Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಪೆರುವಾಯಿ ಅನುದಾನಿತ ಹಿರಿಯ ಪಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

ಪೆರುವಾಯಿ: ಅನುದಾನಿತ ಹಿರಿಯ ಪಾಥಮಿಕ ಶಾಲೆ ಪೆರುವಾಯಿ ಶಾಲಾ ವಾರ್ಷಿಕೋತ್ಸವ ಮತ್ತು ಮುಖ್ಯೋಪಾಧ್ಯಾಯರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶಾಲಾ ಸಂಚಾಲಕ ಸಚಿನ್ ಅಡ್ವಾಯಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ, ಮುಖ್ಯ ತಾಳಿಯ‌...

ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ- 2 ಸಾವು, 18 ಮಂದಿಗೆ ಗಾಯ..!

ಸ್ಯಾಕ್ರಮೆಂಟೊ: ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಲಾಸ್ ಏಂಜಲೀಸ್‌ನ ಆಗ್ನೇಯಕ್ಕೆ ಸುಮಾರು 25 ಮೈಲಿ ದೂರದ...

‘ಹಾಲಿನ ದರ 10 ರೂ. ಏರಿಕೆ ಮಾಡಬೇಕೆಂಬ ಬೇಡಿಕೆ ಇದೆ’; ಸಚಿವ ಕೆ.ವೆಂಕಟೇಶ್

ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಸರ್ಕಾರ ಜನರಿಗೆ ಶಾಕ್ ನೀಡಿದ ಬೆನ್ನಲ್ಲೇ ಮತ್ತೊಂದು ಶಾಕ್ ನೀಡಲು ತಯಾರಿ ನಡೆಸುತ್ತಿದೆ. ಶೀಘ್ರವೇ ಹಾಲಿನ ದರವನ್ನು ಏರಿಕೆ ಮಾಡಲು ಸರ್ಕಾರ ಚಿಂತನೆ...

ನೆಲ್ಯಾಡಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ನೆಲ್ಯಾಡಿ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶಿರಾಡಿ ಗ್ರಾಮದ ಪೇರಮಜಲು ಎಡಪ್ಪಾಟ್ ನಿವಾಸಿ ವರ್ಕಿ ಇ.ಪಿ. (59) ಎಂದು...

ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್‌ಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ

ವಿಟ್ಲ: ವಿಟ್ಲದ ಎಂಪೈರ್ ಮಾಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್‌ಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ವಿಟ್ಲ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಂದೇ ಭೇಟಿ ನೀಡಿ…

(ಜ.5-6) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬೆಳ್ಳಿಪ್ಪಾಡಿ ಕಿರುಷಷ್ಠಿ ಉತ್ಸವವು ಜ. 5 ನೇ ಆದಿತ್ಯವಾರದಿಂದ 6 ನೇ ಸೋಮವಾರದವರೆಗೆ ನಡೆಯಲಿದೆ. ದಿನಾಂಕ: 5-1-2025ನೇ ಆದಿತ್ಯವಾರ ಬೆಳಿಗ್ಗೆ 10:00ಕ್ಕೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ...

ಮಂಗಳೂರು: ಮೆಡಿಕಲ್ ಶಾಪ್‌ನಲ್ಲಿ ದರೋಡೆ ಪ್ರಕರಣ; ಆರೋಪಿ ಅರೆಸ್ಟ್‌..!

ಮಂಗಳೂರು: ನಾಗುರಿನ ಮಹಿಳಾ ಉದ್ಯೋಗಿಯೊಬ್ಬರಿಗೆ ಚೂರಿ ತೋರಿಸಿ ಹಲ್ಲೆ ಮಾಡಿ ದರೋಡೆ ಮಾಡಿದ್ದ ಆರೋಪಿಯನ್ನು ಕಂಕನಾಡಿ ಟೌನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೊಂದೇಲ್ ಚರ್ಚ್ ಹಿಂದೆ ಪತ್ರೋಕೋಡಿ ಸಿರಿಲ್ ಕಾಂಪೌಂಡ್ನ ಡೋರ್ ನಂಬರ್...

ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್‌ಪಿ; ಸಾಮಾಜಿಕ ಜಾಲತಾಣದಲ್ಲಿ...

ತುಮಕೂರು: ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ...

ಪುತ್ತೂರು: ಪ್ರೀತಿಸುವ ನೆಪದಲ್ಲಿ ಬಾಡಿಗೆ ರೂಂಗೆ ಕರೆತಂದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ;ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್...

ಕಡಬ: ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳಸಿ ಅದನ್ನು ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಯನ್ನು ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್...

ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮೃತ 8 ಅಯ್ಯಪ್ಪ ಮಾಲಾಧಾರಿಗಳಿಗೆ ಪರಿಹಾರ ಘೋಷಣೆ

ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಮೃತ 8 ಅಯ್ಯಪ್ಪ ಮಾಲಾಧಾರಿಗಳಿಗೆ ಪರಿಹಾರ ಘೋಷಣೆ ಮಾಡಲಾಗಿದೆ.ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್​ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ...
error: Content is protected !!