Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಧಾರವಾಡ: ಆಸ್ತಿ ವಿವಾದ, ತಂದೆ- ಮಲತಾಯಿಯನ್ನು ಕೊಂದ ಮಗ!

ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ...

ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ...

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ 'ಇಲ್ಲಗೊಂಜಿ ಗೇನೊದ ಬಂಡಾರ' ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ 10.00...

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ...

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ...

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ!

ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ 2023ರ ಅಕ್ಟೋಬರ್‌ 17ರಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ಗುರುವಾರ ವಜಾಗೊಳಿಸಿದ್ದು,...

ವಿಟ್ಲ: ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ವಿಠಲ ಎಜುಕೇಶನ್ ಸೊಸೈಟಿ (ರಿ.) ವಿಟ್ಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ...

ಪಾರ್ಟಿಗೆ ಕಾಡು ಪ್ರಾಣಿಗಳ ಬೇಟೆ; ಮೂವರು ಆರೋಪಿಗಳ ಬಂಧನ..!

ನೆಲಮಂಗಲ: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದಆರೋಪಿಗಳನ್ನು ಬಂಧಿಸಲಾಗದೆ. ಬಂಧಿತರನ್ನು ಶಾರ್ಪ್ ಶೂಟರ್​​ ಶ್ರೀನಿವಾಸ್(46), ಹನುಮಂತರಾಜು (44),...

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ-...

ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗೆಇಯಲ್ಲಿ ನಡೆದಿದೆ ಬಂಧಿತ ಆರೋಪಿಯನ್ನು ಮಂಗಳೂರು ನಗರದ ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾಮದ ರಮಲ್ತ್ ಮಂಜಿಲ್ ಮನೆ ಹಂಡೇಲು ಉಮ್ಮಾರಬ್ಬ...

ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಪ್ರಕರಣ; ಬಾಬಿ ಚೆಮ್ಮನ್ನೂರ್ ಜಾಮೀನು ಅರ್ಜಿ ತಿರಸ್ಕೃತ

ಕೊಚ್ಚಿ: ನಟಿ ಹನಿ ರೋಸ್ ಲೈಂಗಿಕ ಕಿರುಕುಳದ ದೂರಿನ ಮೇರೆಗೆ ಬಾಬಿ ಚೆಮ್ಮನ್ನೂರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಎರನಕುಂ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯ ಬಾಬಿ ಚೆಮನೂ‌ರ್ ಅವರನ್ನು 14...

ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು; ಸಾವಿನ ಸಂಖ್ಯೆ 10ಕ್ಕೆ ಏರಿಕೆ, 1.80 ಲಕ್ಷ ಜನರ ಸ್ಥಳಾಂತರ

ವಾಷಿಂಗ್ಟನ್‌: ಅಮೆರಿಕದ 2ನೇ ಅತಿದೊಡ್ಡ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಕಾಡಿಚ್ಚು ತನ್ನ ಬೆಂಕಿ ಕೆನ್ನಾಲಿಗೆಯನ್ನು ಚಾಚುತ್ತಲೇ ಇದೆ. ಅಮೆರಿಕದ 2ನೇ ಅತಿದೊಡ್ಡ ನಗರವಾದ ಕ್ಯಾಲಿಫೋರ್ನಿಯಾ ಬಹುತೇಕ ಹೊತ್ತಿ ಉರಿಯುತ್ತಿದ್ದು, ಸಾವಿನ ಸಂಖ್ಯೆ 10ಕ್ಕೆ...
error: Content is protected !!