Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ.ಮೃತರನ್ನು ವೆಂಕಟೇಶ್ ಮೂರ್ತಿ (28 ) ಮತ್ತು...

ಕಾಸರಗೋಡು: ಪತಿ ಮೃತಪಟ್ಟ ಗಂಟೆಗಳೊಳಗೆ ಪತ್ನಿ ಹೃದಯಾಘಾತದಿಂದ ಸಾವು..!

ಕಾಸರಗೋಡು: ಪತಿ ಮೃತಪಟ್ಟು ಗಂಟೆಗಳೊಳಗೆ ಪತ್ನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಾಡೂರು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಾಡೂರು ಪದವಿನ ಸಂಜೀವ (55) ಮತ್ತು ಪತ್ನಿ ಸುಂದರಿ (50) ಎಂದು ಗುರುತಿಸಲಾಗಿದೆ. ಸಂಜೀವ ಗುರುವಾರ ಮಧ್ಯಾಹ್ನ ಉದ್ಯೋಗ...

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು...

ಇಸ್ಲಾಮಾಬಾದ್: ಅಲ್-ಖಾದಿರ್ ಟ್ರಸ್ಟ್ಗೆ ಸಂಬಂಧಿಸಿದ ಭೂ ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 14 ವರ್ಷ ಜೈಲು ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ 7 ವರ್ಷ...

ಉಳ್ಳಾಲ: ಹಾಡಹಗಲೇ ಕೋಟೆಕಾರ್ ಬ್ಯಾಂಕ್‌ನಲ್ಲಿ ದರೋಡೆ; ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು...

ಮಂಗಳೂರು: ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಬಂದೂಕು...

ಮಂಗಳೂರು: ಓವರ್ ಟೇಕ್ ಭರದಲ್ಲಿ ಲಾರಿ ಅಡಿಗೆ ಬಿದ್ದ ಸ್ಕೂಟರ್; ಸವಾರ ಸ್ಥಳದಲ್ಲೇ ಮೃತ್ಯು..!

ಮಂಗಳೂರು: ಓವರ್ ಟೇಕ್ ಮಾಡುವ ವೇಳೆ ಸ್ಕೂಟರ್ ಲಾರಿ ಅಡಿಗೆ ಬಿದ್ದು, ಸ್ಕೂಟರ್ ಸವಾರರ ಸ್ಥಳದಲ್ಲಿ ಮೃತಪಟ್ಟ ಘಟನೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗುರುವಾರ ನಡೆದಿದೆ. ಸವಾರ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆ ಸ್ಕೂಟರ್‌ನಲ್ಲಿ ಬರುತ್ತಿದ್ದ....

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಅರೆಸ್ಟ್..!

ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ. ಕಳವಾಗಿದ್ದ...

ಕಲ್ಲಡ್ಕ: ಯಶಸ್ವಿ ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಸಮುದ್ರ ಫೈನ್‌ ಡೈನ್‌ ರೆಸ್ಟೋರೆಂಟ್‌

ಸೇವಾರ್ಥವಾಗಿ ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ ಕಲ್ಲಡ್ಕ: ಸಮುದ್ರ ಫೈನ್‌ಡೈನ್‌ ವೆಜ್‌ ರೆಸ್ಟೋರೆಂಟ್ ತನ್ನ ಸಂಸ್ಥೆ ಕಲ್ಲಡ್ಕ ಪರಿಸರದ ಕುದ್ರೆಬೆಟ್ಟು ಎಂಬಲ್ಲಿ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಸಮುದ್ರ ಫೈನ್‌ಡೈನ್‌ ವೆಜ್‌ ರೆಸ್ಟೋರೆಂಟ್ ಸಂಸ್ಥೆಯ...

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಅರೆಸ್ಟ್‌..!

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯನ್ನು ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ...

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಗಂಭೀರ, ಇಬ್ಬರಿಗೆ ಗಾಯ..!

ಬೆಳ್ಮಣ್: ಚಾಲಕನ ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಡೆದಿದೆ. ಕಾರು ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಓರ್ವ ಗಂಭೀರ...

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ; ಮಾದಕ ವಸ್ತು ಸಹಿತ ಆರೋಪಿ ಪೊಲೀಸ್‌ ವಶಕ್ಕೆ..!

ಬೆಳ್ತಂಗಡಿ: ಆಟೋ ರಿಕ್ಷಾವೊಂದರಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ಆರೋಪಿ ಸಹಿತ ಗಾಂಜಾವನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ...
error: Content is protected !!