Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಚಿಕ್ಕಬಳ್ಳಾಪುರ: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರ ಪೊಲೀಸರು ಸೈಬರ್ ಪ್ರಕರಣದಲ್ಲಿ ಅಂತಾರಾಜ್ಯ ಸೈಬ‌ರ್ ವಂಚಕನನ್ನು ಬಂಧಿಸಿ, ಹಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಮಹಾರಾಷ್ಟ್ರದ ಮುಂಬಯಿ ವಾಸಿ ಹರ್ಷಪಂಗಜ್ ಸಿಂಗ್ (31 ವರ್ಷ) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.ಘಟನೆಯ...

ನ್ಯಾಯಾಂಗ ಬಂಧನದಿಂದ ನಟ ಅಲ್ಲು ಅರ್ಜುನ್ ಪಾರು

ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಶುಕ್ರವಾರ (ಡಿ. 13) ಬೆಳಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿ. 4ರಂದು ಹೈದರಾಬಾದ್‌ನಲ್ಲಿ ನಡೆದ...

ಲಾರಿ ಪಲ್ಟಿಯಾಗಿ ಬಸ್‌ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಮೃತ್ಯು..!

ಪಾಲಕ್ಕಾಡ್: ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಕರಿಂಬದ...

ಉಡುಪಿ: ಡಾ.ಶ್ರುತಿ ಬಲ್ಲಾಳ್‌ಗೆ ‘ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ "ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024" ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ...

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!

ಉಳ್ಳಾಲ: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆ ಪರಿಣಾಮ ಬೆಂಕಿ ಹಿಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮೃತಪಟ್ಟ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್,...

ವಿಟ್ಲ: ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲೆಯಲ್ಲಿ (RMSA) ಪ್ರತಿಭಾ ಪುರಸ್ಕಾರ

ವಿಟ್ಲ: ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲೆ (RMSA) ವಿಟ್ಲದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಂಭ್ರಮ 2024-25 ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ (RMSA) ಪ್ರಾಥಮಿಕ...

ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್‌ ಅರೆಸ್ಟ್‌..!

ನವದೆಹಲಿ: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ ಡಿಸೆಂಬರ್ 4 ರಂದು...

ಪುಣಚ: ಹೆಂಡತಿಯನ್ನು ಕೊಲೆ ಮಾಡಿದ ಗಂಡ; ಆರೋಪಿ ಸಂಜೀವ ಪೊಲೀಸ್‌ ವಶಕ್ಕೆ..!

ಪುಣಚ: ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ. ಪ್ರತಿದಿನ...

ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್ ಹೊಸ ಇತಿಹಾಸ ಬರೆದಿದೆ. ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ, ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿರುವ ಹೈಕೋರ್ಟ್ ಕನ್ನಡದಲ್ಲೇ ತೀರ್ಪು ನೀಡಿದೆ. ನ್ಯಾ.ಕೃಷ್ಣ...
error: Content is protected !!