Tag: vittla
ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸಿ: CWMA
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ದಿನಂಪ್ರತಿ 3,500...
ಧಾರವಾಡ: ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವು!
ಧಾರವಾಡ: ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಯೋಧ ವಸಂತರೆಡ್ಡಿ ಕೆಂಚರೆಡ್ಡಿನವರ್ (45) ಮೃತ ಯೋಧ. 18ನೇ ಇನ್ಫಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತರೆಡ್ಡಿ...
ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಚಾತುರ್ಮಾಸ್ಯ: ಶ್ರೀ ಶಂಕರಾಶ್ರಮ ಸ್ವಾಮೀಜಿಯವರ ಆಶೀರ್ವಚನ
ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಹೆಚ್ ಹೆಚ್ ಶ್ರೀ ಮತ್ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ ಅವರ ಚಾತುರ್ಮಾಸ್ಯ ನಡೆಯುತ್ತಿದ್ದು, ಶ್ರೀ ಶ್ರೀ ಶ್ರೀ ಶಂಕರಾಶ್ರಮ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಭವಾನಿ ಶಂಕರ್...
ಪುತ್ತೂರು: ಭರವಸೆ ಕೊಟ್ಟು ಕಾಮಗಾರಿ ಆರಂಭಿಸದ ಹಿನ್ನೆಲೆ- ನರಿಮೊಗರು ಪಂಚಾಯತ್ ಕಚೇರಿ ಮುಂಭಾಗ ಪುತ್ತಿಲ...
ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆಯನ್ನು ಕೂಡಲೇ ದುರಸ್ತಿ ನಡೆಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಾಯಂಗಳದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ವೇಳೆ ರಸ್ತೆ ದುರಸ್ಥಿಗೆ ಎರಡು ದಿನಗಳ ಕಾಲಾವಕಾಶ ನೀಡಿದ್ದು, ಈವರೆಗೆ...
ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್...
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಗುರುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು...
ಪುತ್ತೂರು:ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ
ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ
ಪುತ್ತೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ...
ಎಸ್‌ಐಆರ್ ಸಮೀಕ್ಷೆ ವೇಳೆ ಅಧಿಕಾರಿಯ ಮೇಲೆ ಹಲ್ಲೆ – ಇಬ್ಬರು ಆರೋಪಿಗಳು ಬಂಧನ
ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯಾರಬ್...
ಬೆಂಗಳೂರು: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ – ಇಬ್ಬರು ಪೊಲೀಸ್ ವಶಕ್ಕೆ...
ಬೆಂಗಳೂರು: ರಸ್ತೆಯಲ್ಲಿ ಬೇಕೆಂದೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ಇಬ್ಬರು ಖದೀಮರನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ಜಾಲಹಳ್ಳಿಯ ಎಂಇಎಸ್ ರಿಂಗ್ ರಸ್ತೆ ಬದಿಯಲ್ಲಿ ಪಂಚರ್...
ನೆಲಮಂಗಲ: ಶಾಲೆಗೆ ತೆರಳುವಾಗ ಥಾರ್ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು
ನೆಲಮಂಗಲ: ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವಿಟ್ಲ ನಗರದ 15ನೇ, ಶಾಖೆ ಉದ್ಘಾಟನೆ
ನೇರಳಕಟ್ಟೆ ಶ್ರೀ ಗಣೇಶ ಸಭಾಭವನ ಶಾಖೆಯನ್ನು ಉದ್ಘಾಟಿಸಿದ ವೆಂಕಪ್ಪ ರೈ ಕುರ್ಲೆತ್ತಿಮಾರ್
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ವಿಟ್ಲ ನಗರದ 15ನೇ, ಶಾಖೆಯಾಗಿ ಶ್ರೀ...














