Tag: vittla
ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ
ಬಂಟ್ವಾಳ: ಪರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಹಾಗೂ ಚಿನ್ನಾಭರಣಗಳನ್ನು...
ದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟ ಸಲ್ಮಾನ್ ಖಾನ್ ಬೆಂಬಲ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ.
ಈ...
ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ.
ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ...
ಬಂಟ್ವಾಳ: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ..!
ಓರ್ವ ವಿದ್ಯಾರ್ಥಿನಿ ಮೃತ್ಯು…! ಹಲವು ವಿದ್ಯಾರ್ಥಿಗಳಿಗೆ ಗಾಯ
ಬಂಟ್ವಾಳ: ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್‌ವೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬದ್ದು ಓರ್ವ ವಿದ್ಯಾರ್ಥಿನಿ ಮೃತ ಪಟ್ಟು,...
ಸರ್ಕಾರ ನಮ್ಮನ್ನು ಸಂಪರ್ಕಿಸುತ್ತಿದೆ, ಮಾತುಕತೆಗೆ ಕರೆದರೆ ನಾವು ಸಿದ್ಧ–ಸಿಜೆಪಿ ರಾಷ್ಟ್ರೀಯ ವಕ್ತಾರ
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರ ಸರ್ಕಾರ ನಮ್ಮನ್ನ ಸಂಪರ್ಕಿಸುತ್ತಿದೆ, ಒಂದು ವೇಳೆ ಸರ್ಕಾರ ಮಾತುಕತೆ ನಡೆಸಲು ಮುಂದಾದ್ರೆ ನಾವು...
ವಿಟ್ಲ: ಜು.23ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕ ವತಿಯಿಂದ ಪತ್ರಿಕಾ ದಿನಾಚರಣೆ
ಹಿರಿಯ ಪತ್ರಕರ್ತ ಯಶವಂತ ವಿಟ್ಲರಿಗೆ ಗೌರವ ಸನ್ಮಾನ
ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಆರ್.) ಪುತ್ತೂರು ತಾಲೂಕು ಸಮಿತಿಯ ವತಿಯಿಂದ 'ಪತ್ರಿಕಾ ದಿನಾಚರಣೆ' ಹಾಗೂ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್(ಯಶು) ವಿಟ್ಲ ಅವರಿಗೆ 'ಗೌರವ...
ಪಂಜಾಬ್‌ನಲ್ಲಿ ಹೈಟೆಕ್ ಪರೀಕ್ಷಾ ಅಕ್ರಮ ಬಯಲು; 35 ಮಂದಿ ಅರೆಸ್ಟ್
ಚಂಡೀಗಢ: ಪಂಜಾಬ್‌ನ ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಭಾನುವಾರ ನಡೆಸಿದ ಫಾರ್ಮಸಿ ಆಫೀಸರ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಬೃಹತ್ ಹೈಟೆಕ್ ಪರೀಕ್ಷಾ ಅಕ್ರಮ ಜಾಲವನ್ನು ಪಂಜಾಬ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಶ್ರೀನಗರ: ಅನಂತನಾಗ್‌ನಲ್ಲಿ ಉಗ್ರರ ದಾಳಿಗೆ ಪೊಲೀಸ್ ಸಿಬ್ಬಂದಿ ಬಲಿ
ಶ್ರೀನಗರ: ಪಹಲ್ಗಾಮ್ ದಾಳಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಬುಧವಾರ ಉಗ್ರರು ಪೊಲೀಸರ ತಂಡದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 35 ವರ್ಷದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.
ಈ ಗುಂಡಿನ ದಾಳಿಯು ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ...
ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್
ನವದೆಹಲಿ: ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ...
ಚೆನ್ನೈ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಟಿವಿಕೆ ಆಗ್ರಹ
ಚೆನ್ನೈ: ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿರುವ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ...
















