Tag: vittla
ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಕಡೇಶಿವಾಲಯದ ಪ್ರತಿಭಾ ಪುರಸ್ಕಾರ ಮತ್ತು ಶಾಲಾ...
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಬೆಳಗಲು ಪೂರಕವಾದ ಶಿಕ್ಷಣ ವಸತಿ ಶಾಲೆಯಲ್ಲಿ ದೊರೆಯುತ್ತಿರುವುದರಿಂದ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಉತ್ತಮ ವೇದಿಕೆಯಾಗಿದೆ ಎಂದು ಮಹರ್ಷಿ ವಾಲ್ಮೀಕಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕಡೇಶಿವಾಲಯದ ಪ್ರತಿಭಾ...
ದಿ.ವಿಠಲ ಪೂಜಾರಿ ಅತಿಕಾರಬೈಲುರವರಿಗೆ ಯುವಕೇಸರಿ ಅಬೀರಿ – ಅತಿಕಾರಬೈಲು (ರಿ.) ಚಂದಳಿಕೆ ಸಂಘಟನೆಯಾ ವತಿಯಿಂದ...
ಯುವಕೇಸರಿ ಅಬೀರಿ - ಅತಿಕಾರಬೈಲು (ರಿ.) ಚಂದಳಿಕೆ ಸಂಘಟನೆಯ ವತಿಯಿಂದ ಮಾಜಿ ಅಧ್ಯಕ್ಷರಾದ ವಿಠಲ ಪೂಜಾರಿ ಅತಿಕಾರಬೈಲು ಇವರಿಗೆ ಶ್ರದ್ದಾಂಜಲಿ ಸಭೆ ಮತ್ತು ನುಡಿನಮನ ಕಾರ್ಯಕ್ರಮವು ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಯುವಕೇಸರಿಯಾ...
ಸಕಲೇಶಪುರ: ಖಾಸಗಿ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ
ಸಕಲೇಶಪುರ: ತಾಲೂಕಿನ ಶಿರಾಡಿ ಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸ್ಲಿಪಿಂಗ್ ಕೋಚ್...
ಕರೋಪಾಡಿ: ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ಕಾಲಾವಧಿ ಭೂತಬಲಿ ಉತ್ಸವ
ಕರೋಪಾಡಿ: ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನ ಕಾಲಾವಧಿ ಭೂತಬಲಿ ಉತ್ಸವ ಜ. 5 ಮತ್ತು ಜ.6 ವರೆಗೆ ನಡೆಯಲಿದೆ.ಜ.5 ರಂದು ಬೆಳಿಗ್ಗೆ ಗಣಪತಿ ಹೋಮ, ನವಕ ಹೋಮ ಬಿಂಬಶುದ್ಧಿ ಅಂಗವಾಗಿ ನವಕ ಕಲಶಾಭಿಷೇಕ...
ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್...
ಸುಳ್ಯ: ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈಯವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈಯವರು ಇಂದು ಬೆಳಿಗ್ಗೆ...
ಗುಕೇಶ್, ಮನು ಭಾಕರ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ
ನವದೆಹಲಿ: ಒಲಿಂಪಿಕ್ಸ್ ಶೂಟಿಂಗ್ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದಿರುವ ಡಿ ಗುಕೇಶ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿದೆ.
ಭಾರತದ ಪುರುಷರ ಹಾಕಿ ತಂಡದ...
ಬಾಂಗ್ಲಾ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕೃತ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಜಾಮೀನು...
ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಬಿಜೆಪಿ ಪುತ್ತೂರು...
ಪುತ್ತೂರು ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿದ 12 ಮಂದಿ ನಿರ್ದೇಶಕರನ್ನು ಭಾರತೀಯ ಜನತಾ ಪಾರ್ಟಿ...
ಮಾಣಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಕಳಚಿ ಬಿದ್ದ ಡೀಸೆಲ್ ಟ್ಯಾಂಕ್..!
ಮಾಣಿ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಹೆದ್ದಾರಿಗೆ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸರಕಾರಿ ಬಸಸ್ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ ಕಳಚಿದೆ....
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದರ ಬಗ್ಗೆ ಅವ್ಯಾಚ್ಯ ಶಬ್ಧಗಳಿಂದ ನಿಂದನೆ
ಅವಿನಾಶ್ ಜೋಗಿ ವಿರುದ್ದ ಸಂಪ್ಯ ಪೊಲೀಸ್ ಠಾಣೆಗೆ ದೂರು…!
ಪುತ್ತೂರು: ವ್ಯಾಟ್ಸಾಪ್ ಗ್ರೂಪ್ ಸಾಮಾಜಿಕ ಜಾಲತಾಣದಲ್ಲಿ ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ರವರನ್ನು ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ವಾಯ್ಸ್ ಮೇಸೇಜ್ನ್ನು ಕಳುಹಿಸಿದ ಬಗ್ಗೆ ಪಿ....
















