Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಪಲ್ಟಿ ; ನಾಲ್ವರು ಯೋಧರು ಹುತಾತ್ಮ, ಓರ್ವ ಸೈನಿಕನ ಸ್ಥಿತಿ...

ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಯೋಧರನ್ನ ಕರೆದೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಬಿದ್ದು ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ವಾಹನವು ರಸ್ತೆಯಿಂದ ಜಾರಿ...

ಪಂಜ: ಸೂರ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಪಂಜ: ರಾಜ್ಯ ಪ್ರಶಸ್ತಿ ಪುರಸ್ಕೃತ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್‌(ರಿ.) ಇದರ ಆಶ್ರಯದಲ್ಲಿ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ದ.ಕ.ಜಿಲ್ಲಾ ಅಮೆಚೂರು ಕಬ್ಬಡಿ ಅಸೋಸಿಯೇಶನ್ ಮತ್ತು...

ಮೂರು ಕಳ್ಳತನ ಪ್ರಕರಣ; ಆರೋಪಿಯ ಬಂಧನ..!

ಮಡಿಕೇರಿ: ನಗರದಲ್ಲಿ ನಡೆದ ಮೂರು ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೊಳಗಿ ಗ್ರಾಮದ ನಿವಾಸಿ ನಾಗರಾಜು (37) ಎಂದು ಗುರುತಿಸಲಾಗಿದೆ. ಆರೋಪಿಯಿಂದ ರೂ.50...

ವಿಟ್ಲ: ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ ಪ್ರಕರಣ;

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್‌.ಪಿ ಯತೀಶ್ ಎನ್ ಭೇಟಿ ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕರೋರ್ವರ ಮನೆಗೆ ನಕಲಿ ಇಡಿ ಅಧಿಕಾರಿಗಳೆಂದು ನಂಬಿಸಿ ದಾಳಿ...

ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಉಡುಪಿ: ವ್ಯಕ್ತಿಯೋರ್ವರು ತಮ್ಮ ನಿವಾಸದ ಹೊರಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಇವರು ಅಡುಗೆ ವ್ಯಾಪಾರ ನಡೆಸುತ್ತಿದ್ದರು....

ಅಂದ‌ರ್ ಬಾಹ‌ರ್ ಅಡ್ಡೆಗೆ ಪೊಲೀಸ್‌ ದಾಳಿ; 7 ಮಂದಿ ಅರೆಸ್ಟ್‌‌..!

ಶಂಕರನಾರಾಯಣ: ಅಕ್ರಮವಾಗಿ ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿ ಶಂಕರನಾರಾಯಣ ಪೊಲೀಸರು ಬಂಧಿಸಿದ ಘಟನೆ ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಹರೀಶ್, ಪ್ರಕಾಶ್, ಮಂದಾರ,...

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಮೃತ್ಯು..!

ತಮಿಳುನಾಡು: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಕಾರ್ಮಿಕರು ಮೃಯತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...

ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್‌..!

ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ಸಿಯಾಗಿದೆ. ಬಂಧಿತ ಆರೋಪಿಗಳು ಮೂಡ ಗ್ರಾಮದ ಮೊಹಮ್ಮದ್‌ ಅಸಿಫ್‌ (34),...

ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ ವಿಧಿವಶ..!

ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ...

ಚೀನಾದಲ್ಲಿ ಹೆಚ್‌ಎಂಪಿವಿ ಹೆಸರಿನ ಹೊಸ ವೈರಸ್‌; ಸಾವಿರಾರು ಮಂದಿ ಆಸ್ಪತ್ರೆಗೆ ದಾಖಲು..!

ಬೀಜಿಂಗ್‌: ಕೋವಿಡ್‌ ಬಂದಿರುವ ಚೀನಾದಲ್ಲಿ ಮತ್ತೆ ಹೆಚ್‌ಎಂಪಿವಿ ಹೆಸರಿನ ಹೊಸ ವೈರಸ್ ಬಂದಿದೆ. ಇನ್ನು ಈ ಬಗ್ಗೆ ಶ್ವಾಸಕೋಶ ಸಂಬಂಧಿ ರೋಗಗಳಿಂದ ತಮ್ಮ ದೇಶದ ಸಾವಿರಾರು ಮಂದಿ ಆಸ್ಪತ್ರೆ ಸೇರುತ್ತಿರುವುದು ನಿಜ ಎಂಬುದನ್ನು...
error: Content is protected !!