Tag: vittla
ಪುತ್ತೂರು: ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದಲ್ಲಿ 2026-27ನೇ ಸಾಲಿನ ದಾಖಲಾತಿ ಆರಂಭ
ಪುತ್ತೂರು: ಕಳೆದ 15 ವರ್ಷಗಳಿಂದ ಪುತ್ತೂರು ಆಸುಪಾಸಿನ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿಯನ್ನು ನೀಡಿ ಹಲವಾರು ಅಭ್ಯರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗವನ್ನು ದೊರಕಿಸಿ ಕೊಟ್ಟ ಬೊಳುವಾರಿನ ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ...
ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು.ಆರ್. ಪ್ರಾಪರ್ಟೀಸ್ ಮಾಲಕ ಉಜ್ವಲ್ ಕುಮಾರ್ ಪ್ರಭು...
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು.ಆರ್. ಪ್ರಾಪರ್ಟೀಸ್ ನ ಮಾಲಕ, ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ಸಂಚಾಲಕರಾಗಿರುವ ಉದ್ಯಮಿ ಉಜ್ವಲ್ ಪ್ರಭು ನೇಮಕಗೊಂಡಿರುವುದಾಗಿ ತಿಳಿದುಬಂದಿದೆ.
ಇಂದು(ಜು.31) ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...
ವಿಟ್ಲ: ನಾಪತ್ತೆಯಾಗಿದ್ದ ವೃದ್ಧ ಜೀವನ್ಮರಣ ಸ್ಥಿತಿಯಲ್ಲಿ ತೋಟದ ಚರಂಡಿಯಲ್ಲಿ ಪತ್ತೆ!
ವೃದ್ಧನ ಪತ್ತೆಗಾಗಿ ಕಾರ್ಯಾಚರಣೆ ಮಾಡಿದ ಕೋಡಪದವು ಮಾರುತಿ ಫ್ರೆಂಡ್ಸ್
ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ...
ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್...
ಜೆಸಿ ಪೆವಿಲಿಯನ್ ನಲ್ಲಿ 27 ಬಾಲಕರ, 17 ಬಾಲಕಿಯರ ತಂಡಗಳು ಭಾಗಿ
ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ವಿಠಲ್ ಜೇಸೀಸ್ ಆಂಗ್ಲ...
ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಹಂಚಿಕೆ – ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ...
ಹೈದರಾಬಾದ್: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಪೋಸ್ಟ್ ಮಾಡಿದ್ದಕ್ಕಾಗಿ ಮೆಟಾ ಇಂಡಿಯಾ ಮುಖ್ಯಸ್ಥರು ಸೇರಿದಂತೆ ಹಲವಾರು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್...
ಮಂಗಳೂರು: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಬಂಧನ
ಮಂಗಳೂರು: 2015ರಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗದ ಶಿಕಾರಿಪುರ ತಾಲೂಕಿನ...
ವಿಟ್ಲ: ಪ್ರೌಢಶಾಲಾ ಸಹ ಶಿಕ್ಷಕಿ ಅಮಾನತು
ವಿಟ್ಲ: ವಿಟ್ಲ ಪಿ.ಎಂ. ಶ್ರೀ ಪ್ರೌಢಶಾಲೆಯ ಸಹ ಶಿಕ್ಷಕಿಯನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಗೊಳಿಸಿ ಆದೇಶಿಸಿದ್ದಾರೆ. ಸಹಶಿಕ್ಷಕಿ ಅನ್ನಪೂರ್ಣಾ ಅಮಾನತಾದವರು.
ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ವಿವಿಧ ದೂರುಗಳು ಹೋದ ಹಿನ್ನಲೆಯಲ್ಲಿ 8 ವಿಷಯಗಳನ್ನು...
ವಿಟ್ಲದಲ್ಲಿ ಇಂದು ಬಂಟ್ವಾಳ ತಾಲೂಕು ಮಟ್ಟದ 17 ವರ್ಷದೊಳಗಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿಟ್ಲ ಇವರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ...
ಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು, 10 ಲಕ್ಷ ದಂಡ: ಫ್ರೆಂಡ್ಸ್‌ಗೆ ಪ್ರಧಾನಿ ವಿಡಿಯೋ...
ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮಾಡುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸುವ ಹೊಸ ಮಸೂದೆ ಗುರುವಾರ(ಜು.30) ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಇದಕ್ಕೂ ಮುನ್ನ ಬುಧವಾರ ಈ ವಿಧೇಯಕ ಲೋಕಸಭೆಯಲ್ಲಿ...
ಕುಂದಾಪುರ: ಬೆಳ್ಳಂಬೆಳಗ್ಗೆ ಶೂಟೌಟ್; ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕುಂದಾಪುರದ ಚರ್ಚ್ ರಸ್ತೆಯಲ್ಲಿ ನಡೆದಿದೆ.
ಐವನ್ ರಿಚರ್ಡ್ ಮಸ್ಕರೇನಸ್(45) ಹತ್ಯೆಗೀಡಾದ ವ್ಯಕ್ತಿ. ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ...
















