Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಅರೆಸ್ಟ್‌..!

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದದೆ. ಬಂಧಿತ ಆರೋಪಿಯನ್ನು ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ‌ ಮುಕ್ಕ...

ಕರವಾಳಿ ಪ್ರವಾಸದಲ್ಲಿ ಹಿಂ.ಜಾ.ವೇ. ನಾಯಕ ಜಗದೀಶ್ ಕಾರಂತ್

ಹಿಂದು ಜಾಗರಣ ವೇದಿಕೆಯ ಕ್ಷೇತ್ರಿಯ ಸಂಘಟನ ಕಾರ್ಯದರ್ಶಿ ಅಖಿಲ ಭಾರತ ಟೋಳಿ ಸದಸ್ಯ ಜಗದೀಶ್ ಕಾರಂತರು ಇಂದು ಕರವಾಳಿ ಪ್ರವಾಸದಲ್ಲಿದ್ದರು. ಈ ವೇಳೆ ಹಿಂ.ಜಾ.ವೇ.ವಿಧಿ ಆಯಾಮದ ಹೈಕೋರ್ಟ್ ವಕೀಲ ಅರುಣ್ ಶ್ಯಾಮ್‌ರವರ ತಂದೆ...

ಉಪ್ಪಿನಂಗಡಿ: ಮಹಿಳೆಯ ಬ್ಯಾಗ್‌ನಿಂದ ಚಿನ್ನಾಭರಣ ಕಳವು; ಆರೋಪಿ ಅರೆಸ್ಟ್‌..!

ಉಪ್ಪಿನಂಗಡಿ: ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಎಗರಿಸಿದ್ದ ಘಟನೆ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು...

ಮುಲ್ಕಿ: ಬೈಕ್‌ಗೆ ಡಿಕ್ಕಿ ಹೊಡೆದ ಬಸ್; ಸವಾರ ಗಂಭೀರ ಗಾಯ..!

ಮುಲ್ಕಿ: ಬೈಕ್‌ಗೆ ತಡೆರಹಿತ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು...

ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ ಶಿಪ್‌;

ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆರವರ ವಿದ್ಯಾರ್ಥಿಗಳ ಸಾಧನೆ ಬೈಂದೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ವಿಟ್ಲದ ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ಅವರ ಶಿಷ್ಯರು ಭಾಗವಹಿಸಿದ್ದು ಪದಕ...

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವಂಚನೆ; ಆರೋಪಿ ಅರೆಸ್ಟ್‌..!

ಮಂಗಳೂರು: ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಇಎನ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರಿನ ನಿಧಿನ್ ಕುಮಾರ್ ಕೆ.ಎಸ್ ಎಂದು ಗುರುತಿಸಲಾಗಿದೆ. ಆರೋಪಿ ವಾಟ್ಸ್‌ಆ್ಯಪ್ ಸಂದೇಶಗಳ ಮೂಲಕ...

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ...

ಮಂಗಳೂರು: QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ...

ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರ ಕೂಳೂರಿನ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್...

ಮಂಗಳೂರು: ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ...

ಕೊಳ್ಳಾಡು: ಮೀನು ಮಾರಾಟದ ಬಗ್ಗೆ ಪಂಚಾಯಿತ್ ಗೆ ದೂರು

ಕೊಳ್ಳಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲೆತ್ತೂರು ಮೈದಾನದಲ್ಲಿ ಮೀನು ಮಾರುಕಟ್ಟೆ ಇರುವುದರಿಂದ ಸಾಲೆತ್ತೂರು ಮೈದಾನದ ಸುಮಾರು ಸಿರಿಂಮೀಟರ್ ಒಳಗಡೆ ಖಾಸಗಿ ವ್ಯಕ್ತಿಗಳಿಗೆ ಮೀನು ಮಾರಾಟ ಮಾಡುವ ಆಗಿ ಇಲ್ಲವೆಂದು ನಿಯಮವಿದೆ. ಬಹುಸಯ್ಯಾ ಸಮಾಜಕ್ಕೆ...
error: Content is protected !!