Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಅಯೋಧ್ಯಾ ಡ್ರೆಸ್‌‌ ಶಾಪ್‌‌ನಲ್ಲಿ ಸ್ಪೆಷಲ್ ಆಫರ್

ವಿಟ್ಲ: ಅಯೋಧ್ಯಾ ಡ್ರೆಸ್‌‌ ಶಾಪ್‌‌ನಲ್ಲಿ ವಿಟ್ಲ ಜಾತ್ರೋತ್ಸವದ ಪ್ರಯುಕ್ತ ವಿವಿಧ ಬಗೆಯ ಡ್ರೆಸ್‌ಗಳ ಮೇಲೆ ವಿಶೇಷ ಆಫರ್‌ಗಳನ್ನು ನೀಡಲಾಗಿದೆ. 1 ಶರ್ಟ್+ 1ಪ್ಯಾಂಟ್‌‌ ಕೇವಲ ರೂ. 999/- 5 ಸ್ಲೀವ್‌ ಟೀಶರ್ಟ್ + ಪ್ಯಾಂಟ್‌‌‌ ರೂ....

ಉಡುಪಿ: 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಉಡುಪಿ: 15 ವರ್ಷಗಳಿಂದ ನ್ಯಾಯಾಲಯದ ಮುಂದೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಶಿವಮೊಗ್ಗಾ ಜಿಲ್ಲೆಯಿಂದ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗಾ ಜಿಲ್ಲೆಯ ಶಿಕಾರಿಪುರದ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. 2010ರಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ...

ಬ್ರಹ್ಮಾವರ: ಹಾಸ್ಟೆಲ್‌ನಿಂದ ಹೊರ ಹೋದ ವಿದ್ಯಾರ್ಥಿ ವಾಪಸು ಬಾರದೇ ನಾಪತ್ತೆ..!

ಬ್ರಹ್ಮಾವರ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ 16 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾನೆ. ನಾಪತ್ತೆಯಾದ ವಿದ್ಯಾರ್ಥಿ ಬ್ರಹ್ಮಾವರದ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ ಲೋಕೇಶ್ ಜಾತವ್(16) ಎಂದು ಗುರುತಿಸಲಾಗಿದೆ. ದೂರಿನ ಪ್ರಕಾರ, ಬ್ರಹ್ಮಾವರದ...

ಇಸ್ರೋದ ಸ್ಪೇಡೆಕ್ಸ್ ಯೋಜನೆ: ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳ ಡಾಕಿಂಗ್ ಯಶಸ್ವಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಬೆಳಗ್ಗೆ ಬಾಹ್ಯಾಕಾಶದಲ್ಲಿ ಎರಡು ಭಾರತೀಯ ಉಪಗ್ರಹಗಳನ್ನು ಡಾಕಿಂಗ್ ಅಥವಾ ಜೋಡಿಸುವಲ್ಲಿ ಯಶಸ್ವಿಯಾಗಿದೆ. ಇದು 'ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್' (ಸ್ಪೇಡೆಕ್ಸ್)ನ ಭಾಗವಾಗಿದೆ. ಈ ಬಗ್ಗೆ ಸಾಮಾಜಿಕ...

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ; ಇಬ್ಬರು ಮೃತ್ಯು

ಬೀದರ್: ಬೀದರ್‌ನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ...

ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸುತ್ತಿದೆ ವಿನೂತನ ಸ್ಪರ್ಧೆ

ಕುಣಿಯುವ ಮನಸುಗಳಿಗೆ ಸಜ್ಜಾಗಿದೆ ಏಕವ್ಯಕ್ತಿ ನೃತ್ಯಸ್ಪರ್ಧೆ ’ಗೆಜ್ಜೆನಾದ-2025’ ವೇದಿಕೆ. ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಳ್ಳಲು 6 ದಿನಗಳಷ್ಟೇ ಬಾಕಿ ವಿಟ್ಲ: ಕಳೆದ ಎರಡು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ...

ವಿಟ್ಲ:(ಜ.21) ರಥೋತ್ಸವದ ಪ್ರಯುಕ್ತ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಷೋಷಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ...

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಯಕ್ಷದ್ರುವ ಪಟ್ಲ ಯಕ್ಷಾಭಿಮಾನಿ ಬಳಗ, ವಿಟ್ಲ ಇವರು ಅರ್ಪಿಸುವ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಷೋಷಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ, ದ.ಕ ಇವರಿಂದ...

ಮಂಗಳೂರು: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು..!

ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ 15 ರಂದು ನಡೆದಿದೆ. ಮೃತಪಟ್ಟ ಯುವಕ ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್...

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಿಲೇವಾರಿ..!

ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. ಮಂಗಳೂರು ಪೊಲೀಸರು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ...

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು; ಪ್ರಕರಣ...

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣಗಳು ಹಾಗೂ ನಗದು ಕಳವು ಮಾಡಿದ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಎಂಬಲ್ಲಿ ನಡೆದಿದೆ. ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು...
error: Content is protected !!