Tag: vittla
ಸಾಣೂರು: ಬೆಳ್ಳಂಬೆಳಗ್ಗೆ ಸರಕಾರಿ ಬಸ್- ಟೆಂಪೊ ಡಿಕ್ಕಿ ;13 ಮಂದಿ ಗಾಯ
ಕಾರ್ಕಳ : ಸಾಣೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಸರಕಾರಿ ಬಸ್ ಟೆಂಪೊಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬಸ್ಸಿನ ಚಾಲಕನ ಸಹಿತ 13 ಮಂದಿ ಗಾಯಗೊಂಡಿದ್ದಾರೆ.
ಬೆಳಗಾವಿ ಕಡೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಚಿಕ್ಕೋಡಿ ವಿಭಾಗದ...
ಪುತ್ತೂರು: ಕಾರು- ಖಾಸಗಿ ಶಾಲಾ ವಾಹನ ಡಿಕ್ಕಿ
ಪುತ್ತೂರು : ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ.
ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು...
ವಿಟ್ಲ: ಎಂಪಾಯರ್ ಮಹಲ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಫ್ಯಾನ್ಸಿ & ಗಿಫ್ಟ್ ಸೆಂಟರ್...
ವಿಟ್ಲ: ವಿಟ್ಲ ಪುತ್ತೂರು ಮುಖ್ಯರಸ್ತೆಯ ಎಂಪಾಯರ್ ಮಹಲ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ಗೆ ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ.
ವಿಟ್ಲ ಆಸುಪಾಸನವರಿಗೆ ಮೊದಲ ಆದ್ಯತೆ ನೀಡಲಾಗುವುದು....
ಪ್ರತ್ಯೇಕ ಅಪಘಾತದಲ್ಲಿ ಸಾವಿನ ಸಂಖ್ಯೆ14 ಕ್ಕೆ ಏರಿಕೆ; ಮೃತರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.ಹಣ್ಣು ತರಕಾರಿ ತುಂಬಿ...
ಪೆರ್ಡೂರು: ಗೆಳೆಯರ ಬಳಗ (ರಿ.)ಪೆರ್ಡೂರು 2025-26 ರ 14ನೇ ನೂತನ ಪದಾಧಿಕಾರಿಗಳ ನೇಮಕ
ಗೆಳೆಯರ ಬಳಗ (ರಿ.)ಪೆರ್ಡೂರು 2025-26 ರ 14ನೇ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಅಧ್ಯಕ್ಷರಾಗಿ ನಿತಿನ್ ಮೆಂಡನ್ , ಸ್ಥಾಪಕ ಅಧ್ಯಕ್ಷರು ಸತೀಶ್ ಪೆರ್ಡೂರು, ಗೌರವ ಅಧ್ಯಕ್ಷರು ಸತೀಶ್ ಅಣ್ಣು, ಗೌರವ...
ಮಹಾರಾಷ್ಟ್ರ: ಪುಷ್ಪಕ ಎಕ್ಸೆಸ್ ರೈಲಿನಲ್ಲಿ ಬೆಂಕಿ ದುರಂತ; 20 ಜನ ಪ್ರಯಾಣಿಕರು ಸಜೀವವಾಗಿ ದಹನ
ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜಲಗಾಂವ್ ಬಳಿ ಪುಷ್ಪಕ ಎಕ್ಸೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 20 ಜನ ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದಾರೆ.
ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಅಗ್ನಿ ಕಾಣಿಸಿಕೊಂಡಿದ್ದು ಈ...
ಸುಳ್ಯ : ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಗಂಭೀರ..!
ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು...
ವಿಟ್ಲ: ಟೋಪ್ಕೋ ಜ್ಯುವೆಲ್ಲರಿ ನವೀಕೃತ ಮಳಿಗೆ ಉದ್ಘಾಟನಾ ಸಮಾರಂಭ
ವಿಟ್ಲ: 38 ವರ್ಷಗಳ ಇತಿಹಾಸ, ಸೇವಾ ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಪ್ಕೋ ಸಮೂಹ ಸಂಸ್ಥೆಗಳ ಟೋಪ್ಕೋ ವಿಟ್ಲದ ಪುತ್ತೂರು ರಸ್ತೆಯ ಎಂಪೈರ್ ಮಾಲ್ನಲ್ಲಿ ಪ್ರಾರಂಭವಾಗಿ 12 ವರ್ಷಗಳು ಕಳೆದಿದ್ದು, ಜ.22ರಂದು ನವೀಕೃತ...
ಕಡಂಬು: ಖಾಸಗಿ ಬಸ್ಗೆ ಗೂಡ್ಸ್ ಆಪೆ ರಿಕ್ಷಾ ಡಿಕ್ಕಿ; ಪ್ರಯಾಣಿಕರು ಪಾರು..!
ಕಡಂಬು: ಖಾಸಗಿ ಬಸ್ಗೆ ಗೂಡ್ಸ್ ಆಪೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಇಳಿಜಾರು ರಸ್ತೆಯಲ್ಲಿ ನಡೆದಿದೆ.
ವಿಟ್ಲದ ಕಡೆಗೆ ಹೋಗುತ್ತಿದ್ದ ಗೂಡ್ಸ್ ಆಪೆ ರಿಕ್ಷಾ ಚಾಲಕ ತೀರಾ ನಿರ್ಲಕ್ಷ್ಯದಿಂದ ಚಲಾಯಿಸಿದ್ದು...
ಕಬಕ: ಶ್ರೀ ಮಹಾದೇವಿ ಮಹಿಳಾ ಮಂಡಳಿ ಕಬಕ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ರೇಷ್ಮಾನೆಕ್ಕರೆ, ಕಾರ್ಯದರ್ಶಿಯಾಗಿ ಸೌಮ್ಯ ಮೂವಳ
ಕಬಕ: ಶ್ರೀ ಮಹಾದೇವಿ ಮಹಿಳಾ ಮಂಡಳಿ ಕಬಕ ಇದರ 13ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಸಭೆಯು ಕಬಕ ಶ್ರೀ ಮಹದೇವಿ ಕಲಾಮಂದಿರದಲ್ಲಿ ಶ್ರೀ...
















