Tag: vittla
ದಾವಣಗೆರೆ ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ..!
ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್ಗಳು ಪತ್ತೆಯಾಗಿವೆ.
ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್ಗಳು ಪತ್ತೆಯಾಗಿವೆ. ನಾಡಬಾಂಬ್ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು....
ಶಿವಮೊಗ್ಗ: ಜೀಪ್-ಟಿಟಿ ವಾಹನ ಮುಖಾಮುಖಿ ಢಿಕ್ಕಿ; ಪ್ರಯಾಣಿಕರಿಗೆ ಗಾಯ..!
ಶಿವಮೊಗ್ಗ: ಜೀಪ್ ಹಾಗೂ ಟಿಟಿ ವಾಹನ ಮುಖಾಮುಖಿ ಢಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ನಡೆದಿದೆ.
ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ಗೆ ಶಿವಮೊಗ್ಗ ಕಡೆಯಿಂದ...
ಇಂಡಿಯಾ ಸಿಮೆಂಟ್ಸ್ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ
ಚೆನ್ನೈ: ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) 7,000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಅನುಮೋದನೆ ನೀಡಿದ ನಂತರ ಎನ್. ಶ್ರೀನಿವಾಸನ್ ಬುಧವಾರ ಇಂಡಿಯಾ ಸಿಮೆಂಟ್ಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸ್ಥಾನಕ್ಕೆ ರಾಜೀನಾಮೆ ನೀಡಿದರು....
ಹಿರಿಯ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನ..!
ತಿರುವನಂತಪುರಂ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಮಲಯಾಳಂ ಸಾಹಿತಿ, ಎಂಟಿ ವಾಸುದೇವನ್ ನಾಯರ್ (91) ಅವರು ಬುಧವಾರ ನಿಧನರಾದರು.
ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ವಾಸುದೇವನ್ ನಾಯರ್ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಕೋಯಿಕ್ಕೋಡ್...
ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್ಐಆರ್ ದಾಖಲು
ಬೆಂಗಳೂರು: ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ. ಒಳಸಂಚು...
10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆ ಕತ್ತು ಹಿಸುಕಿ ಹತ್ಯೆ..!
ಕಾರವಾರ: ಪಿಗ್ಮಿ ಕಲೆಕ್ಟರ್ ಸಂಗ್ರಹಿಸಿದ್ದ ಹತ್ತು ಸಾವಿರ ರೂಪಾಯಿ ಹಣಕ್ಕಾಗಿ ಮನೆಗೆ ನುಗ್ಗಿ ವೃದ್ದೆಯನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಬಸವನಗಲ್ಲಿಯಲ್ಲಿ ನಡೆದಿದ್ದು, ಮೂರು ದಿನದ ನಂತರ...
ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್...
ಉಪ್ಪಿನಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!
ಉಪ್ಪಿನಂಗಡಿ: ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಇಲ್ಲಿನ ತಂಗಚ್ಚನ್ ಎಂಬವರ ಮನೆಗೆ ನುಗ್ಗಿದ ಕಳ್ಳರು...
ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ | ಒಂದೇ ಕುಟುಂಬದ ನಾಲ್ವರ ಸಾವು.!
ಹಾವೇರಿ : ಪುಣೆ – ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.ಮೃತ ದುರ್ದೈವಿಗಳನ್ನು...
ಪ್ರೊ ಕಬಡ್ಡಿ |ಯೋಧಾಸ್ಗೆ ಜೈಪುರ ಸವಾಲು: ಎಲಿಮಿನೇಟರ್ ಪಂದ್ಯಗಳು ಇಂದು
ಪುಣೆ: ಪ್ರೊ ಕಬಡ್ಡಿ ಲೀಗ್ನ 11ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯಗಳಿಗೆ ಇಲ್ಲಿನ ಬಾಲೆವಾಡಿ ಒಳಾಂಗಣ ಕ್ರೀಡಾಂಗಣ ಸಜ್ಜಾಗಿದೆ. ಗುರುವಾರ ನಡೆಯುವ ಮೊದಲ ಪಂದ್ಯದಲ್ಲಿ ಯು.ಪಿ ಯೋಧಾಸ್ ತಂಡವು ಜೈಪುರ ಪಿಂಕ್ ಪ್ಯಾಂಥರ್ಸ್ ತಂಡವನ್ನು;...
















