Tag: vittla
ಬೆಂಗಳೂರು: ಐದು ಸಾವಿರ ರೂ. ಲಂಚ ಪಡೆದ ಆರೋಪ – ಹೆಡ್ ಕಾನ್ಸ್‌ಟೇಬಲ್ ಅಮಾನತು
ಬೆಂಗಳೂರು: ಐದು ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಪುಲಕೇಶಿನಗರ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನ ಅಮಾನತು ಮಾಡಿರುವ ಘಟನೆ ನಡೆದಿದೆ.
ಸೋಮಶೇಖರ್ ಅಮಾನತುಗೊಂಡ ಹೆಡ್ ಕಾನ್ಸ್‌ಟೇಬಲ್. ಬೆಂಗಳೂರು ಪೂರ್ವ...
ವಿಟ್ಲ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಹಾಗೂ ಗೌಡರ ಯಾನೆ...
ವಿಟ್ಲ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಶಾಂತಿನಗರ, ವಿಟ್ಲ-ಬಂಟ್ವಾಳ, ಗೌಡ ಮಹಿಳಾ ಘಟಕ , ಗೌಡ ಯುವ ವೇದಿಕೆ ಇವರ...
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ...
ಮಂಗಳೂರು ಲಾಲ್‌ಬಾಗ್ ಬಳಿ ಬೈಕ್ ಸವಾರನ ಮೇಲೆ ತಲವಾರು ದಾಳಿ – ಯುವಕ ಗಂಭೀರ,...
ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಇಂದು ಮಧ್ಯಾಹ್ನ ನಡೆದ ಮಾರಕಾಸ್ತ್ರ ದಾಳಿಯಲ್ಲಿ ರೌಡಿಶೀಟರ್ ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ ಮಾಹಿತಿಯಂತೆ ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್(32)...
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಮತ್ತು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ರೇಷ್ಮೆ...
ವಿಟ್ಲ: ಭಾರತ ಸರ್ಕಾರದ ಅಧಿಕೃತ ಪರವಾನಿಗೆ ಪಡೆದ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ, ಕೇಂದ್ರ ಕಛೇರಿ ವಿಟ್ಲ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ರೇಷ್ಮೆ ಸಹಕಾರಿ ಇಲಾಖೆ ಸಹಯೋಗದಲ್ಲಿ ರೇಷ್ಮೆ...
ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆಯ ಕೊಲೆ; ಪ್ರಿಯಕರ ಬಂಧನ
ಕೆನಡಾ: ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್ ಇನ್ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಕೆನಡಾದ ಎಡ್ಮಂಟನ್‌ನಲ್ಲಿ ನಡೆದಿದೆ.
ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23)...
ಕಾಕ್ರೋಚ್ ಜನತಾ ಪಾರ್ಟಿ ಜೊತೆ ಪ್ರತಿಭಟನೆಗೆ ಧುಮುಕಿದ ಅಸ್ಸಾಂ ಬಿಜೆಪಿ ನೇತೃತ್ವದ ಸರ್ಕಾರದ ಸಚಿವರ...
ದಿಸ್ಪುರ್: ನೀಟ್ ಪೇಪರ್ ಸೋರಿಕೆ ವಿಚಾರವಾಗಿ ಕಾಕ್ರೋಚ್ ಜನತಾ ಪಾರ್ಟಿ ಆರಂಭಿಸಿದ ಪ್ರತಿಭಟನೆಯ ಕಿಚ್ಚು ದೇಶದೆಲ್ಲೆಡೆ ಹಬ್ಬಿದೆ. ಅಸ್ಸಾಂನ ಗುವಾಹಟಿಯ ಚಾಚಲ್‌ನಲ್ಲೂ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನೆಯಲ್ಲಿ ಅಸ್ಸಾಂ ಕಂದಾಯ...
ಕಪ್ಪು ಸಮುದ್ರದಲ್ಲಿ ಹಡಗಿನ ಮೇಲೆ ದಾಳಿ – ಭಾರತೀಯ ಪ್ರಜೆ ಸಾವು
ನವದೆಹಲಿ: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಈ ದಾಳಿಗೆ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ.
ಜುಲೈ 18 ರಂದು ಕಪ್ಪು...
ವಿಟ್ಲ: ಜುಲೈ 26 ರಂದು ಬಿಲ್ಲವ ಸಂಘ (ರಿ.) ಮತ್ತು ಮಹಿಳಾ ಘಟಕ ಹಾಗೂ...
ವಿಟ್ಲ: ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಘಟಕ ಹಾಗೂ ಯುವವಾಹಿನಿ (ರಿ.) ವಿಟ್ಲ ಇವರ ಜಂಟಿ ಆಶ್ರಯದಲ್ಲಿ "ಆಟಿಒಂಜಿ ದಿನ" ಕಾರ್ಯಕ್ರಮವು ಜುಲೈ 26ರಂದು (ಆದಿತ್ಯವಾರ) ಬೆಳಿಗ್ಗೆ 11 ಗಂಟೆಗೆ ವಿಟ್ಲದ...
















