Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಾರ್ಕಳ: ಹೊತ್ತಿ ಉರಿದ ಓಮ್ನಿ ಕಾರು..!

ಕಾರ್ಕಳ: ಓಮ್ನಿ ಕಾರೊಂದು ಹೊತ್ತಿ ಉರಿದ ಘಟನೆ ಸಾಣೂರು ಪುಲ್ಕೇರಿ ಬೈಪಾಸ್ ಎಂಬಲ್ಲಿ ನಡೆದಿದೆ. ಶೇಖರ್ ಹೆಗ್ಡೆ ಎಂಬವರು ಕಾರನ್ನು ಸ್ಟಾರ್ಟ್ ಮಾಡಲು ಮುಂದಾದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಜ್ವಾಲೆ ಇಡೀ ಕಾರನ್ನು...

ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಗೆ ಮಾಣಿಲ ಶ್ರೀ ಮೋಹನದಾಸ ಪರಮಹಂಸ...

ವಿಟ್ಲ: ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಗೆ ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ವಿಟ್ಲ ಭಗವಾನ್...

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ: ನಾಲ್ವರು ಆರೋಪಿಗಳು ಸಹಿತ, 18.3 ಕೆಜಿ ಚಿನ್ನ ವಶ

ಮಂಗಳೂರು: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್...

ಕಲ್ಲಡ್ಕ: ಯುವ ಬಂಟರ ಸಂಘ ಕಲ್ಲಡ್ಕ ವಲಯ ನೇತೃತ್ವದಲ್ಲಿ ವಲಯ ಮಟ್ಟದ ಬಂಟ್ಸ್...

ಕಲ್ಲಡ್ಕ: ಯುವ ಬಂಟರ ಸಂಘ ಕಲ್ಲಡ್ಕ ವಲಯ ಇದರ ನೇತೃತ್ವದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘ ಮತ್ತು ಮಹಿಳಾ ಬಂಟರ ಸಂಘದ ಸಹಯೋಗದಲ್ಲಿ ವಲಯ ಮಟ್ಟದ ಬಂಟ್ಸ್ ಪ್ರೀಮಿಯರ್ ಲೀಗ್ 2025 ಕ್ರಿಕೆಟ್...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್‌ಗೆ ಇಡಿ...

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಮುಡಾ ಹಗರಣದ ತನಿಖೆಯನ್ನು ಇಡಿ...

ವೀರಕಂಭ: (ಜ.27-28) ಶ್ರೀ ಗಿಳ್ಕಿಂಜತ್ತಾಯಿ ದೈವದ ದೊಂಪದಬಲಿ ಉತ್ಸವ

ವೀರಕಂಭ: ವೀರಕಂಭ ಗ್ರಾಮದ ಶ್ರೀ ಗಿಳ್ಕಿಂಜತ್ತಾಯಿ ದೈವದ ದೊಂಪದ ಬಲಿ ಉತ್ಸವವು ಜ.28ನೇ ಮಂಗಳವಾರ ’ಪೆರಿಮಾ‌ರ್‌ ಗದ್ದೆ’ಯಲ್ಲಿ ನಡೆಯಲಿದೆ. ದಿನಾಂಕ: 27-01-2025ನೇ ಸೋಮವಾರ ರಾತ್ರಿ ಭಂಡಾರಯೇರಿ ನಂತರ ಮಾರಿ ಪೂಜೆ ನಡೆಯಲಿದೆ. ದಿನಾಂಕ: 28-01-2025ನೇ ಮಂಗಳವಾರದಂದು...

ಬೈರಂಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಬೈರಂಪಳ್ಳಿ: ಬೈರಂಪಳ್ಳಿ ಗ್ರಾಮ ಪಂಚಾಯತ್ ಅಮೃತ ಸರೋವರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಗ್ರಾಂ.ಪಂ ಉಪಾಧ್ಯಕ್ಷರು ಶ್ರೀಮತಿ ಅಮ್ಮಣ್ಣಿ ಸುಧಾಕರ್ ಶೆಟ್ಟಿಯವರ ಅಧಕ್ಷತೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್...

ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಮಹತ್ವದ ಕ್ರಮ- ಹೆಚ್.ಕೆ. ಪಾಟೀಲ್‌

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು...

ವಿಟ್ಲ: ವೈಭವಯುತವಾಗಿ ಸಂಪನ್ನಗೊಂಡ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಏಕವ್ಯಕ್ತಿ ನೃತ್ಯಸ್ಪರ್ಧೆ “ಗೆಜ್ಜೆನಾದ -2025”

ಗೆಜ್ಜೆನಾದ ಟ್ರೋಫಿ ಪ್ರಥಮ ಬಹುಮಾನ ಮುಡಿಗೆರಿಸಿಕೊಂಡ ಮಂಗಳೂರಿನ ಋತ್ವ ಎಚ್.ಪಿ, ಪುತ್ತೂರಿನ ವಿದ್ಯಾಶ್ರೀ ರೈ ದ್ವಿತೀಯ ವಿಟ್ಲ : ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಬಹುನಿರೀಕ್ಷಿತ ಏಕವ್ಯಕ್ತಿ ನೃತ್ಯಸ್ಪರ್ಧೆ "ಗೆಜ್ಜೆನಾದ -2025" ವೈಭವಯುತವಾಗಿ ನಡೆದು...

ಬಸ್ ಪಲ್ಟಿಯಾಗಿ ಇಬ್ಬರು ಸಾವು; 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ..!

ಅಂಗುಲ್: ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಸಂಭವಿಸಿದೆ. ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ...
error: Content is protected !!