Tag: vittla
ಸರ್ಕಾರದೊಂದಿಗೆ ಡೀಲ್ ಮಾಡಿಕೊಂಡಿಲ್ಲ, ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಬೇಕೇ? – ಟೀಕಾಕಾರರಿಗೆ ವಾಂಗ್ಚುಕ್ ತಿರುಗೇಟು
ನವದೆಹಲಿ: 26 ದಿನಗಳ ಕಾಲ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸಿದ ಬಳಿಕ ಅದನ್ನು ಅಂತ್ಯಗೊಳಿಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕೇಳಿಬಂದ ಟೀಕೆಗಳಿಗೆ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಯಾವುದೇ...
ವಿಟ್ಲ ಪೇಟೆ ಉಳಿಸಿ ಹೋರಾಟ ಸಮಿತಿ ರಚನೆ….!
ವಿಟ್ಲ ಪೇಟೆ ಉಳಿಸಿ-ಬೈಪಾಸ್ ರಸ್ತೆ ನಿರ್ಮಿಸಿ
ಸರ್ವ ಧರ್ಮದವರಿಂದ ಧಾರ್ಮಿಕ ಕ್ಷೇತ್ರ ದಲ್ಲಿ ವಿಶೇಷ ಪ್ರಾರ್ಥನೆಯ ಮೂಲಕ ಚಾಲನೆ
ವಿಟ್ಲ ಪೇಟೆಯಲ್ಲಿ ರಸ್ತೆ ಅಗಲೀಕರಣದ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, "ವಿಟ್ಲ ಪೇಟೆ ಉಳಿಸಿ –...
ವಿಟ್ಲ: ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ‘ಆಟಿಡ್...
ವಿಟ್ಲ: ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ಆಯೋಜಿಸಿರುವ ‘ಆಟಿಡ್ ಕೆಸರ್ ಡೆ ಒಂಜಿ ದಿನ’ ಕಾರ್ಯಕ್ರಮವು ಆಗಸ್ಟ್ 02ರಂದು ಪುರುಷೋತ್ತಮ ಗೌಡ ದರ್ಬೆ ಇವರ ಗದ್ದೆಯಲ್ಲಿ...
ವಿಟ್ಲ ಶ್ರೀ ಯೋಗೀಶ್ವರ (ಜೋಗಿ) ಮಠ ಮತ್ತು ದೇವಸ್ಥಾನದ ಪುನರ್ ನಿರ್ಮಾಣ-2.50 ಕೋಟಿ ವೆಚ್ಚದ...
ವಿಟ್ಲ: ನಾಥ ಪಂಥದ ವಿಶಿಷ್ಟ ಪೂಜಾ ಕೇಂದ್ರ ಹಾಗೂ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ವಿಟ್ಲ ಸೀಮೆಯ ಅತ್ಯಂತ ಪ್ರಾಚೀನ ಕ್ಷೇತ್ರವಾದ ವಿಟ್ಲ ಶ್ರೀ ಯೋಗೀಶ್ವರ (ಜೋಗಿ) ಮಠ ಮತ್ತು ದೇವಸ್ಥಾನದ ಪುನರ್...
ಇಡ್ಕಿದು ಸೇವಾ ಸಹಕಾರ ಸಂಘದ ಅಭಿವೃದ್ಧಿಯ ಪಥದಲ್ಲಿ ಮತ್ತೊಂದು ಮೈಲಿಗಲ್ಲು
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಇಡ್ಕಿದು ಸೇವಾ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ದಾಖಲಿಸಿದ್ದು, ಸದಸ್ಯರ ವಿಶ್ವಾಸಕ್ಕೆ ತಕ್ಕಂತೆ ನಿರಂತರ ಅಭಿವೃದ್ಧಿಯತ್ತ ಸಾಗುತ್ತಿದೆ. ಸಂಘವು ಸುಮಾರು ₹923.42 ಕೋಟಿ ಮೊತ್ತದ...
ಉಪ್ಪಿನಂಗಡಿ ಬಳಿ ಟಾಟಾ ಏಸ್ ವಾಹನ ಪಲ್ಟಿ-ಬಾಲಕನಿಗೆ ಗಾಯ
ಪುತ್ತೂರು: ಸೇಡಿಯಾಪು ಬಳಿಯ ಕಾಪು ಬಳಿಸರಕು ಸಾಗಣೆಯ ಟಾಟಾ ಏಸ್ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿರುವ ಘಟನೆ ಜು.23ರಂದು ನಡೆದಿದೆ.
ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು...
ವಿಟ್ಲ: ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ: ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಯುವಕನ ಬಂಧನ
ವಿಟ್ಲ: ನೀಟ್ ಪರೀಕ್ಷೆ ವಿರುದ್ಧ ನಡೆಯುತ್ತಿದ್ದ ಹೋರಾಟವನ್ನು ಧಾರ್ಮಿಕ ವಿಚಾರಗಳಿಗೆ ಥಳುಕು ಹಾಕಿ, ಜಾಲತಾಣಗಳಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ...
ಕೋಲಾರ: ಕ್ಯಾಂಟರ್, ಬೈಕ್ ಮಧ್ಯೆ ಭೀಕರ ಅಪಘಾತ – ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು...
ಕೋಲಾರ: ಕ್ಯಾಂಟರ್ ವಾಹನ ಹಾಗೂ ರಾಯಲ್ ಎನ್‌ಫೀಲ್ಡ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್...
ಶಬರಿಮಲೆ ಚಿನ್ನ ಕಳವು ಪ್ರಕರಣ – ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್....
ತಿರುವನಂತಪುರ: ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಅವರನ್ನು ಇಲ್ಲಿನ ಅವರ ನಿವಾಸದಿಂದ ವಿಶೇಷ ತನಿಖಾ ತಂಡ ಗುರುವಾರ ವಶಕ್ಕೆ ಪಡೆದುಕೊಂಡಿದೆ ಎಂದು...
ಶುಕ್ರವಾರದ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಘೋಷಣೆ:...
ಹೊಸದಿಲ್ಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಶುಕ್ರವಾರ ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುರುವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ...
















