Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ; ಮೂವರ ಬಂಧನ

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ ಮಂಗಳೂರಿನಲ್ಲಿ...

ವಿಟ್ಲ: (ಜ.22) ಟೋಪ್ಕೋ ಜ್ಯುವೆಲ್ಲರಿ ನವೀಕೃತ ಮಳಿಗೆ ಉದ್ಘಾಟನೆ

ಕುದ್ರೋಳಿ ಗಣೇಶ್‌ರವರಿಂದ "ಅಬ್ರಕಡಬ್ರ" ಮಾಯಾಲೋಕ ಮನೋರಂಜನಾ ಕಾರ್ಯಕ್ರಮ 38 ವರ್ಷಗಳ ಇತಿಹಾಸ, ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಪ್ಕೋ ಸಮೂಹ ಸಂಸ್ಥೆಗಳ ಟೋಪ್ಕೋ ಜ್ಯುವೆಲ್ಲರಿ ವಿಟ್ಲದಲ್ಲಿ ಪ್ರಾರಂಭವಾಗಿ 12 ವರ್ಷಗಳು ಕಳೆದಿದ್ದು, ಇದರ ನವೀಕೃತ...

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್; ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್‌ಗೆ ಸೀಲ್ದಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಂದು...

ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಸಹಾಯನಿಧಿ ಯೋಜನೆ ವತಿಯಿಂದ ಪುಷ್ಪರಾಜ್...

ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತೊಂಬತ್ತನೆಯ ಯೋಜನೆಯಲ್ಲಿ ಪುಷ್ಪರಾಜ್ ಮಾರ್ಪು ಇವರಿಗೆ ಹಣವನ್ನು ನೀಡಲಾಯಿತು. ಪುಷ್ಪರಾಜ್ ಮಾರ್ಪು ಇವರಿಗೆ 10,000-ರೂ ಮೊತ್ತದ ಚೆಕ್‌ನ್ನು ಸ್ನೇಹಭಂದು ಸಹಾಯ...

ಗೋಮೂತ್ರದಲ್ಲಿನ ಔಷಧೀಯ ಗುಣ ಇದೆ; ಐಐಟಿ ಮದ್ರಾಸ್‌ ನಿರ್ದೇಶಕ ಪ್ರತಿಪಾದನೆ

ಚೆನ್ನೈ: ಗೋಮೂತ್ರದಲ್ಲಿನ ಔಷಧೀಯ ಗುಣಗಳನ್ನ ಐಐಟಿ ಮದ್ರಾಸ್‌ ನಿರ್ದೇಶಕ ವಿ. ಕಾಮಕೋಟಿ ಕೊಂಡಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇತ್ತ ಐಐಟಿ ನಿರ್ದೇಶಕನ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್‌ ಸಂಸದ ಪಿ. ಕಾರ್ತಿ ಚಿದಂಬರಂ...

ಕದನ ವಿರಾಮ ಒಪ್ಪಂದ: ಪ್ಯಾಲೆಸ್ತೀನ್‌ನ 90 ಕೈದಿಗಳು, 3 ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ

ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಅದೇ ವೇಳೆ ಒಪ್ಪಂದದ ಅಡಿಯಲ್ಲಿ, ಇಸ್ರೇಲ್ 90 ಪ್ಯಾಲೇಸ್ಟಿನಿಯನ್ ಕೈದಿಗಳು ಮತ್ತು ಬಂಧಿತರನ್ನು...

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ..!

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ನ್ಯೂ ಕೀಥೆಲ್ಯಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ವಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು...

ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ; 40 ವರ್ಷಗಳ ಬಳಿಕ ಆಡಳಿತ ಮಂಡಳಿ ಚುನಾವಣೆ

ಬಂಡಾಯದ ನಡುವೆಯು ಭರ್ಜರಿ ಜಯಭೇರಿ ಗಳಿಸಿದ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ವಿಟ್ಲ: ಇಡ್ಕಿದು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಎಲ್ಲಾ...

ವಿಟ್ಲ: ಜ.21 ವಿಟ್ಲ ಮಹಾ ರಥೋತ್ಸವದ ವಾಹನ ಪಾರ್ಕಿಂಗ್‌ ಬಗ್ಗೆ ಪೊಲೀಸ್‌ ಪ್ರಕಟಣೆ

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ. 21ರಂದು ವಿಟ್ಲ ಮಹಾರಥೋತ್ಸವದಂದು ವಾಹನ ಪಾರ್ಕಿಂಗ್‌ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಿಂದ ನಿಯಮಗಳನ್ನು ಜಾರಿಗೊಳಿಸಲಾಗಿದೆ. 1)ಕೇರಳ, ಅಡ್ಯನಡ್ಕ, ಪುಣಚ, ಕನ್ಯಾನ, ಕಡೆಯಿಂದ ಬರುವ ವಾಹನಗಳಿಗೆ -...

ಪತ್ನಿಗೆ ವರದಕ್ಷಿಣೆ ಕಿರುಕುಳ ಆರೋಪ; ಕಳಸ ಠಾಣೆಯ ಪಿಎಸ್ಸೈ ಅಮಾನತು

ಚಿಕ್ಕಮಗಳೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವುದಲ್ಲದೇ ಹಲ್ಲೆ ಮಾಡಿರುವ ಆರೋಪ ಸಂಬಂಧ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದಗೌಡ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್‌ ಆದೇಶಿಸಿದ್ದಾರೆ. ಜ.17ರಂದು ರಾತ್ರಿ...
error: Content is protected !!