Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: (ಡಿ.11) ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಸರ್ಕಾರ ಡಿ.11 ರಂದು ರಜೆ ಘೋಷಿಸಿದೆ. ಈ ಹಿನ್ನಲೆ ದಿನಾಂಕ 11-12-2024 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬದಲಾದ...

ಮಾಣಿ: ಫಿದಾಕ್ 6.0′ ವಿದ್ಯಾರ್ಥಿ ಸ್ಪರ್ಧಾಹಬ್ಬ ಸಂಪನ್ನ

ಮಾಣಿ: ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಹಾಗೂ ಪದವಿಗಳನ್ನೊಳಗೊಂಡ ದ‌ಅವಾ ಕಾಲೇಜು ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಃ ಮೂರು ದಿನಗಳ ವಿದ್ಯಾರ್ಥಿ ಸ್ಪರ್ಧಾಹಬ್ಬ 'ಫಿದಾಕ್ 6.0' ಸಮಾಪ್ತಿಗೊಂಡಿತು."ಮಲೈ ಬಾರ್ ಇತಿಹಾಸ- ಭಾಷೆ...

ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ನಿಧನ

ಚಾಮರಾಜನಗರ: ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.ಬುಧವಾರ ಗೃಹ ಪ್ರವೇಶ ಹಿನ್ನೆಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಕೋಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಜಯಣ್ಣ ಹೃದಯಾಘಾತಕ್ಕೆ...

ಮಂಗಳೂರು: ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೋರ್ವರಿಗೆ 16.94 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಗೆ ಆರೋಪಿಗಳು ಲಿಂಕ್ ಕಳುಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ...

ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್‌‌..!

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಗುರುತಿಸಲಾಗದೆ. ಈತ ಬಂಗ್ರ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಅಪಾಯದಿಂದ ಪಾರು..!

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಮಗುಚಿ...

ಮಂಗಳೂರು: ಸ್ಕೂಟರ್ ಸ್ಕಿಡ್; ಟ್ರಕ್‌ ಹರಿದು ಸವಾರ ಸಾವು..!

ಮಂಗಳೂರು: ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಕಾವೂರಿನಲ್ಲಿ ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ...

ಮಾಣಿಲ: (ಡಿ.15) ಸರ್ವಜ್ಞ ಸೇವಾ ಪೌಂಡೇಶನ್ ಪೆರುವಾಯಿ, ನವೋದಯ ಸ್ವ ಸಹಾಯ ಗುಂಪುಗಳು ವಿಟ್ಲ...

ಸರ್ವಜ್ಞ ಸೇವಾ ಫೌಂಡೇಶನ್ ಪೆರುವಾಯಿ, ನವೋದಯ ಸ್ವ ಸಹಾಯ ಗುಂಪುಗಳು ವಿಟ್ಲ ವಲಯ, ಶ್ರೀ ಮಹಾಲಕ್ಷ್ಮಿ ಮಹಿಳಾ ಸೇವಾ ಸಮಿತಿ ಶ್ರೀ ಧಾಮ ಮಾಣಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮೋಹನದಾಸ ಪರಮಹಂಸ...

ಬೆಳ್ತಂಗಡಿ: ಅನ್ಯಕೋಮಿನ ವ್ಯಕ್ತಿಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಚಾಲಕ ಸಹಿತ ಇಬ್ಬರಿಗೆ ಜೈಲು...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಆಟೋರಿಕ್ಷಾದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಫೋಕ್ಸೋ ಎಫ್ಟಿಎಸ್‌ಸಿ-1 ನ್ಯಾಯಾಲಯವು ಶಿಕ್ಷೆ ವಿಧಿಸಿದ್ದಾರೆ. ಶಿಕ್ಷೆಗೊಳಗಾದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು ಇಳಂತಿಲದ ನಿವಾಸಿ ಬೀಡಿ...

ಪುತ್ತೂರು: (ಡಿ. 22-23) ಬೆದ್ರಾಳ ಕೊರಜಿಮಜಲು ಎಲಿಕಾ ನಾಗ ರಕ್ತೇಶ್ವರೀ ಸೇವಾ ಪ್ರತಿಷ್ಠಾನ(ರಿ.) ನೂತನ...

ಪುತ್ತೂರು: ಶ್ರೀ ನಾಗ ರಕ್ತೇಶ್ವರೀ ಸೇವಾ ಪ್ರತಿಷ್ಠಾನ(ರಿ.) ಪುತ್ತೂರು ತಾಲೂಕು ಬೆದ್ರಾಳ-ಕೊರಜಿಮಜಲು-ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ ಕೆಮ್ಮಿಂಜೆ ಶ್ರೀ ವೆಂಕಟಕೃಷ್ಣ...
error: Content is protected !!