Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಗಂಗಾ ನದಿಯಲ್ಲಿ ದೋಣಿ ಮುಳುಗಿ ಮೂವರು ಸಾವು, ನಾಲ್ವರು ನಾಪತ್ತೆ..!

ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯ ಗಂಗಾ ನದಿಯಲ್ಲಿ ಭಾನುವಾರ ದೋಣಿ ಮುಳುಗಿ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 17 ಜನರಿದ್ದ ದೋಣಿ ಅಹಮದಾಬಾದ್ ಪ್ರದೇಶದ ಗೋಲಾಘಾಟ್ ಬಳಿ ಪಲ್ಟಿಯಾಗಿದೆ...

ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣ; ಆರೋಪಿ 5 ದಿನ ಪೊಲೀಸ್ ಕಸ್ಟಡಿಗೆ..!

ಮುಂಬೈ: ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿಯನ್ನು ಮುಂಬೈ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣದ ವಿಚಾರಣೆ ವೇಳೆ ಈ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಪಿತೂರಿ...

ಎರಡು ಬೈಕ್‌ಗಳ ನಡುವೆ ಅಪಘಾತ; ಓರ್ವ ಮೃತ್ಯು, ಮತ್ತೋರ್ವ ಗಂಭೀರ ಗಾಯ..!

ಬೀದ‌ರ್: ಎರಡು ಬೈಕ್‌ಗಳ ನಡುವೆ ಅಪಘಾತ ನಡೆದಿದ್ದು ಯುವಕನೋರ್ವ ಮೃತಪಟ್ಟಿದ್ದು, ಇನ್ನೊಬ್ಬ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಭಾಲ್ಕಿ ತಾಲ್ಲೂಕಿನ ಬಸವನಗರದ ಹತ್ತಿರ ನಡೆದಿದೆ. ಮೃತಪಟ್ಟ ಯುವಕ ಕುಂಟೆಸಿರ್ಸಿ ಗ್ರಾಮದ ನಿವಾಸಿ ಮಹೇಶ್...

ಘಾಜಿಯಾಬಾದ್‌ನಲ್ಲಿ ಬೆಂಕಿಗೆ ಆಹುತಿಯಾದ ಮನೆ; ಮಕ್ಕಳು ಸೇರಿ ನಾಲ್ವರ ದುರ್ಮರಣ..!

ಘಾಜಿಯಾಬಾದ್: ಭಾನುವಾರ ಮುಂಜಾನೆ ಘಜಿಯಾಬಾದ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬೆಂಕಿ ಕಾಣಿಸಿಕೊಂಡ ನಂತರ 32 ವರ್ಷದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಗುಲ್ಬಹಾರ್...

ಸಿವಿಲ್ ಗುತ್ತಿಗೆದಾರನನ್ನು ಹನಿಟ್ರ್ಯಾಪ್ ಮಾಡಿ ನಗದು- ಚಿನ್ನಾಭರಣ ಸುಲಿಗೆ; ಇಬ್ಬರು ಆರೋಪಿಗಳ ಬಂಧನ..!

ಬೆಂಗಳೂರು: ಸಿವಿಲ್ ಗುತ್ತಿಗೆದಾರನನ್ನು ಹನಿಟ್ರ್ಯಾಪ್ ಮಾಡಿ ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಮಾಗಡಿ ಮುಖ್ಯರಸ್ತೆ ತುಂಗಾನಗರ...

ನೈಜೀರಿಯಾದಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟ; 70 ಮಂದಿ ಸಾವು..!

ಗ್ಯಾಸೋಲಿನ್ ಟ್ಯಾಂಕರ್‌ ಏಕಾಏಕಿ ಸ್ಫೋಟಗೊಂಡು 70 ಜನರು ಸಾವನ್ನಪ್ಪಿದ್ದಾರೆ. 56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಘಟನೆ ನೈಜೀರಿಯಾದಲ್ಲಿ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸ್ಫೋಟದ ನಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀತಿ ಉಂಟಾಗಿದೆ....

ವಿಟ್ಲ: ಸಮರ್ಪಣ್ ವಿಟ್ಲ ಅರ್ಪಿಸುವ ಸಮರ್ಪಣ್ ಕಲೋತ್ಸವ 2025 ಕಾರ್ಯಕ್ರಮ

ಫಲಾನುಭವಿ ಕುಟುಂಬಕ್ಕೆ ಮನೆ ಹಸ್ತಾಂತರ ವಿಟ್ಲ: ಕಳೆದ ವರ್ಷದ ಜಾತ್ರೆಯ‌ ಸಂದರ್ಭ‌ದಲ್ಲಿ ವೇದಿಕೆಯಲ್ಲಿ ಅರ್ಹ ಫಲಾನುಭವಿ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಕೊಡುವ ವಾಗ್ದಾನವನ್ನು ಮಾಡಿದ್ದು ಸಮರ್ಪಣ್ ವಿಟ್ಲ ಇದರ ಸೇವಾ ಪ್ರಕಲ್ಪದಲ್ಲಿ ಶ್ರೀ ಪಂಚಲಿಂಗೇಶ್ವರ...

1 ಕೋಟಿಗೂ ಅಧಿಕ ವಂಚನೆ; ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್...

ಬೆಂಗಳೂರು: ಡಿ.ಕೆ ಸುರೇಶ್ ತಂಗಿ ಹೆಸರೇಳಿ 1 ಕೋಟಿ ರೂ.ಗಿಂತಲೂ ಅಧಿಕ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಐಶ್ವರ್ಯಗೌಡ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಮೂಲತಃ ವೈದ್ಯರಾದ ಡಾ.ದಯಾನಂದ ಲಿಂಗೇಗೌಡ ಅವರಿಗೆ ವಂಚನೆ...

ವಿಟ್ಲ: (ಜ.19) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವ – ಇಂದಿನ...

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ವರೆಗೆ ನಡೆಯಲಿದೆ. ದಿನಾಂಕ: 19-1-2025ನೇ ಆದಿತ್ಯವಾರ ಬೆಳಿಗ್ಗೆ 9:30ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ...

ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಕ್ಷಯ್ ರೆಡ್ಡಿ ಎಂದು ಗುರುತಿಸಲಾಗಿದೆ. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು...
error: Content is protected !!