತ್ಮಹತ್ಯೆ: ಪ್ರಿಯಕರನ ಬಂಧನ
ದಾರವಾಡ: ಇನ್ಸ್ಟಾಗ್ರಾಂ ಲವ್ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಗೃಹಿಣಿಯ ಪ್ರಿಯಕರನನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಧಾರವಾಡದ ಶಿವಳ್ಳಿ ಗ್ರಾಮದ ವಿಜಯ್ ನಾಯ್ಕರ್ ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಶ್ವೇತಾ (23)...
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಣಿಪಾಲ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಕಳೆದ 15ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
80 ಬಡಗಬೆಟ್ಟು ನಿವಾಸಿ ಬಾಲಾಜಿ ಎಂ. ಬಂಧಿತ ಆರೋಪಿ. ಪ್ರರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ...
ಉಡುಪಿ: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ..!
ಉಡುಪಿ: ಉಡುಪಿಯ ಖಾಸಗಿ ಶಾಲೆಯೊಂದಕ್ಕೆ ಬಂದಿದ್ದ ಬಾಂಬ್ ಬೆದರಿಕೆಯೊಂದು ವಿದ್ಯಾರ್ಥಿಗಳು, ಪಾಲಕರು, ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿದೆ.
ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಂಡ ಶಾಲೆಯ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ...
















