Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಸುಳ್ಯ: ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ..!

ಸುಳ್ಯ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಪತ್ತೆಯಾಗಿದ್ದಾರೆ. ಸುಳ್ಯ ಪರಿವಾರಕಾನದಲ್ಲಿರುವ ರಾಜೇಂದ್ರ ಎಂಬವರ ಪತ್ನಿ ನಂದಿನಿ ಮತ್ತು ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದರು. ಹೀಗಾಗಿ ರಾಜೇಂದ್ರ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪತ್ರಿಕೆಗಳಲ್ಲಿ ಈ ಕುರಿತು...

ವಿಟ್ಲ: “ನೃತ್ಯೋಪಾಸನಾ “ಕಲಾ ಅಕಾಡೆಮಿ (ರಿ.) ಪುತ್ತೂರು ವಿಟ್ಲ ಶಾಖೆ ಪ್ರಸ್ತುತ ಪಡಿಸುವ “ನೃತ್ಯೋಹಂ”...

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ "ನೃತ್ಯೋಪಾಸನಾ "ಕಲಾ ಅಕಾಡೆಮಿ (ರಿ.) ಪುತ್ತೂರು ಇದರ ವಿಟ್ಲ ಶಾಖೆ ಪ್ರಸ್ತುತ ಪಡಿಸುವ "ನೃತ್ಯೋಹಂ" ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿಟ್ಲ ಅರಮನೆಯ...

ಮಲ್ಪೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಮಲ್ಪೆ: ಜ್ಯುವೆಲ್ಲರಿ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್(37) ಎಂದು ಗುರುತಿಸಲಾಗಿದೆ. ಉಡುಪಿಯ ಆಭರಣ ಜುವೆಲ್ಲರಿಯಲ್ಲಿ...

ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ; ಪ್ರಕರಣ ದಾಖಲು..!

ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ...

ಹಿರಿಯ ನಟ ಸರಿಗಮ ವಿಜಿ ನಿಧನ..!

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನರಾದರು. ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ...

ಪುತ್ತೂರು: ಫ್ಲೆಕ್ಸ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣ;

ಪೊಲೀಸ್ ದೌರ್ಜನ್ಯದ ತನಿಖೆ " ಬಿ" ರಿಪೋರ್ಟ್ ತಿರಸ್ಕರಿಸಿದ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್ ಸಹಿತ ಮೂವರ ವಿರುದ್ದ ಸಮನ್ಸ್ ಜಾರಿಗೆ ಆದೇಶ ಪುತ್ತೂರು: ಪುತ್ತೂರಿನಲ್ಲಿ ಒಂದು ವರ್ಷದ ಹಿಂದೆ ನಡೆದಿದ್ದ...

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆ; 8 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್‌ನ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟು ಹೋದ ಪರಿಣಾಮ ಮುಳುಗಿದೆ. ಬೋಟ್‌ನಲ್ಲಿದ್ದ 8 ಜನ ಮೀನುಗಾರರನ್ನು...

ಮಲ್ಪೆ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ..!

ಮಲ್ಪೆ: ವ್ಯಕ್ತಿಯೋರ್ವರು ಮನೆಯಿಂದ ಹೋರ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಬಡನಿಡಿಯೂರು ಕದಿಕೆ ಕಟ್ಟದಮನೆ ನಿವಾಸಿ ಜಲಜ ಎಂಬವರ ಮಗ ರಮೇಶ(37) ಎಂದು ಗುರುತಿಸಲಾಗಿದೆ. ರಮೇಶ ಎಂಬವರು...

ಸುರತ್ಕಲ್: ಟ್ಯಾಂಕರ್‌ಗಳಿಂದ ಡೀಸೆಲ್ ಕಳ್ಳತನ; ನಾಲ್ವರ ಬಂಧನ..!

ಸುರತ್ಕಲ್: ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23),...

ಉಡುಪಿ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಉಡುಪಿ: ವಸತಿ ಸಂಕೀರ್ಣವೊಂದರ ನಾಲ್ಕನೇ ಮಹಡಿಯಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟು ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟ ಬ್ಯಾಂಕ್ ಉದ್ಯೋಗಿ ಗೋಪಾಲ ಕೃಷ್ಣ ಎಂದು ಗುರುತಿಸಲಾಗಿದೆ. ಖಾಸಗಿ...
error: Content is protected !!