Tag: vittla
ಪತ್ನಿಗೆ ನೇಣು ಹಾಕಿ ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಸೈಕೋ ಪತಿ…!
ಬಾಗಲಕೋಟೆ: ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ– ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.
ಭಾಗ್ಯಶ್ರೀ ಜಿಗಳೂರು(23) ಕೊಲೆಯಾದ ಮಹಿಳೆ. ಆಕೆಯ...
ಇರಾಕ್‌ನಲ್ಲಿರುವ ಅಮೆರಿಕದ ದೂತವಾಸ ಕಚೇರಿ ಬಳಿ ಇರಾನ್ ಡ್ರೋನ್ ದಾಳಿ
ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮಂಗಳವಾರ ಉತ್ತರ ಇರಾಕ್‌ನ ಎರ್ಬಿಲ್‌ನಲ್ಲಿ (ಇರಾಕಿ ಕುರ್ದಿಸ್ತಾನ್‌ನ ರಾಜಧಾನಿ) ಹಲವಾರು ಸ್ಫೋಟಗಳು ಸಂಭವಿಸಿವೆ.
ಅಮೆರಿಕದ ದೂತವಾಸ ಕಚೇರಿ ಸಮೀಪದಲ್ಲಿಯೂ ಸ್ಫೋಟದ ಶಬ್ಧಗಳು ಕೇಳಿಬಂದಿದ್ದು, ಇರಾನ್ ಹಲವು...
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ
ಮುರಳಿ ವಿಟ್ಲ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿದ ಮಹೇಶ ಗೌಡ ಬನ ಇವರಿಗೆ ಸನ್ಮಾನ
ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇವರಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ವಿಟ್ಲ ದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ...
ವಿಟ್ಲ ರಸ್ತೆ ಅಗಲೀಕರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಶಾಸಕ ಅಶೋಕ್ ಕುಮಾರ್ ರೈ
ಜನರ ಹಿತಕ್ಕೆ ಧಕ್ಕೆಯಾದರೆ ಯೋಜನೆ ಕೈಬಿಡುವುದಾಗಿ ಭರವಸೆ, ಬೈಪಾಸ್‌ಗೆ ಆದ್ಯತೆ
ವಿಟ್ಲ: ವಿಟ್ಲ ಪಟ್ಟಣದ ಪ್ರಮುಖ ರಸ್ತೆಗಳನ್ನು ಅಗಲೀಕರಣ ಮಾಡುವ ಪ್ರಸ್ತಾವನೆಗೆ ಸ್ಥಳೀಯ ವರ್ತಕರು ಮತ್ತು ನಿವಾಸಿಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ...
ಫೇಸ್‌ಬುಕ್‌ನಿಂದ ಪ್ರಧಾನಿ ಮೋದಿ ವಿಡಿಯೋ ನಿರ್ಬಂಧ – ತಾಂತ್ರಿಕ ದೋಷಕ್ಕೆ ಕ್ಷಮೆಯಾಚಿಸಿದ ಮೆಟಾ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ಸಾರ್ವಜನಿಕ ವೀಕ್ಷಣೆಯಿಂದ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಂಸ್ಥೆ ಕ್ಷಮೆಯಾಚಿಸಿದೆ.
ಈ ಸಮಸ್ಯೆಯು ತಾಂತ್ರಿಕ ದೋಷದ ಪರಿಣಾಮದಿಂದ ಆಗಿದೆ, ಉದ್ದೇಶ ಪೂರ್ವಕವಾಗಿ...
ಚಿಕ್ಕಬಳ್ಳಾಪುರ: ಹಣ ತರ್ತೀನಿ ಅಂತ ಹೋಗಿ ತಾಯಿ ಪರಾರಿ – ಅನಾಥವಾದ 2 ದಿನದ...
ಚಿಕ್ಕಬಳ್ಳಾಪುರ: 2 ದಿನಗಳ ಹಿಂದೆಯಷ್ಟೇ ಜನಿಸಿದ್ದ ನವಜಾತ ಶಿಶುವನ್ನು ಬಿಟ್ಟು ತಾಯಿ ನಾಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.
ದೇವನಹಳ್ಳಿಯ ಖಾಸಗಿ ಆಸ್ಪತ್ರೆಯೊಂದರದಲ್ಲಿ ಕಳೆದ ಶುಕ್ರವಾರ (ಜು.24) ಹೆರಿಗೆಗೆ ಅಂತ ಬಂದಿದ್ದ ಯುವತಿಗೆ ಗಂಡು...
ಕೆಪಿಎಸ್‍ಸಿ ನೇಮಕಾತಿ ಹಗರಣ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ.ವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗ...
ಪುತ್ತೂರು: ವಕೀಲರ ಸಂಘದ ನೂತನ ಪದಾಧಿಕಾರಿಗಳಿಗೆ ಬಿಲ್ಲವ ಬ್ರಿಗೇಡ್ ವತಿಯಿಂದ ಸನ್ಮಾನ
ಪುತ್ತೂರು: ಪುತ್ತೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಕುಮಾರ್ ಕೆ., ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ ಕೊಮ್ಮಂಡ, ಕಾರ್ಯದರ್ಶಿ ಸ್ವಾತಿ ಜಗನ್ನಾಥ ರೈ, ಕೋಶಾಧಿಕಾರಿ ಭಾರತಿ ಎ. ಹಾಗೂ ಜತೆ ಕಾರ್ಯದರ್ಶಿ...
ಪುತ್ತೂರು:ಮರ ಕಡಿತ ಆರೋಪ- ಇಬ್ಬರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು
ಪುತ್ತೂರು: ಮಂಜಲಡ್ಪು ಭಾಗದಲ್ಲಿ ವಿವಿಧ ಜಾತಿಯ ಮರಗಳನ್ನು ತುಂಡರಿಸಿದ ಮತ್ತು ಬನ್ನೂರಿನ ಸೇಡಿಯಾಪಿನಲ್ಲಿ ಪರವಾನಿಗೆ ಪಡೆದ ಜಾಗಕ್ಕಿಂತ ಅಧಿಕ ಪ್ರದೇಶದ ಮರ ಕಡಿದ ಕುರಿತು ಪುತ್ತೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜಲಡ್ಪು ಭಾಗದಲ್ಲಿ...
ಪುತ್ತೂರು ರಾಜಕೀಯದಲ್ಲಿ ಅಚ್ಚರಿಯ ಹೇಳಿಕೆ
“ಅಶೋಕ್ ರೈ ಶಾಸಕತ್ವ ಪುತ್ತಿಲ ನೀಡಿದ ಭಿಕ್ಷೆ” – ಬಿಜೆಪಿ ವಕ್ತಾರ ರಾಜೇಶ್ ಬನ್ನೂರು
ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ನಡುವಿನ ಸಣ್ಣ ಭಿನ್ನಾಭಿಪ್ರಾಯವೇ ಕಾಂಗ್ರೆಸ್ ಅಭ್ಯರ್ಥಿ...
















